ರಾಜ್ಯ
ಉದ್ಯಮದಲ್ಲಿ ಯಶಸ್ಸು ಸಾಧಿಸಿ ಕನಸು ಸಾಕಾರಗೊಳಿಸಿಕೊಳ್ಳಿ: ಸಂಸದ ಡಾ.ಸಿ.ಎನ್.ಮಂಜುನಾಥ್
ಬೆಂಗಳೂರು: ಜಗತ್ತಿನ ಭವಿಷ್ಯವು ಕನಸುಗಳ ಮೇಲೆ ನಂಬಿಕೆ ಇರಿಸುವವರ ಮೇಲೆ ಅವಲಂಬಿತವಾಗಿರುತ್ತದೆ. ಈ ನಿಟ್ಟಿನಲ್ಲಿ ಕನಸುಗಳನ್ನು ಸಾಕಾರಗೊಳಿಸುವ ಮೂಲಕ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕು ಎಂದು ಎಂದು ಸಂಸದ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಸಿಎನ್ ಮಂಜುನಾಥ್ ಹೇಳಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ) ವತಿಯಿಂದ ಆಯೋಜಿಸಿರುವ ಮಂಥನ್ 17ನೇ ಆವೃತ್ತಿಯ ಕರ್ಟೇನ್ ರೈಸರ್ ಸಮಾರಂಭದಲ್ಲಿ ಮಾತನಾಡಿದ ಅವರು, ಯಶಸ್ಸು ಎಂಬುದು ಯಾಂತ್ರಿಕ
ಜನರ ನಿಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಿ: ಪೊಲೀಸರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕಿವಿಮಾತು
ಬೆಂಗಳೂರು: ಮನುಷ್ಯಲ್ಲಿರುವ ಅತ್ಯಂತ ಶ್ರೇಷ್ಠವಾದ ಗುಣ ನಂಬಿಕೆ. ಹೀಗಾಗಿ ಜನರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ. ಪುಲಕೇಶಿನಗರದಲ್ಲಿ ಪೊಲೀಸ್ ವಸತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್
ಪೊಲೀಸ್ ಜನಸ್ನೇಹಿಯಾಗಿದ್ದಾಗ ಸರ್ಕಾರ ನಿಶ್ಚಿಂತೆಯಿಂದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಬಹುದು: ಸಿಎಂ
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು
ನಕ್ಸಲರ ಶರಣಾಗತಿ ಕಾರ್ಯಕ್ರಮ ದಿಢೀರ್ ಬೆಂಗಳೂರಿಗೆ ಸ್ಥಳಾಂತರ!
ಮಲೆನಾಡಿದ 6 ಮಂದಿ ನಕ್ಸಲರು ಕೊನೆ ಕ್ಷಣದಲ್ಲಿ ಶರಣಾಗತಿ ಸ್ಥಳವನ್ನು ಬದಲಾಯಿಸಿದ್ದು, ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಲಿದ್ದಾರೆ. ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ. ಮತ್ತು ರಾಯಚೂರಿನ
ಎಂಎಸ್ ಐಎಲ್ ಟೂರ್ ಪ್ಯಾಕೇಜ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ
ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ ಐಎಲ್ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ
ಹೂಮಳೆ ಸುರಿಸದಿದ್ದರೆ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಡ್ತಿದ್ದನಂತೆ ಈ ಬಿಸಿಎಂ ಅಧಿಕಾರಿ
ಲೋಕಾಯುಕ್ತ ಪೊಲೀಸರು ಇಂದು ರಾಜ್ಯದ ನಾನಾ ಕಡೆ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಅದರಲ್ಲಿ ಬಳ್ಳಾರಿ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ಮನೆಯೂ ಸೇರಿದೆ. ಲೋಕಾಯುಕ್ತ ಪೊಲೀಸರು ಬಳ್ಳಾರಿಯ ರಾಮಾಂಜನೇಯ ನಗರದಲ್ಲಿರುವ ಈ ಅಧಿಕಾರಿಯ ಮನೆ ಮೇಲೂ ದಾಳಿ
ನಮ್ಮ ಡಿನ್ನರ್ ಪಾರ್ಟಿ ಸಹಿಸಲ್ಲ ಅಂದ್ರೆ ತಕ್ಕ ಉತ್ತರ ಕೊಡ್ತೇವೆ: ಪರಮೇಶ್ವರ್
ಡಿನ್ನರ್ ಪಾರ್ಟಿ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಬಂದಿರುವ ಸೂಚನೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ. ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ
ಎಚ್ಎಂಪಿವಿ ಟೆಸ್ಟ್ ಕಡ್ಡಾಯವಲ್ಲ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಎಚ್ಚರಿಕೆ
ಕರ್ನಾಟಕದಲ್ಲಿ ಎಚ್ಎಂಪಿವಿ ವೈರಸ್ ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆಸ್ಪತ್ರೆಗೆ ಹೋಗುವವರಿಗೆ ಸೂಚನೆ ನೀಡಿದೆ. ಎಚ್ಎಂಪಿವಿ ವೈರಸ್ ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವ ಖಾಸಗಿ ಲ್ಯಾಬ್ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಇಲಾಖೆ ನಿಗಾ ಇಡುವುದಾಗಿ ತಿಳಿಸಿದೆ. ಜ್ವರ, ಕೆಮ್ಮು ಎಂದು
ಊಟಿಯಲ್ಲಿ ಶೂನ್ಯ ತಾಪಮಾನ: ಹೆಪ್ಪುಗಟ್ಟಿವೆ ಜಲಮೂಲ
ಪ್ರವಾಸಿ ತಾಣವಾಗಿರುವ ಊಟಿಯಲ್ಲಿ ತಾಪಮಾನ ಶೂನ್ಯಕ್ಕೆ ತಲುಪಿದೆ. ಎವಲಾಂಚ್ ಪ್ರದೇಶದಲ್ಲಿ ತಾಪಮಾನ -2 ಡಿಗ್ರಿಗೆ ಕುಸಿದಿದೆ. ಊಟಿ, ಕಂಥಲ್, ಥಲೈಕುಂಥ ಪ್ರದೇಶಗಳಲ್ಲಿನ ಜಲಮೂಲಗಳು ಹೆಪ್ಪುಗಟ್ಟಿವೆ. ಇದರಿಂದ ಜನರು ಪರದಾಡುವಂತಾಗಿದೆ. ವಿಪರೀತ ಚಳಿಯಿಂದಾಗಿ ಟೀ ತೋಟಗಳಿಗೆ ಹಾನಿಯಾಗುತ್ತಿದ್ದು, ಬೆಳೆಗಾರರು ಚಿಂತಾಕ್ರಾಂತರಾಗಿದ್ದಾರೆ. ಚಳಿಯು ಇನ್ನೂ
ಜನವರಿಯಲ್ಲೂ 124 ಅಡಿ ನೀರು: ಕೆಆರ್‌ಎಸ್ ಡ್ಯಾಂ ಹೊಸ ದಾಖಲೆ
ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯ ಹೊಸ ಇತಿಹಾಸ ದಾಖಲಿಸಿದೆ. ಜನವರಿಯಲ್ಲಿ ಕೂಡ ಜಲಾಶಯದಲ್ಲಿ ಗರಿಷ್ಠ 124 ಅಡಿ ನೀರು ಸಂಗ್ರಹವಿರುವುದು ವಿಶೇಷ. ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ನೀರು ಇದೆ. ಇದು ರೈತರು ಸೇರಿದಂತೆ




