Sunday, September 27, 2026
Menu

ಕಸ್ತೂರಿ ರಂಗನ್‌ ವರದಿ: ಲೋಪಗಳ ಸರಿಪಡಿಸಲು ಉನ್ನತ ಸಮಿತಿ ರಚನೆ ಘೋಷಿಸಿದ ಸಿಎಂ

ಕಸ್ತೂರಿ ರಂಗನ್ ವರದಿಯಲ್ಲಿನ ಲೋಪಗಳನ್ನು ಸರಿಪಡಿಸಲು ಕರ್ನಾಟಕ ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಿದೆ ಎಂದು ಸಿಎಂ ಡಿಕೆ ಶಿವಕುಮಾರ್​​ ಘೋಷಿಸಿದ್ದಾರೆ. ವರದಿ ಕುರಿತು ಕೇಂದ್ರ ಸರ್ಕಾರದ 7ನೇ ಕರಡು ಅಧಿಸೂಚನೆಯನ್ನು ಈಗ ಇರುವ ರೀತಿ ಒಪ್ಪಲಾಗದು, ನಿವೃತ್ತ ಜಡ್ಜ್‌ ನೇತೃತ್ವದಲ್ಲಿ ಉನ್ನತಮಟ್ಟದ ಸಮಿತಿ ರಚಿಸಿ ಭೌತಿಕ ಸರ್ವೆಗೆ ಒಂದು ವರ್ಷದ ಅವಕಾಶ ಕೋರಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ. ರಾಜ್ಯ

ಏಳು ಜಿಲ್ಲೆಗಳ 500 ಕೆರೆ ಪುನಶ್ಚೇತನಕ್ಕೆ 150 ಕೋಟಿ ರೂ.: ಈಶ್ವರ ಖಂಡ್ರೆ

ರಾಜ್ಯದ 7 ಜಿಲ್ಲೆಗಳ 500 ಕೆರೆಗಳ ಪುನಶ್ಚೇತನಕ್ಕೆ ವಿಶ್ವಬ್ಯಾಂಕ್ ನೆರವಿನ ಯೋಜನೆಯಡಿ 150 ಕೋಟಿ ರೂ. ಸಮಗ್ರ ಯೋಜನಾ ವರದಿ ಸಿದ್ಧವಾಗಿದ್ದು, ಸಮರೋಪಾದಿಯಲ್ಲಿ ಕೆರೆ ಅಭಿವೃದ್ಧಿ ಮಾಡುವಂತೆ ಸಂಬಂಧಿತ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ

ಕೆಪಿಎಸ್ ಸಿ ಮುಚ್ಚುವ ಬಗ್ಗೆ ಚಿಂತನೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌

ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು.  ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿದರು. ಕೆಪಿಎಸ್ ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ.

ಬಿಯಾಂಡ್ ಬೆಂಗಳೂರು ಮೂಲಕ ಹುಬ್ಬಳ್ಳಿ, ಶಿವಮೊಗ್ಗ, ಕಲಬುರ್ಗಿ, ಮಂಗಳೂರಿನಲ್ಲಿ ಐಟಿ ಕ್ಷೇತ್ರಕ್ಕೆ ಉತ್ತೇಜನ

ಬೆಂಗಳೂರಿನ ಜತೆಗೆ ಹುಬ್ಬಳ್ಳಿ, ಶಿವಮೊಗ್ಗ, ಕಲಬುರ್ಗಿ, ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಉತ್ತೇಜನ ನೀಡಲು ತೀರ್ಮಾನಿಸಿದ್ದು, ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ಬೇರೆ ಜಿಲ್ಲೆಗಳಲ್ಲಿ ಉದ್ಯಮಗಳ ಪ್ರಗತಿಗೆ ಮುಂದಾಗಿದ್ದೇವೆ. ಎಐ ತಂತ್ರಜ್ಞಾನ ಬಂದಿದ್ದು, ಎಲ್ಲರಿಗೂ ಇದು ಲಭ್ಯವಾಗುತ್ತಿದೆ. ಕಿಯೋನಿಕ್ಸ್ ಅವರು ಗ್ರಾಮೀಣ ಭಾಗದ ಶಾಲೆಗಳು

ರಾಜ್ಯದ ಹಲವೆಡೆ ಭ್ರಷ್ಟರ ವಿರುದ್ಧ ಲೋಕಾಯುಕ್ತ ದಾಳಿ

ರಾಜ್ಯದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಾರ್ಯಾಚರಣೆ ಕೈಗೊಂಡಿದ್ದು, ಐದು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕೋಟ್ಯಂತರ ರೂಪಾಯಿ ಮೌಲ್ಯದ

ದೇಶದ ಎಲ್ಲ ತಾಲೂಕುಗಳಲ್ಲಿ ಆರೋಗ್ಯ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ

ದೇಶಾದ್ಯಂತ ಎಲ್ಲಾ 6,000 ತಾಲೂಕುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ‘ಸಾಯಿ ಸ್ವಾಸ್ಥ್ಯ ಕೇಂದ್ರ’ವನ್ನು ಆರಂಭಿಸುವ ಉದ್ದೇಶ ಇದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ಮಂಡ್ಯ ನಗರದಲ್ಲಿ  ನಡೆದ “ದಿವ್ಯ ಸಂಜೆ”

ರಾಜ್ಯದ ರೈತರು, ಜನರ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ 

ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ. ಅದಕ್ಕೆ ಬದ್ಧನಾಗಿದ್ದೇನೆ. ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಎಲ್ಲರನ್ನೂ ರಕ್ಷಣೆ ಮಾಡಬೇಕು. ಸಮಸ್ಯೆಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಸೋಮವಾರದಿಂದ ಆರಂಭಗೊಂಡಿರುವ 3 ದಿನಗಳ

ಪೌರಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎಂಗೆ ಮನವಿ ಸಲ್ಲಿಸಿದ ಪತ್ರಕರ್ತರು

ರಾಜ್ಯದ ಪೌರಕಾರ್ಮಿಕರ ಖಾಯಂಗೊಳಿಸುವಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ “ಪೌರ ಕಾರ್ಮಿಕರಿಗಾಗಿ ಪತ್ರಕರ್ತರು” ಬಳಗ  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಹಿರಿಯ ಪತ್ರಕರ್ತರಾದ ಸುಭಾಷ್ ಹೂಗಾರ್,

ಕಸ್ತೂರಿ ರಂಗನ್‌ ವರದಿ: ನೆಲಮಟ್ಟದ ಸರ್ವೆ ಮಾಡಿ, ಉತ್ತಮ ವಕೀಲರನ್ನು ನೇಮಿಸಲು ಆರ್‌ ಅಶೋಕ ಸಲಹೆ

ಎನ್‌ಜಿಟಿ ಆದೇಶದಂತೆ ಕೇಂದ್ರ ಸರ್ಕಾರ ಕಸ್ತೂರಿ ರಂಗನ್‌ ವರದಿ ಜಾರಿಗೆ ಅಧಿಸೂಚನೆ ಹೊರಡಿಸಿದೆಯೇ ಹೊರತು, ಸ್ವಯಂಪ್ರೇರಿತ ನಿರ್ಧಾರ ಕೈಗೊಂಡಿಲ್ಲ. ಆದ್ದರಿಂದ ಈ ವಿಚಾರದಲ್ಲಿ ರಾಜಕೀಯ ಮಾಡದೆ ನೆಲಮಟ್ಟದ ಸರ್ವೆ ಹಾಗೂ ಕೋರ್ಟ್‌ನಲ್ಲಿ ಉತ್ತಮ ವಕೀಲರನ್ನು ನೇಮಿಸಿ ಮನವರಿಕೆ ಮಾಡಲು ರಾಜ್ಯ ಸರ್ಕಾರ

ನಕಲಿ ಔಷಧ ದಂಧೆ: ಎಫ್‌ಡಿಎ ಓಂಕಾರೇಶ್ವರ್‌ ಅಮಾನತು

ನಕಲಿ ಔಷಧ ತಯಾರಿಕೆ ಮತ್ತು ಪೂರೈಕೆ ಜಾಲದ ವಿರುದ್ಧ ತನಿಖೆ ತೀವ್ರಗೊಂಡಿದ್ದು, ಚಾಮರಾಜಪೇಟೆಯ ಕೃಪಾ ಹೆಲ್ತ್ ಕೇರ್ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಡಿ ಎಫ್‌ಡಿಎ ಓಂಕಾರೇಶ್ವರ್‌ ಅವರನ್ನು ಅಮಾನತುಗೊಳಿಸಲಾಗಿದೆ. ನಕಲಿ ಔಷಧ ದಂಧೆ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳ ಮಟ್ಟದಲ್ಲಿ ತೆಗೆದುಕೊಂಡ