ರಾಜ್ಯ
ಹೈಕೋರ್ಟ್ ಸೇರಿ 6 ಕಡೆ ಬಾಂಬ್ ಸ್ಫೋಟದ ಬೆದರಿಕೆ
ಬೆಂಗಳೂರು: ಹೈಕೋರ್ಟ್,ಇಸ್ರೇಲ್ ರಾಯಭಾರಿ ಕಚೇರಿ ಸೇರಿ 6 ಕಡೆಗಳಲ್ಲಿ ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ. ಶುಕ್ರವಾರ ಪ್ರಾರ್ಥನೆಯ ವೇಳೆಗೆ ಸ್ಫೋಟ ಆಗುತ್ತದೆ ಎಂದು ಬೆದರಿಕೆ ಸಂದೇಶ ಬಂದಿದ್ದು, ತಕ್ಷಣವೇ ಅಲರ್ಟ್ ಆದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಇದು ಹುಸಿ ಸಂದೇಶ ಎಂದು ಗೊತ್ತಾಗಿದೆ. ಆರು ಕಡೆಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಸಂದೇಶ ಬಂದಿದೆ. ಜೊತೆಗೆ ಹೈಕೋರ್ಟ್‌ಗೂ ಬಾಂಬ್ ಇಟ್ಟಿರುವುದಾಗಿ ಬೆದರಿಸಲಾಗಿತ್ತು. ಇಮೇಲ್ ಮಾಡಿದ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಶವ ಪತ್ತೆ: ತನಿಖೆಗೆ ಆದೇಶ
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ಹುಲಿಯ ಅರ್ಧದೇಹ ಪತ್ತೆಯಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜಿಲ್ಲೆಯಲ್ಲಿ ಇತ್ತೀಚೆಗೆ ಹುಲಿ ಅಸಹಜ ಸಾವಿನ ಮೂರನೇ ಪ್ರಕರಣ ಇದಾಗಿದೆ. ಮಲೆ ಮಹದೇಶ್ವರ ವನ್ಯಧಾಮದಲ್ಲಿ ಮತ್ತೊಂದು ಹುಲಿಯ ಶವ ಪತ್ತೆಯಾಗಿದ್ದು, ಅರ್ಧದೇಹ ಮಾತ್ರ ಪತ್ತೆಯಾಗಿರುವ ಕಾರಣ
ಜನರಿಂದ ಪಡೆದ ಹೆಚ್ಚಿನ ಜಿಎಸ್‌ಟಿಯನ್ನು ಕೇಂದ್ರ ಮರಳಿ ನೀಡುವುದೇ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಹಿನ್ನಲೆ ಜಿಎಸ್‌ಟಿ ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಜನರಿಂದ ಪಡೆದ ಹೆಚ್ಚಿನ ಜಿಎಸ್‌ಟಿಯನ್ನು ಕೇಂದ್ರ ಮರಳಿ ನೀಡುವುದೇ ಎಂದು ಪ್ರಶ್ನಿಸಿದ್ದಾರೆ. ಮೈಸೂರಿನ
ಮಳೆ ಹಾನಿ: ಕುಷ್ಕಿ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಿ
ಮಳೆ ಹಾನಿಗೊಂಡ ಕುಷ್ಕಿ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ಎನ್‌ಡಿಆರ್‌ಎಫ್ ನಿಯಮದ ಪ್ರಕಾರ ನೀಡಿದರೂ ರೈತರು ಖರ್ಚು ಮಾಡಿದಷ್ಟಾದರೂ ನೀಡಲಿ. ಸರ್ಕಾರವೇ ಕಳಪೆ ಬೀಜ ನೀಡಿದೆ ಎಂದು ರೈತರು ಹೇಳಿರುವುದಾಗಿ ಪ್ರತಿಪಕ್ಷ ನಾಯಕ
ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ತಾರೆ: ಆರ್. ಅಶೋಕ
ರಾಜ್ಯದ ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದ ಆಗಿರುವುದು ನಿಜ. ನವೆಬರ್, ಡಿಸೆಂಬರ್ ತಿಂಗಳಲ್ಲಿ ಕ್ರಾಂತಿ ಅಂದಿದ್ದ ಒಬ್ಬರು ಸಚಿವರು ಮನೆಗೆ ಹೋಗಿದ್ದಾರೆ. ಒಪ್ಪಂದ ಆಗಿರುವುದು ನಿಜ. ಈಗ ಜಗಳ ಆರಂಭವಾಗಿದೆ ನವೆಂಬರ್-ಡಿಸೆಂಬರ್ ಒಳಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆ ಕಳೆದುಕೊಳ್ಳುವುದು ನೂರಕ್ಕೆ ನೂರರಷ್ಟು
ದಸರಾದಲ್ಲಿ ಜೀಪ್ ಪರೇಡ್: ಸಿಎಂ, ಡಿಸಿಎಂ ಜತೆಗಿದ್ದ ಬಾಲಕ ಯಾರು?
ನಾಡಹಬ್ಬ ದಸರಾ ಸರ್ಕಾರಿ ಕಾರ್ಯಕ್ರಮ, ಈ ಸರ್ಕಾರಿ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಕುಟುಂಬದವರು ಭಾಗಿಯಾಗಿರುವ ಕಾರಣಕ್ಕೆ ಕಾಂಗ್ರೆಸ್ ಹೈ ಕಮಾಂಡ್‌ಗೆ ದೂರು ಸಲ್ಲಿಕೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮೈಸೂರಿನಲ್ಲಿ ಸಿಎಂ ಹಾಗೂ ಡಿಸಿಎಂ ತೆರೆದ ಜೀಪ್‌ನಲ್ಲಿ ಗುರುವಾರ
ದೇಶಕ್ಕೆ ಮಾತ್ರವಲ್ಲ ಬಿಜೆಪಿಗೂ ಗಾಂಧೀಜಿ, ಕಾಂಗ್ರೆಸ್ಸೇ ಆಸರೆ: ಡಿಕೆ ಶಿವಕುಮಾರ್
ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ
ಸೋಯಾಬಿನ್, ಶೇಂಗಾ ಖರೀದಿ ತ್ವರಿತ ನೋಂದಣಿ ಖರೀದಿಗೆ ಸೂಚನೆ
ಬೆಂಗಳೂರು: ಸೋಯಾಬಿನ್, ಶೇಂಗಾ ಖರೀದಿ ಮಾಡಲು ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಗಳಿಗೆ ಸೂಚಿಸಿದ್ದಾರೆ. ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328
ಅದ್ಧೂರಿಯಾಗಿ ನೆರವೇರಿದ ಮೈಸೂರು ದಸರಾ ಜಂಬೂಸವಾರಿ!
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದ್ದು, ಸಾವಿರಾರು ಜನರು ದಸರಾ ಕಣ್ತುಂಬಿಕೊಂಡರು. ಗುರುವಾರ ಸಂಜೆ 4.42ರಿಂದ 5.06 ಅವಧಿಯ ಶುಭ ಕುಂಭ ಲಗ್ನದಲ್ಲಿ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಮೂಲಕ ಜಂಬೂಸವಾರಿಗೆ ಅಧಿಕೃತ
ಗಾಂಧೀಜಿ, ಶಾಸ್ತ್ರಿ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು:ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ




