Wednesday, October 07, 2026
Menu

ನರೇಗ ಯೋಜನೆ: 150 ಮಾನವ ದಿನಗಳಿಗೆ ಏರಿಸದಿರುವುದು ಬೇಸರದ ಸಂಗತಿ:  ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣ ಜನರ ಜೀವನವನ್ನು ನಿರ್ಮಾಣ ಮಾಡುತ್ತಿರುವ ಉದ್ಯೋಗ ಖಾತ್ರಿ ಯೋಜನೆಯಾದ ನರೇಗಾ ಕಾರ್ಯಕ್ರಮದಲ್ಲಿ 100 ಮಾನವ ದಿನಗಳನ್ನು 150 ಮಾನವ ದಿನಗಳಿಗೆ ಏರಿಸಲು ತಾವು ಕೇಂದ್ರ ಸರ್ಕಾರಕ್ಕೆ ಮಾಡಿದ ಮನವಿಯ ಬಗ್ಗೆ ಗಮನ ಹರಿಸದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಬೆಂಗಳೂರಿನಲ್ಲಿ ಇಂದು ಏರ್ಪಡಿಸಿದ್ದ ನರೇಗಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ

ರಾಯಚೂರಿಗೆ ಏಮ್ಸ್ ಮಂಜೂರು ಮಾಡದೇ ಕೇಂದ್ರದಿಂದ ರಾಜಕೀಯ: ಸಚಿವ ಭೋಸರಾಜು

ಬೆಂಗಳೂರು: ಕಳೆದ 1000 ದಿನಗಳಿಂದ ಹೋರಾಟ ನಡೆಸುತ್ತಿದ್ದರೂ, ಅನೇಕ ಬಾರಿ ಸನ್ಮಾನ್ಯ ಮುಖ್ಯಮಂತ್ರಿಗಳು, ಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಮನವಿ ಮಾಡಿದರೂ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ

ಯಾದಗಿರಿಯಲ್ಲಿ ಭೀಕರ ಅಪಘಾತ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 5 ಮಂದಿ ಸಾವು

ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ಜಿಲ್ಲೆಯ ಸುರಪುರ ತಿಂಥಣಿ ಬಳಿ ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಆಂಜನೇಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ: ಶ್ರೀರಾಮುಲು

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಹೈಕಮಾಂಡ್ ಮುಂದೆ ಪ್ರಸ್ತಾಪಿಸಿದ್ದಾರೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ

ರಾಷ್ಟೀಯ ಶಿಕ್ಷಣ ನೀತಿ ಹಿಂಪಡೆಯಲು ಕೇಂದ್ರದ ಮೇಲೆ ಒತ್ತಡ ಹೇರಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಖಾಸಗಿ

ಸ್ವದೇಶಿ ನಿರ್ಮಿತ ರೇಡಿಯೋ ಕಾಲರ್ ಲೋಕಾರ್ಪಣೆ ಮಾಡಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಕೆ ಶಿವಕುಮಾರ್

“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವರ

ಮನೆಯವರನ್ನು ಹೊರಗಟ್ಟಿ ಬೀಗ ಜಡಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ, ಮನೆ ತೊರೆಯುವುದರ ಜೊತೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಯೇ ಸಾಲಗಾರರನ್ನು ಮನೆಯಿಂದ ಹೊರಗಟ್ಟಿ ಬೀಗ ಜಡಿಯುತ್ತಿದೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಮೌಲಾಸಾಬ ಬೂಕಟಗಾರ ಕುಟುಂಬ ಮತ್ತು ಗದಗ ಜಿಲ್ಲೆ ರೋಣದ ಶ್ಯಾನಭೋಗರ

ಮೈಸೂರಿನ ಹಲವೆಡೆ ಐಟಿ ಅಧಿಕಾರಿಗಳಿಂದ ರೇಡ್‌

ಸರ್ಕಾರದ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಕಾಂಟ್ರಾಕ್ಟರ್ ರಾಮಕೃಷ್ಣೇಗೌಡ ಮನೆ, ಎಂ ಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪ ಸೇರಿದಂತೆ ಮೈಸೂರಿನ ಹಲವೆಡೆ ಬುಧವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 10ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ದಾಳಿ

ನಟ ಡಾಲಿಗಾಗಿ ಮುಗಿ ಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ

ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಲು ನಟ ಡಾಲಿ ಧನಂಜಯ ಆಗಮಿಸಿದ್ದರು. ಈ ವೇಳೆ ಧನಂಜಯ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಡಾಲಿ ಜೊತೆ ಸೆಲ್ಫಿ ಬೇಕು ಎಂದು ಫ್ಯಾನ್ಸ್ ಮುಗಿ ಬಿದ್ದಿದ್ದಾರೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು