Saturday, October 10, 2026
Menu

ಹಿಂದಿನ ವರ್ಷಗಳ ಅನುಭವದಿಂದ ಪಾಠ ಕಲಿತು ಈ ವರ್ಷದ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳೋಣ: ಅಧಿಕಾರಿಗಳಿಗೆ ಸಿಎಂ ಸಲಹೆ

ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಎಎಸ್- ಐಪಿಎಸ್ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದ ಅವರು, ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ

2025ರ ಹೊಸ ವರ್ಷ ರಾಜ್ಯದ ಜನರಿಗೆ ಹರ್ಷ ತರಲಿ: ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ!

ಬೆಂಗಳೂರು: ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ. ಹೊಸ ವರ್ಷದ ಈ ಶುಭ

ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು!

ಚಿನ್ನದಂಗಡಿ ಮಾಲಕಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚನೆ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬಂಧಿತರನ್ನು ತಕ್ಷಣ ಕೂಡಲೇ

ಕೊಪ್ಪಳ: ಬಾಣಂತಿಗೆ ಕುತ್ತು ತಂದೊಡ್ಡಿದ ಅಧಿಕ ರಕ್ತದೊತ್ತಡ

ಕೊಪ್ಪಳ: ಬಾಣಂತಿಯರ ಸಾವಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಇದಕ್ಕೆ ನಾನಾ ಕಾರಣಗಳಿದ್ದರೂ ಆಗುತ್ತಿರುವ ಜೀವಹಾನಿ ಅಸಹನೀಯ. ಇಂಥ ಮತ್ತೊಂದು ಘಟನೆ ಕೊಪ್ಪಳದಲ್ಲಿ ಮಂಗಳವಾರ ಬೆಳಗಿನ ವೇಳೆ ನಡೆದಿದೆ. ಗುರುವಾರವಷ್ಟೇ ಇಲ್ಲಿನ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ

ಶೇ. 18ರಷ್ಟು ಜಿಎಸ್ ಟಿ ರದ್ದತಿ ಕೋರಿ ಶೀಘ್ರವೇ ಪ್ರಧಾನಿ ಭೇಟಿ: ಟಿ.ಬಿ.ಜಯಚಂದ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ  ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ

ಸ್ಪೇಡೆಕ್ಸ್‌ ಯಶಸ್ವಿ ಉಡಾವಣೆ: ಇಸ್ರೋ ಸಾಧನೆಗೆ ಸಚಿವ ಭೋಸರಾಜು ಸಂತಸ

ಬೆಂಗಳೂರು: ಸ್ಪೇಸ್‌ ಡಾಕಿಂಗ್‌ ಮಾಡುವ ಪ್ರಯೋಗದಲ್ಲಿ ಆರಂಭಿಕ ಯಶಸ್ಸು ಕಂಡಿರುವ ಇಸ್ರೋ ಐತಿಹಾಸಿಕ ಸಾಧನೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌. ಭೋಸರಾಜು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಮಾನವರಹಿತ ಅಂತರಿಕ್ಷಯಾನ, ಚಂದ್ರನ

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಪೋಸ್ಟರ್ ಆಂದೋಲನ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು. ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ

ಹೊಸ ವರ್ಷಾಚರಣೆಗೆ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಮಾರ್ಗಸೂಚಿ ಪ್ರಕಟ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಲಾಗಿದ್ದು, ಮುಳ್ಳಯ್ಯನಗಿರಿ ಮುಂತಾದ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಿಕ್ಕಮಗಳೂರು ಎಸ್ ಪಿ ವಿಕ್ರಮ್ ಅಮ್ಟೆ ಸೋಮವಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ಸಂಜೆ ಅಂದರೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ

ಸತತ ಪ್ರಯತ್ನ ಯಶಸ್ಸಿನ ಗುಟ್ಟು: ಡಾ.ಡಿ.ವೀರೇಂದ್ರ ಹೆಗ್ಗಡೆ

ಧಾರವಾಡ:  ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉತ್ಕೃಷ್ಟತೆಯನ್ನು ಸಾಧಿಸಲು ಗಮನಹರಿಸಬೇಕು ಮತ್ತು ಸಮಾಜದ ಸೌಕರ್ಯಕ್ಕಾಗಿ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಮೌಲ್ಯಗಳನ್ನು ಅಭ್ಯಾಸ ಮಾಡಬೇಕಾಗುತ್ತದೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು. 2024-25 ನೇ ಬ್ಯಾಚ್ನ ಯುಜಿ ಮತ್ತು ಪಿಜಿ ಕಾರ್ಯಕ್ರಮಗಳಿಗೆ ಹೊಸದಾಗಿ ಪ್ರವೇಶ ಪಡೆದ

ಶಿಕ್ಷಣ ಪ್ರೇಮಿ ಸಾವಮ್ಮ ಹೊಂಗಲ ಇನ್ನಿಲ್ಲ

ಧಾರವಾಡ ತಾಲೂಕಿನ ಜೀರಿಗವಾಡ ಗ್ರಾಮದ ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ (92) ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ಶಿಕ್ಷಣ ಪ್ರೇಮಿ ಸಾವಮ್ಮ ಈರಪ್ಪ ಹೊಂಗಲ ತಮ್ಮೂರಿನ ಶಾಲೆಯ ಶಿಕ್ಷಕರಿಗೆ ಸತತ 42 ವರ್ಷಗಳವರೆಗೆ ತಮ್ಮ ಜೀವಿತಾವಧಿಯವರೆಗೂ ಅನ್ನದಾನದ ಮೂಲಕ