Thursday, October 08, 2026
Menu

ಮೈಕ್ರೊ ಫೈನಾನ್ಸ್ ಗಳಿಂದ ಬಡವರ ಮೇಲಿನ ದೌರ್ಜನ್ಯ ತಡೆಯಲು ಸುಗ್ರೀವಾಜ್ಞೆ: ಡಿಕೆ ಶಿವಕುಮಾರ್

ಬೆಂಗಳೂರು: ಬಡವರ ರಕ್ಷಣೆ ನಮ್ಮ ಸರ್ಕಾರದ ಕರ್ತವ್ಯ. ಸಾಲ ವಸೂಲಿ ಹೆಸರಲ್ಲಿ ಮೈಕ್ರೊಫೈನಾನ್ಸ್ ಗಳಿಂದ ಬಡವರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ನಮ್ಮ ಸರ್ಕಾರ ಸುಗ್ರೀವಾಜ್ಞೆ ರೂಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಸಾಲ ವಸೂಲಿ ಹೆಸರಲ್ಲಿ ಬಡವರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ಸುಗ್ರೀವಾಜ್ಞೆ ಬಗ್ಗೆ ಕೇಳಿದಾಗ, “ಸಾಲ ವಸೂಲಿ ಮಾಡಲು ರೌಡಿಗಳ ಮೂಲಕ ಬೆದರಿಸಿ,

ಕಣ್ವ ಅಣೆಕಟ್ಟು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ: ಜನಪ್ರತಿನಿಧಿಗಳ ಸಮಾಲೋಚನೆ

ಕಣ್ವ ಅಣೆಕಟ್ಟು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿ ಮಾಡುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದರು. ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ನಂತರ ಮತದಾರರಿಗೆ ಕೃತಜ್ಞತಾ ಸಮಾವೇಶ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್  ಕಣ್ವ

 ಚನ್ನಪಟ್ಟಣದ ಸ್ವಾಭಿಮಾನಿ ಮತದಾರರ ಋಣ ತೀರಿಸುವ ಕೆಲಸ ಮಾಡುತ್ತೇವೆ: ಡಿ. ಕೆ. ಸುರೇಶ್

ಚನ್ನಪಟ್ಟಣದ ಜನರು ಸ್ವಾಭಿಮಾನಿ ಮತದಾರರು.ಈ ಜಿಲ್ಲೆಯ ಮಗನಿಗೆ ಅವಕಾಶ ಮಾಡಿಕೊಡಿ ಎನ್ನುವ ಮನವಿಗೆ ಸ್ಪಂದಿಸಿ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಬಲ ತುಂಬಿದ್ದೀರಿ. ನಮ್ಮ ಕೈ ಹಿಡಿದ ನಿಮ್ಮ ಋಣ ತೀರಿಸುತ್ತೇವೆ ಎಂದು ಮಾಜಿ ಸಂಸದ ಡಿ. ಕೆ. ಸುರೇಶ್ ಹೇಳಿದ್ದಾರೆ. ಚನ್ನಪಟ್ಟಣ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ರೆ ನನಗೆ ಕರೆ ಮಾಡಿ ಎಂದ ಹೆಚ್‌ಡಿಕೆ

ಮಂಡ್ಯ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ

ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಹಾಗೂ ಚನ್ನಪಟ್ಟಣ ಕ್ಷೇತ್ರದ ಚಿತ್ರಣ ಬದಲು: ಡಿಕೆಶಿ

ಮತದಾರರು ಈ ಜಿಲ್ಲೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಶಕ್ತಿ ನೀಡಿದ್ದು, ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ನಾಯಕರು ಸೇರಿ ಚನ್ನಪಟ್ಟಣ ಹಾಗೂ ಇಡೀ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ

ನಕ್ಸಲ್ ತೊಂಬಟ್ಟು ಲಕ್ಷ್ಮೀ ಉಡುಪಿ ಡಿಸಿ ಕಚೇರಿಯಲ್ಲಿ ಶರಣಾಗತಿ

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಕ್ಸಲ್ ಚಳುವಳಿಯಲ್ಲಿ ಸಕ್ರಿಯವಾಗಿದ್ದ ತೊಂಬಟ್ಟು ಲಕ್ಷ್ಮೀ ಶರಣಾಗಿದ್ದಾರೆ. ಶರಣಾಗತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿ ತೊಂಬಟ್ಟು ಲಕ್ಷ್ಮೀ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಶರಣಾಗತಿ ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಶ್ರೀಪಾಲ್ ಜೊತೆಗಿದ್ದು, ಶರಣಾಗತಿ

ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ : ಎಚ್.ಎಂ.ರೇವಣ್ಣ

ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಗ್ಯಾರಂಜಿ ಅನುಷ್ಠಾನ ಚುನಾವಣೆ ಗಿಮಿಕ್ ಅಲ್ಲ. ಜನರ ಅಭಿವೃದ್ಧಿ ದೂರದೃಷ್ಟಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಜಿಲ್ಲಾ ಸಮಿತಿಯ ನೂತನ

ಮಣಿಪಾಲ್ ಆಸ್ಪತ್ರೆಯಲ್ಲಿ ಸಿಎಂ ಮಂಡಿನೋವು ತಪಾಸಣೆ

ಎಡಗಾಲಿನ ಮಂಡಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ತಪಾಸಣೆ ನಡೆಸಿದ ವೈದ್ಯರು ಈ ಹಿಂದೆ ಲೆಗಮೆಂಟ್ ಶಸ್ತ್ರ ಚಿಕಿತ್ಸೆ ನಡೆದ ಜಾಗದ ಮೇಲೆ ಒತ್ತಡ ಬಿದ್ದಿರುವುದರಿಂದ ನೋವು ಕಾಣಿಸಿಕೊಂಡಿದೆ. ಉಳಿದಂತೆ ಯಾವುದೇ ಸಮಸ್ಯೆ

ಕುಡಿದ ಮತ್ತಿನಲ್ಲಿ ಕೋಲಾರ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ ಭೂಪ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಕೋಲಾರ ರೈಲು ನಿಲ್ದಾಣದೊಳಗೆ ಕಾರು ನುಗ್ಗಿಸಿದ್ದಾನೆ. ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಶನಿವಾರ ತಡರಾತ್ರಿ ಈ ಘಟನೆ ಸಂಭವಿಸಿದೆ. ಕಾರು ರೈಲು ಪ್ಲಾಟ್‌ಫಾರ್ಮ್ ಮೇಲಿಂದ ಹಳಿಗಳ ಮೇಲೆ ಅಪ್ಪಳಿಸಿ ಕಾರು ಮತ್ತು ರೈಲ್ವೆ ಹಳಿ ಜಖಂಗೊಂಡಿದೆ. ರಾಕೇಶ್‌ ಎಂಬಾತ

ರಾಜ್ಯಕ್ಕಾಗಿರುವ ಅನ್ಯಾಯಕ್ಕೆ ಕರ್ನಾಟಕದ ಸಂಸದರು ಉತ್ತರಿಸಿ: ಡಿಕೆಶಿ ಕಿಡಿ

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಎಲ್ಲಾ ರೀತಿಯಿಂದಲೂ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಏನು ಕೊಡುಗೆ ಸಿಕ್ಕಿದೆ ಎಂದು ಕೇಂದ್ರ ಮಂತ್ರಿಗಳು, ರಾಜ್ಯದ ಬಿಜೆಪಿ ಸಂಸದರು ಉತ್ತರ ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹರಿಹಾಯ್ದಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಪ್ರತಿಕ್ರಿಯೆ