Saturday, October 10, 2026
Menu

ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಬರುತ್ತಿದ್ದವರು ರಸ್ತೆ ಅಪಘಾತಕ್ಕೆ ಬಲಿ

ಶಿರಾದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿರುವ ಎಮ್ಮೇರಹಳ್ಳಿ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಲಾರಿಗೆ ಡಿಕ್ಕಿ ಆಗಿದ್ದು, ಕ್ರೂಸರ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ಮೂಲದ ಚಾಲಕ ಬಸವರಾಜು (40), ಸುರೇಶ್ (28) ಮೃತಪಟ್ಟವರು. ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೂಲಿ ಕೆಲಸ ಮಾಡಲು ಬೆಂಗಳೂರಿನತ್ತ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದರು. ಈ

 ಬಿಕಾಂ ಪರೀಕ್ಷೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಗೆ ಹೈಕೋರ್ಟ್‌ ವಿಭಾಗೀಯ ಪೀಠ ಅನುಮತಿ ನೀಡಿದ್ದು, ಸೋಮವಾರದಿಂದ ಬಿಕಾಂ 1, 3, 5ನೇ ಸೆಮಿಸ್ಟರ್​ನ ಪರೀಕ್ಷೆಗಳು ಆರಂಭವಾಗಲಿವೆ. ಪರೀಕ್ಷೆ ಮುಂದೂಡಿಕೆಯಿಂದ 40 ರಿಂದ 50 ಸಾವಿರ ಬಿಕಾಂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಏಕಸದಸ್ಯ ಪೀಠದ ಆದೇಶಕ್ಕೆ

ಒಕ್ಕಲಿಗರ ಸಭೆ ಮುಂದೂಡಿ, ಅನಗತ್ಯ ಗೊಂದಲ ಬೇಡ: ಡಿಸಿಎಂ ಸೂಚನೆ

ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ

ಹಸುಗಳ ಕೆಚ್ಚಲು ಕೊಯ್ದು ವಿಕೃತಿ: ವ್ಯಾಪಕ ಆಕ್ರೋಶ, ಚಾಮರಾಜಪೇಟೆ ಉದ್ವಿಗ್ನ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದು ದುರುಳರು ವಿಕೃತಿ ಮೆರೆದಿದ್ದಾರೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ವಿಕೃತರು ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ತಡ ರಾತ್ರಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ರಕ್ತದ ಕೋಡಿ ಹರಿಸಿದ್ದಾರೆ. ಹಸುಗಳ ಕೆಚ್ಚಲನ್ನು ಕೊಯ್ದುವರು

ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಕೆಶಿ

“ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳು ಸತ್ಯವನ್ನು ಬರೆಯುವುದಕ್ಕಿಂತ ಹೆಚ್ಚಾಗಿ ವಿವಾದಾತ್ಮಕ ಸುದ್ದಿಯನ್ನೇ ಪ್ರಕಟಿಸುತ್ತೀರಿ. ಮಾಧ್ಯಮಗಳನ್ನು ನೋಡಿ ನನ್ನ ಮಗಳು ಒಂದು ಮೀಡಿಯಾ ಸ್ಕೂಲ್ ಆರಂಭಿಸಬೇಕು ಎಂದು

ಸಿ.ಟಿ.ರವಿಯವರೇ ತನಗೆ ತಾನು ಬೆದರಿಕೆ ಪತ್ರ ಬರ್ಕೊಂಡಿರ್ಬೇಕು: ಎಂ.ಬಿ.ಪಾಟೀಲ್‌

ವಿಧಾನ ಪರಿಷತ್ತಿನ ಸದಸ್ಯ ಸಿ.ಟಿ.ರವಿಗೆ ಬೆದರಿಕೆ ಪತ್ರದ ಪ್ರಶ್ನೆಗೆ ಉತ್ತರಿಸಿ,  ಸಿ.ಟಿ.ರವಿ ಅವರೇ ಬೆದರಿಕೆಯ ಪತ್ರವನ್ನು ಬರೆದು ಕಥೆ ಕಟ್ಟುತ್ತಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸತೀಶ

ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ

ವಿಜಯಪುರ: ಇಲ್ಲಿನ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ. ಜತೆಗೆ ಬೆಂಗಳೂರಿನಲ್ಲೂ ಕೆಎಸ್ಡಿಎಲ್ ಕಾರ್ಖಾನೆ ವಿಸ್ತರಣೆ ಮತ್ತು ಆಧುನೀಕರಣ ನಡೆಯುತ್ತಿದೆ ಎಂದು ಬೃಹತ್ ಮತ್ತು

ಬಿಎಚ್‌ಇಎಲ್‌ ಬೆಂಗಳೂರು ಕಾರ್ಖಾನೆಗೆ ಉಪ ರಾಷ್ಟ್ರಪತಿ ಐತಿಹಾಸಿಕ ಭೇಟಿ!

ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ಉಪ ರಾಷ್ಟ್ರಪತಿಯೊಬ್ಬರು ಮೈಸೂರು ರಸ್ತೆಯಲ್ಲಿರುವ ಭಾರತ್ ಹೆವಿ ಎಲೆಕ್ಟ್ರಿಕಲ್ ಕಾರ್ಖಾನೆಗೆ ಭೇಟಿ ನೀಡಿ, ಅಲ್ಲಿನ ವಿವಿಧ ವಿಭಾಗಗಳಿಗೆ ತೆರಳಿ ವಿಜ್ಞಾನಿಗಳು ಹಾಗೂ ತಂತ್ರಜ್ಞರ ಜತೆ ಸಂವಾದ ನಡೆಸಿದರು. ಉಪ ರಾಷ್ಟ್ರಪತಿ ಶ್ರೀ ಜಗದೀಪ್

ನಮ್ಮ ಮನೆ ಕಾಪಾಡುವ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿಕೆ ಶಿವಕುಮಾರ್

ಶೃಂಗೇರಿ: ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ

ಜಾಗೃತಿ ಜಾಥಾ ಮುಂದಿನ ದಿಕ್ಸೂಚಿ: ಗವಿಶ್ರೀ

ಕೊಪ್ಪಳ: ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಜಾಗೃತಿ ಜಾಥಾ ಮುಂದಿನ ಭವಿಷ್ಯದ ದಿಕ್ಸೂಚಿ ಎಂದು ಇಲ್ಲಿನ ಸಂಸ್ಥಾನ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು. ನಗರದಲ್ಲಿ ಶನಿವಾರ ನಡೆದ ವಿಕಲಚೇತನರ ನಡಿಗೆ ಸಕಲಚೇತನರ ಕಡೆಗೆ