Thursday, October 08, 2026
Menu

ಹಾಲಿಗೆ ನೀರು ಮಿಶ್ರ ಮಾಡಿದ ಚಿಮುಲ್‌ ಸಿಬ್ಬಂದಿ ವಜಾ

ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಚಿಮುಲ್‌ ವ್ಯಾಪ್ತಿಯ ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ನೀರು ಮಿಶ್ರಣ ಮಾಡಿ ಹಾಲಿನ ಒಕ್ಕೂಟ ಹಾಗೂ ನಂದಿನಿ ಹಾಲಿನ ಗ್ರಾಹಕರಿಗೆ ವಂಚನೆ ಮಾಡುತ್ತಿರುವ ಪ್ರಕರಣದಲ್ಲಿ ಆರೋಪಿ ಸಿಬ್ಬಂದಿಯನ್ನು ಚಿಮುಲ್‌ ವಜಾಗೊಳಿಸಿದೆ. ಚಿಂತಾಮಣಿ ತಾಲೂಕಿನ ಮಾಡಿಕೆರೆ ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಲಿನ ಡಂಪ್ ಟ್ಯಾಂಕ್‌ಗೆ ನೀರು ಕಲಬೆರಕೆ ಮಾಡಿ, ಹಾಲಿನ ಟ್ಯಾಂಕ್ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಡೈರಿಗೆ ಸರಬರಾಜು ಮಾಡಿ ಈಗ

ಕೆಯುಡಬ್ಲ್ಯೂಜೆಯಲ್ಲಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ದತ್ತಿ ನಿಧಿ ಪ್ರಶಸ್ತಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ದತ್ತಿ ನಿಧಿ ಪ್ರಶಸ್ತಿ ಸ್ಥಾಪಿಸಲು ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದಾಗಿದ್ದಾರೆ. ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಲು ಆದಿಚುಂಚನಗಿರಿ ಮಠಕ್ಕೆ ಹೋಗಿದ್ದ ಕರ್ನಾಟಕ

ಕೊಟ್ಟಿಗೆಯಿಂದ ಕರು ಕದ್ದು ಬಾಡೂಟ ಮಾಡಿದವರ ಬಂಧನ

ಹಾಸನದ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಕೊಟ್ಟಿಗೆಯಿಂದ ಕರುವೊಂದನ್ನು ದುಷ್ಕರ್ಮಿಗಳು ಕದ್ದು ಬಾಡೂಟ ಮಾಡಿದ್ದು, ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಹೂವಣ್ಣ ಎಂಬವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು ಕಡಿದು ಮಾಂಸದೂಟ ಮಾಡಿದ್ದಾರೆ. ಕರುವಿಗಾಗಿ ಹುಡುಕಾಟ

ಹಾಸನದಲ್ಲಿ ಪ್ರಿಯಕರನೊಂದಿಗೆ ಸೇರಿ ಸುಪಾರಿ ನೀಡಿ ಪತಿಯ ಕೊಲೆಗೈದ ಪತ್ನಿ

ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭಿಸಿದೆ. ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ಬಯಲಾಗಿದೆ. ಮರುವನಹಳ್ಳಿ-ಮಡಬ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ನಂಜುಂಡೇಗೌಡ ಎಂಬವರ ಹತ್ಯೆಯಾಗಿತ್ತು. ಪೊಲೀಸರು

ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ

ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ವರದಿಯಲ್ಲಿ ಏನಿದೆ ಎಂದು ತಿಳಿದುಕೊಳ್ಳದೆ  ವಿರೋಧ ಏಕೆ ಮಾಡುತ್ತಾರೆ. ವರದಿ

ಎಷ್ಟಾದರೂ ಹಣ-ಸವಲತ್ತು ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಸಿಎಂ

ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ, ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮಂಗಳೂರಿನಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ

ಖರ್ಗೆ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆ. ಶಿವಕುಮಾರ್

ನನ್ನನ್ನೂ ಸೇರಿದಂತೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದು, ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸರ್ಕಿಟ್ ಹೌಸ್ ಬಳಿ

ಕೋಟೆಕರ್ ಉಲ್ಲಾಳ ಬ್ಯಾಂಕ್ ದರೋಡೆ: ಸಿಎಂ ಗರಂ

ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ. ಅಬಕಾರಿ ಇಲಾಖೆಯ