ರಾಜ್ಯ
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ನಿಧನ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ 5 ಗಂಟೆ ಸುಮಾರಿಗೆ ನಿಧನರಾದರು. ಕೇಂದ್ರ ಸಚಿವ ಕುಮಾರಸ್ವಾಮಿ, ಶಾಸಕ ರೇವಣ್ಣ ಸೇರಿ ನಾಲ್ವರು ಗಂಡು ಇಬ್ಬರು ಹೆಣ್ಣು ಮಕ್ಕಳನ್ನು ಚೆನ್ನಮ್ಮ ಅಗಲಿದ್ದಾರೆ,ಅವರ ಅಳಿಯ ಮಂಜುನಾಥ್ ಲೋಕಸಭಾ ಸದಸ್ಯರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್
ಡಿಎಲ್ಎಫ್ ಗೆ ಟೆಂಡರ್ ಕೊಟ್ಟ ಕುಮಾರಸ್ವಾಮಿ ಪಡೆದ ಕಿಕ್ ಬ್ಯಾಕ್ ಎಷ್ಟು: ಶಾಸಕ ಬಾಲಕೃಷ್ಣ
ಕುಮಾರಸ್ವಾಮಿ ಬಿಡದಿ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಡಿಎಲ್ಎಫ್ ನವರಿಗೆ ನೀಡಿದರು. ಇದನ್ನು ನೀಡುವಾಗ ಅವರು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದರು ಎಂದು ಅವರೇ ಹೇಳಬೇಕು. ಕುಮಾರಸ್ವಾಮಿ ಈ ಯೋಜನೆ ಮಾಡುವಾಗ ಡಿಸಿಎಂ ಆಗಿದ್ದು ಯಡಿಯೂರಪ್ಪನವರು. ಕನಿಷ್ಠ ಸೌಜನ್ಯಕ್ಕಾದರೂ ಯಡಿಯೂರಪ್ಪನವರನ್ನು ಪಕ್ಕದಲ್ಲಿ ಕೂರಿಸಿಕೊಂಡು
ಕೊಡಚಾದ್ರಿಗೆ ಹೋಗಿದ್ದ ಬೆಂಗಳೂರಿನ ಯುವಕ ಹೃದಯಾಘಾತಕ್ಕೆ ಬಲಿ
ಕೊಡಚಾದ್ರಿ ಪ್ರವಾಸಕ್ಕೆಂದು ಹೋಗಿದ್ದ ಯಲಹಂಕದ ಶ್ರೀಕಾಂತ್ ಎಂಬ 28 ವರ್ಷದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಡಚಾದ್ರಿ ಶಿಖರ ವೀಕ್ಷಿಸಲೆಂದು ಸ್ನೇಹಿತರೊಂದಿಗೆ ಬಂದಿದ್ದ ಶ್ರೀಕಾಂತ್ ಶುಕ್ರವಾರ ರಾತ್ರಿ ಸಂಪೆಕಟ್ಟೆ ಪ್ರದೇಶದಲ್ಲಿ ಕಟ್ಟಿನಹೊಳೆ ಸಮೀಪ ಸ್ನೇಹಿತರ ಮನೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸ್ನೇಹಿತರ ಮನೆಯಲ್ಲಿ ರಾತ್ರಿ
ಸಚಿವ ಸಂಪುಟ ವಿಸ್ತರಣೆ; ವರಿಷ್ಠರ ಮಾರ್ಗದರ್ಶನ ಪಡೆದು ಸಿದ್ಧತೆ ಎಂದ ಸಿಎಂ
ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ಸಾಧ್ಯವಾಗದ ಕಾರಣ, ಅವರನ್ನು ಶನಿವಾರ ಭೇಟಿ ಮಾಡಲಾಗುವುದು. ವರಿಷ್ಠರಿಂದ ಮಾರ್ಗದರ್ಶನ ಪಡೆದು ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ಮಾಡಲಾಗುವುದು ಎಂದು
ಇ-ಸ್ವತ್ತು ತೊಡಕು ನಿವಾರಣೆಗೆ ಪಂಚ ಸದಸ್ಯರ ಸಮಿತಿ: ಈಶ್ವರ ಖಂಡ್ರೆ
ಇ-ಸ್ವತ್ತು ಪಡೆಯಲು ಪಂಚಾಯ್ತಿ ಕಚೇರಿಗೆ ಗ್ರಾಮಸ್ಥರು ಅಲೆಯುವುದನ್ನು ತಪ್ಪಿಸಲು ಮನೆಬಾಗಿಲಿಗೇ ಇ-ಸ್ವತ್ತು ನೀಡಲು ತೀರ್ಮಾನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ಇ-ಸ್ವತ್ತು ಪ್ರಕ್ರಿಯೆಯಲ್ಲಿನ ತೊಡಕುಗಳ ನಿವಾರಣೆಗೆ ಪಂಚ ಸದಸ್ಯರ ಸಮಿತಿ ರಚಿಸಲು ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ
ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ರಿಯಲ್ ಎಸ್ಟೇಟ್ ವ್ಯವಹಾರ ಆರಂಭ: ಆರ್ ಅಶೋಕ
ಡಿಕೆ ಶಿವಕುಮಾರ್ ಸಿಎಂ ಆದ ಕೂಡಲೇ ಕರ್ನಾಟಕದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಆರಂಭವಾಗಿದೆ. ಮೂರು ರಾಜ್ಯಗಳ ಚುನಾವಣೆಗೆ ಬಿಡದಿ ಟೌನ್‌ಶಿಪ್ ಯೋಜನೆ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ
ಡಿಸಿಆರ್‌ಇ ಠಾಣೆಗಳ ಕಾನ್ಸ್‌ಟೇಬಲ್‌ಗಳಿಗೆ ವಾರದಲ್ಲಿ ಒಂದು ಕಡ್ಡಾಯ ರಜೆ ಜಾರಿ
ಕರ್ನಾಟಕ ಡಿಸಿಆರ್‌ಇ (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ) ಘಟಕದ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಸಿಬ್ಬಂದಿಗೆ ವಾರದಲ್ಲಿ ಒಂದು ದಿನ ಕಡ್ಡಾಯ ರಜೆ ನೀಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಪೊಲೀಸ್ ಪ್ರಧಾನ ಕಚೇರಿಯ
ರಾಜ್ಯ ಸರ್ಕಾರದ ನೀತಿ ಖಂಡಿಸಿ ನಾಳೆ ಪ್ರತಿಭಟನೆ: ಬಿವೈ ವಿಜಯೇಂದ್ರ
ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಜುಲೈ 17 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಬಿಜೆಪಿಯ ಮಾಜಿ, ಹಾಲಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ
ಅಕ್ರಮ ದಂಧೆಕೋರರ ಜೊತೆಗೆ ಪೊಲೀಸ್ ಪಾರ್ಟ್‌ನರ್‌ಶಿಪ್: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ ಜಿಲ್ಲೆಯಲ್ಲಿ ಡಗ್ಸ್ ಪೆಡ್ಲರಗಳು, ಒಸಿ ಆಡಿಸುವವರು, ಸಾರಾಯಿ ಮಾರುವವರ ಜೊತೆಗೆ ಪೊಲಿಸರ ಪಾರ್ಟನ್‌ಶಿಪ್ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಗಡಿ ಪಾರಾದವರು, ಗೂಂಡಾ
ಪರಿಷತ್ ಸದಸ್ಯತ್ವ ರದ್ದು ಪ್ರಶ್ನಿಸಿ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ
ವಿಧಾನಪರಿಷತ್ ಸದಸ್ಯತ್ವ ರದ್ದು ಪ್ರಶ್ನಿಸಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರ ಸದಸ್ಯತ್ವ ರದ್ದುಪಡಿಸಲಾಗಿದೆ. ಇದನ್ನು ಪ್ರಶ್ನಿಸಿ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ




