ರಾಜ್ಯ
ರಾಜ್ಯದ ನಾನಾ ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು ಸೇರಿ ರಾಜ್ಯದ ನಾನಾ ಕಡೆ ಇಂದು (ಬುಧವಾರ) ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಆರಂಭಿಸಿದ್ದಾರೆ. ಎಂಟು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಹಾಗೂ ಚಿಕ್ಕಮಗಳೂರು ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ , ಬೆಳಗಾವಿ ಖಾನಾಪುರದ
ಜಿ.ಪರಮೇಶ್ವರ್ ಡಿನ್ನರ್ ಪಾರ್ಟಿ ರದ್ದುಗೊಳಿಸಿದ ಹೈ ಕಮಾಂಡ್
ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಿದ್ದ ಡಿನ್ನರ್ ಪಾರ್ಟಿಯನ್ನು ಹೈಕಮಾಂಡ್ ಸೂಚನೆ ಮೇರೆಗೆ ಗೃಹ ಸಚಿವ ಜಿ.ಪರಮೇಶ್ವರ್ ರದ್ದುಗೊಳಿಸಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಕಾಂಗ್ರೆಸ್ ಶಾಸಕರೊಂದಿಗೆ ಡಿನ್ನರ್ ಪಾರ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಜಿ.ಪರಮೇಶ್ವರ್ ಕೂಡ ಇಂದು ಡಿನ್ನರ್ ಪಾರ್ಟಿ ಕರೆದಿರುವುದಾಗಿ ಹೇಳಿಕೊಂಡಿದ್ದರು.
ಭಾರತದಲ್ಲಿ ಕ್ಲೌಡ್, ಎಐ ಮೂಲಸೌಕರ್ಯ ಅಭಿವೃದ್ಧಿಗೆ ಮೈಕ್ರೋಸಾಫ್ಟ್ 3 ಬಿಲಿಯನ್ ಡಾಲರ್ ಹೂಡಿಕೆ!
ಬೆಂಗಳೂರು: ಭಾರತ ಪ್ರವಾಸದಲ್ಲಿರುವ ಮೈಕ್ರೋಸಾಫ್ಟ್ ಅಧ್ಯಕ್ಷ ಮತ್ತು ಸಿಇಒ ಸತ್ಯ ನಾದೆಲ್ಲಾ ಅವರು, ಮುಂದಿನ ಎರಡು ವರ್ಷಗಳಲ್ಲಿ ಭಾರತದಲ್ಲಿ ಕ್ಲೌಡ್ ಮತ್ತು ಎಐ(AI) ಮೂಲಸೌಕರ್ಯ ಮತ್ತು ಕೌಶಲ್ಯ ಕ್ಷೇತ್ರದಲ್ಲಿ 3 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಇದರಲ್ಲಿ
ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ ಕುರಿತು ಸೋಮಣ್ಣ ಬಳಿ ಚರ್ಚೆ: ಡಿಕೆ ಶಿವಕುಮಾರ್
ದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ
ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್
ಬೆಂಗಳೂರು: ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ
4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!
ತೆಲಂಗಾಣ ಮೂಲದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದೇ ಬಾರಿಗೆ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೆಲಂಗಾಣ ಮೂಲದ ಬಾನುತ್ ದುರ್ಗಾ 4 ಮಕ್ಕಳಿಗೆ ಜನ್ಮ ನೀಡಿದ್ದಾರೆ. 2 ಹೆಣ್ಣು ಮತ್ತು 2 ಗಂಡು ಮಗು ಸೇರಿ
ವರ್ಷದ ಕೊನೆಯಲ್ಲಿ ಖರ್ಚು ಮಾಡುವ ಅಸಹ್ಯ ಅಭ್ಯಾಸ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಿಎಂ ಚಾಟಿ
ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ
ಅಂಬೇಡ್ಕರ್‌ಗೆ ಶಾ ಅವಮಾನ ಖಂಡಿಸಿ ಮೈಸೂರಲ್ಲಿ ಕಾಂಗ್ರೆಸ್ ಪ್ರತಿಭಟನೆ
ಸಂಸತ್ತಿನಲ್ಲಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸುವಂತೆ ಹೇಳಿಕೆ ನೀಡಿರುವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೆಸ್ಸೆಸ್ ಕಚೇರಿಗೆ ಮುತ್ತಿಗೆ ಹಾಕಲಯ ಯತ್ನಿಸಿದಾಗ ಪ್ರತಿಭಟನಾಕಾ
ದರ್ಶನ್ ಸೇರಿ 7ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಪೊಲೀಸ್ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಕೋರಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಅನಿಲ್
2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಅಂದ್ರು ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದು ಅವರನ್ನು ಬದಲಾಯಿಸುವ ಅವಶ್ಯಕತೆ ಬರಲ್ಲ. ಈ ಅವಧಿಗೆ ನಾನು ಸಿಎಂ ಆಗುವುದಿಲ್ಲ, 2028 ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ




