Wednesday, December 31, 2025
Menu

ರಾಜ್ಯದಲ್ಲಿ ಇನ್ನೂ ಒಂದು ಲಕ್ಷ ಪಂಪ್‌ ಸೆಟ್‌ ಶೀಘ್ರವೇ ಸಕ್ರಮ: ಸಚಿವ ಕೆಜೆ ಜಾರ್ಜ್‌

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮ ಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ವಿಜಯನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇಂಧನ ಇಲಾಖೆಗೆ

ಕಲಬುರಗಿಯಲ್ಲಿ ಭೀಕರ ಅಪಘಾತ: ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

ಕಲಬುರಗಿ: ಹಿಂದೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಅವರ ಜೊತೆ ಅವರ ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ

ಹುಟ್ಟಿದ ಮೂರೇ ದಿನಕ್ಕೆ 4ನೇ ಹೆಣ್ಣು ಮಗು ಕೊಂದ ಹೆತ್ತತಾಯಿ!

ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣಾಗಿದ್ದಕ್ಕೆ ಆಕ್ರೋಶಗೊಂಡ ಹೆತ್ತತಾಯಿ, ಮೂರು ದಿನದ ಹಸುಗೂಸನ್ನು ಕತ್ತು ಹಿಸುಕಿ ಕೊಲೆ ಅಮಾನವೀಯ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದ ನಿವಾಸಿ ಅಶ್ವಿನಿ ಹಳಕಟ್ಟಿ ಈ ಕೃತ್ಯ ಎಸಗಿದ್ದು, ಬಾಣಂತಿ ಎಂಬ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹೋರಾಟ: ಜಗದೀಶ ಶೆಟ್ಟರ್‌

ಬಿಜೆಪಿ ರಾಜ್ಯ ರೈತ ಮೋರ್ಚಾದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ  ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನವೆಂಬರ್‌  27, 28 ರಂದು ಹೋರಾಟ ಮಾಡಲು ತೀರ್ಮಾನಿಸಲಾಗಿದೆ  ಎಂದು  ಸಂಸದ ಜಗದೀಶ ಶೆಟ್ಟರ್ ಹೇಳಿದರು. ಗದಗ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ

ವಿದ್ಯುತ್ ಕಳ್ಳತನಕ್ಕೆ ಕಡಿವಾಣ ಹಾಕಲು ಸಚಿವ ಕೆ.ಜೆ.ಜಾರ್ಜ್ ಖಡಕ್ ಸೂಚನೆ

ಯಾದಗಿರಿ5: ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ

ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ಇಷ್ಟವಿಲ್ಲ, ಆತ್ಮಸಾಕ್ಷಿ ನಂಬಿದ್ದೇನೆ: ಡಿಸಿಎಂ

ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ನನಗೆ ಇಷ್ಟವಿಲ್ಲ, ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು.ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ

ರಾಜ್ಯದಲ್ಲಿ ಇನ್ನಷ್ಟು ಉದ್ಯೋಗ ಕೌಶಲ ತರಬೇತಿ ಕೇಂದ್ರ ಕಾಮಗಾರಿ ಪ್ರಾರಂಭಿಸಲು ಸಿಎಂ ಸೂಚನೆ

ರಾಜ್ಯದಲ್ಲಿ ಒಟ್ಟು 32ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ  ಹೊಸ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ  ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿವಿಧಾನಸೌಧದ ಸಮಿತಿ ಕೊಠಡಿಯಲ್ಲಿ

ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಸಿಎಂ ಸಿದ್ದರಾಮಯ್ಯ

ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ಕರ್ನಾಟಕದ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ. ತುಪ್ಪದ ಬೇಡಿಕೆ ಹೆಚ್ಚಾಗುತ್ತಿದ್ದು, ದೇಶ ವಿದೇಶಗಳಲ್ಲಿಯೂ ಕರ್ನಾಟಕದ ನಂದಿನಿ ತುಪ್ಪಕ್ಕೆ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮೂಲತ: ಮೈಸೂರು

ರಾಜ್ಯ ಸರ್ಕಾರದ ಸಾಧನೆಗಳನ್ನು ತನ್ನದೆಂದು ಸಂಭ್ರಮಿಸುವ ಕೇಂದ್ರ: ಸಚಿವ ಪ್ರಿಯಾಂಕ್‌ ಖರ್ಗೆ

ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯ ಅಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ

ಡಿಕೆ ಶಿವಕುಮಾರ್‌ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು ಶಾಸಕರ ಖರೀದಿ ಡೀಲ್‌ಗೆ: ಆರ್‌ ಅಶೋಕ

ಬೆಂಬಲಿತ ಶಾಸಕರ ಸಹಿ ಪಡೆಯಲೆಂದೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಪರಪ್ಪನ ಅಗ್ರಹಾರದ ಜೈಲಿಗೂ ಹೋಗಿದ್ದಾರೆ. ಕಾಂಗ್ರೆಸ್‌ ಪಕ್ಷದೊಳಗೆ ಕುದುರೆ ವ್ಯಾಪಾರ ಬಲು ಜೋರಾಗಿದೆ. ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿರುವ ಕುದುರೆ ವ್ಯಾಪಾರದ ಮಾತುಗಳಲ್ಲಿ ಸತ್ಯವಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ