ರಾಜ್ಯ
ರಾಜ್ಯ ಸರ್ಕಾರದ ಸಾಧನೆಗಳನ್ನು ತನ್ನದೆಂದು ಸಂಭ್ರಮಿಸುವ ಕೇಂದ್ರ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯ ಅಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಜಲಜೀವನ್ ಮಿಷನ್ ಹೆಸರಿಗೆ ಮಾತ್ರ ಕೇಂದ್ರ ಪುರಸ್ಕೃತ ಯೋಜನೆ, ಕರ್ನಾಟಕದ ಮಟ್ಟಿಗೆ ಕೇಂದ್ರ ತಿರಸ್ಕೃತ ಯೋಜನೆ ಎನ್ನಬಹುದು. ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ಅನುಸರಿಸುವ ಮಲತಾಯಿ ಧೋರಣೆ ಹೇಗಿದೆ ಎಂದು ನೋಡುವುದಾದರೆ 2024-25ನೇ ಆರ್ಥಿಕ
ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು ಶಾಸಕರ ಖರೀದಿ ಡೀಲ್‌ಗೆ: ಆರ್ ಅಶೋಕ
ಬೆಂಬಲಿತ ಶಾಸಕರ ಸಹಿ ಪಡೆಯಲೆಂದೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದ ಜೈಲಿಗೂ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷದೊಳಗೆ ಕುದುರೆ ವ್ಯಾಪಾರ ಬಲು ಜೋರಾಗಿದೆ. ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿರುವ ಕುದುರೆ ವ್ಯಾಪಾರದ ಮಾತುಗಳಲ್ಲಿ ಸತ್ಯವಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ
ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯದ ಹತ್ತು ಕಡೆ ಲೋಕಾಯುಕ್ತ ದಾಳಿ
ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಅಧಿಕಾರಿಗಳ ವಿರುದ್ಧ ರಾಜ್ಯದ ಹತ್ತು ಕಡೆಗಳಲ್ಲಿ ಮಂಗಳವಾರ ಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆಯ ಅಧಿಕಾರಿ ಪುಟ್ಟಸ್ವಾಮಿ, ಬೀದರ್ ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯಇಂಜಿನಿಯರ್ ಪ್ರೇಮ್ ಸಿಂಗ್.
ಸಿದ್ದರಾಮಯ್ಯ ಹೇಳಿದ ಮೇಲೆ ಅದೇ ವೇದವಾಕ್ಯ, ಅವರು ಪಕ್ಷಕ್ಕೆ ದೊಡ್ಡ ಆಸ್ತಿ: ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ
2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ: ಡಿಕೆ ಶಿವಕುಮಾರ್
ಶಿಡ್ಲಘಟ್ಟ: ವಿರೋಧ ಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಬೇಕು. ಏಕೆಂದರೆ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದು ಜನಸೇವೆ ಮುಂದುವರೆಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಕುಮಾರ್
ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲು
ಹಾಸನ:ನಾಲೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ದಂಪತಿ ನೀರುಪಾಲಾದ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ನಂಬಿಹಳ್ಳಿಯ ಗೋಪಾಲ್ (27), ದೀಪು (24) ಎಂದು ಮೃತಪಟ್ಟ ದಂಪತಿಯನ್ನು ಗುರುತಿಸಲಾಗಿದೆ ಇವರಿಬ್ಬರು ಮಧ್ಯಾಹ್ನ ಹೇಮಾವತಿ ನಾಲೆಯಲ್ಲಿ ಬಟ್ಟೆ ತೊಳೆಯಲು ತೆರಳಿದ್ದರು.
ಶಿಡ್ಲಘಟ್ಟ ಮಿನಿ ವಿಧಾನಸೌಧಕ್ಕಾಗಿ ಅನುದಾನ: ಸಿಎಂ ಭರವಸೆ
ಶಿಡ್ಲಘಟ್ಟಕ್ಕೆ ಮಿನಿ ವಿಧಾನಸೌಧ ಬೇಕು ಎನ್ನುವುದೂ ಸೇರಿದಂತೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್ ಮತ್ತು ಕ್ಷೇತ್ರದ ಶಾಸಕರು ಬೇಡಿಕೆ ಇಟ್ಟಿದ್ದಾರೆ. ಸಚಿವರ ಮನವಿಯಂತೆ ಎಲ್ಲಾ ಕಾಮಗಾರಿಗಳಿಗೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಾಳಿಂಗ ಸರ್ಪಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲು ತಂಡ ನೇಮಕ: ಸಚಿವ ಈಶ್ವರ ಖಂಡ್ರೆ
ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯದೊಳಗೆ ಬಿಡಲು ವಿಶೇಷ ತಂಡವನ್ನು ರಚಿಸುವಂತೆ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ,
ಅಧಿಕಾರ ಹಂಚಿಕೆ: ಹೈಕಮಾಂಡ್ ತೀರ್ಮಾನಕ್ಕೆ ನಾನೂ, ಶಿವಕುಮಾರ್ ಬದ್ಧರಾಗಬೇಕು ಎಂದ ಸಿಎಂ
ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು, ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿಕೆ ಶಿವಕುಮಾರ್ ಬದ್ಧರಾಗಬೇಕು ಎಂದು ಮುಖ್ಯಮಂತ್ರಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಕ್ಕಬಳ್ಳಾಪುರ- ಶಿಡ್ಲಘಟ್ಟದಲ್ಲಿ
ನ್ಯಾಯಾಂಗ ಬಂಧನ ಮುಗಿದರೂ ಹಾಜರುಪಡಿಸದ ಪೊಲೀಸ್: ಆರೋಪಿಗೆ ಜಾಮೀನು ನೀಡಿದ ಹೈಕೋರ್ಟ್
ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಪೊಲೀಸರು ಕಸ್ಟಡಿ ವಿಸ್ತರಣೆಗೆ ಕೋರದ ಮತ್ತು ಬಂಧಿತನನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸದ ಕಾರಣ ಪ್ರಕರಣವೊಂದರಲ್ಲಿ ಯುವಕನಿಗೆ ಹೈಕೋರ್ಟ್ ಜಾಮೀನು ನೀಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಮಂಡ್ಯ ಹುಬ್ಬನಹಳ್ಳಿ ಗ್ರಾಮದ ಎಚ್.ವಿ.ಚರಣ್ ಜಾಮೀನು ಕೋರಿ ಸಲ್ಲಿಸಿದ್ದ




