Saturday, October 10, 2026
Menu

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿ ನೇಮಕಾತಿಗೆ ಸಿಎಂ ಸೂಚನೆ

ಬೆಂಗಳೂರು ಜ9: ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು

ಶ್ರೀರಂಗಪಟ್ಟಣ – ಅರಸಿಕೆರೆ ರಾಜ್ಯ ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿ: ಕೇಂದ್ರ ಸಮ್ಮತಿ

ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣ – ಅರಸಿಕೆರೆ ನಡುವಿನ ರಾಜ್ಯ ಹೆದ್ದಾರಿ 7 ಅನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಒಪ್ಪಿಗೆ ನೀಡಿದ್ದಾರೆ. ಕೆಆರ್ ಪೇಟೆ ಶಾಸಕ ಹೆಚ್.ಟಿ.ಮಂಜುನಾಥ್

ಹೆಬ್ಬಾಳ್ಕರ್‌ಗೆ ಅವಾಚ್ಯ ನಿಂದನೆ: ಸಿಐಡಿ ವಿಚಾರಣೆಗೆ ಸಿಟಿ ರವಿ ಗೈರು

ಬೆಳಗಾವಿಯ ಸುವರ್ಣ ಸೌಧದಲ್ಲಿ ಇತ್ತೀಚೆಗೆ ನಡೆದ ಅಧಿವೇಶನದ ವೇಳೆ ಶಾಸಕ ಸಿಟಿ ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗುರುವಾರ ಬೆಳಿಗ್ಗೆ ೧೧ ಗಂಟೆಗೆ  ಹಾಜರಾಗುವಂತೆ ಸಿಐಡಿ ನೋಟಿಸ್‌

ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.15ಕ್ಕೆ ಸಚಿವ ಸಂಪುಟ ಸಭೆ

ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ: ಆರ್‌. ಅಶೋಕ್‌

ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನೆಲ್ಲ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ. ನಾನಾ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು

ಅಮಿತ್ ಶಾ ನಕ್ಸಲರನ್ನು ಸ್ವಾಗತಿಸುವಾಗ ಸುನಿಲ್‌ ಕುಮಾರ್‌ ಬೆಚ್ಚಿ ಬಿದ್ದಿಲ್ಲ: ಸಿಎಂ

ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಕಳೆದ ತಿಂಗಳು ಚತ್ತೀಸ್‌ಗಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ, ಶಾ ಅವರಿಗೆ ನಕ್ಸಲರ

ಬೆಂಗಳೂರು ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನದ ಭರವಸೆಯಿತ್ತ  ನಿತಿನ್ ಗಡ್ಕರಿ 

ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಾತುಕತೆ

ಇಂದಿನಿಂದಲೇ ಬಿಎಂಟಿಸಿ ಬಸ್ ಪಾಸ್ ದರ ಹೆಚ್ಚಳ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬಿಎಂಟಿಸಿ ಪಾಸ್‌ಗಳ ದರದಲ್ಲಿ ಹೆಚ್ಚಳ ಮಾಡಿದ್ದು, ಗುರುವಾರದಿಂದಲೇ ಬಿಎಂಟಿಸಿ ಪಾಸ್‌ಗಳ ದರ ಏರಿಕೆ ಜಾರಿಗೆ ಬರಲಿದೆ. ಹಳೆಯ ಪಾಸ್ ದರವನ್ನು ಪರಿಷ್ಕರಿಸಿ ಹೊಸ ದರದ ಬಗ್ಗೆ

ಜ. 21ಕ್ಕೆ  ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ

ರಾಜ್ಯದ 24 ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿ ಶರಣಾದ 6 ನಕ್ಸಲರು!

ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗುವ ಮೂಲಕ ಸಮಾಜಮುಖಿಗೆ ಬಂದಿದ್ದಾರೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಡಿಜಿಪಿ ಹಾಗೂ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಪೊಲೀಸ್