Wednesday, December 31, 2025
Menu

28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಜಯೇಂದ್ರ

ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದ ನಂತರದಲ್ಲಿ ರಾಹುಲ್ ಗಾಂಧಿ ಒಂದು ರೀತಿ ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಬಿಹಾರ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು ಮತಗಳ್ಳತನದ ಹೆಸರಿನಲ್ಲಿ ಮತ ಪಡೆಯುವ ಪ್ರಯತ್ನ ಮಾಡಿದರು. ಬಿಹಾರ ಫಲಿತಾಂಶದ ನಂತರದಲ್ಲಿ ರಾಹುಲ್ ಗಾಂಧಿ ಒಂದು ರೀತಿ ಕಾಣೆಯಾಗಿದ್ದಾರೆ ಎಂದು ಹೇಳಿದರು. ಮತದಾರರು ಆಶೀರ್ವಾದ ಮಾಡುವ ಭ್ರಮೆಯಲ್ಲಿ

ಡೇಟಾ ಸೆಂಟರ್ ಆಗಿ ಮಂಗಳೂರು ಅಭಿವೃದ್ಧಿಗೆ ಕೆಡಿಇಎಂ- ಎಸ್ ಬಿ ಪಿ ಜಂಟಿ ಅಧ್ಯಯನ

ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಕೇಂದ್ರವಾಗಿ ಹೊರಹೊಮ್ಮಲು ಮಂಗಳೂರು ತನ್ನದೇ ಸಾಮರ್ಥ್ಯ ಹೊಂದಿದೆ. ಬೆಂಗಳೂರು: ಕರ್ನಾಟಕದ ಡಿಜಿಟಲ್ ಕ್ಷೇತ್ರದ ಕಾರ್ಯತಂತ್ರವನ್ನು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ( ಕೆಡಿಇಎಂ), ಸಿಲಿಕಾನ್ ಬೀಚ್

ಧರ್ಮಸ್ಥಳ ಪ್ರಕರಣ: 3923 ಪುಟಗಳ ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಕೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿ ಎಸ್ ಐಟಿ ಗುರುವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ 3923 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದ ಎಸ್ ಐಟಿ ಪೊಲೀಸರ ತಂಡ ಸುಮಾರು 5 ತಿಂಗಳ ಕಾಲ ನಡೆಸಿದ

ಚೆನ್ನೈನಲ್ಲಿ ಕಾಲಿಟ್ಟ ವಂಡರ್ ಲಾ: ಡಿ.2ರಂದು ಉದ್ಘಾಟನೆ

ಚೆನ್ನೈ : ಭಾರತದ ಅತಿದೊಡ್ಡ ಮನೋರಂಜನಾ ಉದ್ಯಾನವನ ಸರಪಳಿಯಾದ ವಂಡರ್‌ಲಾ ಹಾಲಿಡೇಸ್, ಇಂದು ತನ್ನ ಐದನೇ ಮತ್ತು ಅತ್ಯಂತ ಮಹತ್ವಾಕಾಂಕ್ಷೆಯ ಉದ್ಯಾನವನ ಯೋಜನೆಯಾದ ವಂಡರ್‌ಲಾ ಚೆನ್ನೈ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದು, ಇದು ಭಾರತದ ಫ್ಯಾಮಿಲಿ ಎಂಟರ್‌ಟೈನ್‌ಮೆಂಟ್ ಲ್ಯಾಂಡ್‌ಸ್ಕೇಪ್ ಭವಿಷ್ಯದ ಮೈಲಿಗಲ್ಲಾಗಿದೆ. ಚೆನ್ನೈನ

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಪದವಿ ಪಡೆದವರಿಗೆ ಆದ್ಯತೆ: ಸಿಎಂ ಘೋಷಣೆ

ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು, ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿದ ಸಿಎಂ  ಮಾತನಾಡಿ,  ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ

ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಿ: ಹೈಕೋರ್ಟ್ ಸೂಚನೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಮಕ್ಕಳಿಗೆ ಕೂಡ ಹೆಲ್ಮೆಟ್‌ ಕಡ್ಡಾಯ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ

ಚಾಮರಾಜನಗರಕ್ಕೆ ಬಂದಿರುವ ನನ್ನ ಅಧಿಕಾರ ಭವಿಷ್ಯದಲ್ಲಿಯೂ ಭದ್ರ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ  ಸಿಎಂ  ಮಾತನಾಡಿದರು.  ಐದು ವರ್ಷಗಳಲ್ಲಿ

ಬೀದಿನಾಯಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ಐದು ಸಾವಿರ ರೂ., ಮೃತಪಟ್ಟವರ ಕುಟುಂಬಕ್ಕೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರ ಪರಿಶೀಲನಾ ಮತ್ತು ಪರಿಹಾರಧನ ವಿತರಣೆ ಸಮಿತಿಯನ್ನು

ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ

ಬಳ್ಳಾರಿಯಲ್ಲಿ ಜೀನ್ಸ್‌ಪಾರ್ಕ್‌ ಎಲ್ಲಿ: ರಾಹುಲ್‌ ಗಾಂಧಿಗೆ ಆರ್‌ ಅಶೋಕ ಪ್ರಶ್ನೆ

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ “ಜೀನ್ಸ್ ಪಾರ್ಕ್” ಮಾಡುತ್ತೇವೆ, ಬಳ್ಳಾರಿಯನ್ನು “ಜೀನ್ಸ್ ರಾಜಧಾನಿ” ಮಾಡುತ್ತೇವೆ ಎಂದು ಸುಳ್ಳು ಭರವಸೆ ನೀಡಿದ್ದ @INCKarnataka ಪಕ್ಷ ಈಗ ಸರಿಯಾದ ಮೂಲಸೌಕರ್ಯವಿಲ್ಲದೆ 36 ಜೀನ್ಸ್ ತಯಾರಿಕಾ ಘಟಕಗಳು ಮುಚ್ಚುವ ಪರಿಸ್ಥಿತಿ ತಂದಿಟ್ಟಿದೆ. ಇದರಿಂದ 2 ಲಕ್ಷಕ್ಕೂ ಹೆಚ್ಚು