ರಾಜ್ಯ
’ಕಾಣೆಯಾಗಿದ್ದಾರೆ’: ಬಿಜೆಪಿ- ಪ್ರಿಯಾಂಕ್ ಖರ್ಗೆ ಟ್ವೀಟ್ ವಾರ್
ಕರ್ನಾಟಕ ಬಿಜೆಪಿ ಮತ್ತು ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕುತೂಹಲಕಾರಿ ಟ್ವೀಟ್ ಸಮರ ನಡೆದಿದೆ. ಪ್ರಿಯಾಂಕ್ ಖರ್ಗೆಯವರು ತಮ್ಮ ಇಲಾಖೆಗೆ ಸಂಬಂಧ ಪಡದ ವಿಚಾರಕ್ಕೂ ಮೂಗು ತೂರಿಸುತ್ತಾರೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಅವರ ವಿರುದ್ಧ ವ್ಯಂಗ್ಯಭರಿತ ಟ್ವೀಟ್‌ಗಳನ್ನು ಹಂಚಿಕೊಂಡಿದೆ, ಇದಕ್ಕೆ ಖರ್ಗೆ ತಿರುಗೇಟು ನೀಡುತ್ತಿದ್ದಾರೆ. “ತಮಗೆ ಸಂಬಂಧಿಸದ ವಿಷಯಗಳಿಗೆಲ್ಲ ಮೂಗು ತೂರಿಸಿ ಟ್ವೀಟ್ ಮಾಡುವ “ಟ್ವೀಟಾಸುರ” ಅಲಿಯಾಸ್ ಪ್ರಿಯಾಂಕ್ ಖರ್ಗೆ ಅವರು, ತಮ್ಮ
ಎಸ್‌ಐಟಿ ರಚನೆಯಿಂದ ಎಲ್ಲ ಸತ್ಯ ಹೊರಬಂದಿದೆ, ಸರ್ಕಾರಕ್ಕೆ ಆಭಾರಿ: ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು ಇದರಿಂದ ಸತ್ಯವೇನೆಂಬುದು ಹೊರಬರುತ್ತಿದೆ. ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಅಮೃತವರ್ಷಿಣಿ ಸಭಾಂಗಣದಲ್ಲಿ ಮಾತನಾಡಿದ ಅವರು, ಕೋವಿಡ್
ಎಂಎಸ್‌ಪಿ ಅಡಿ ಉದ್ದು, ಹೆಸರು, ಸೂರ್ಯಕಾಂತಿ ಖರೀದಿಸಲು ಸಚಿವ ಶಿವಾನಂದ ಪಾಟೀಲ ಆದೇಶ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಗಳಿಗೆ ಆದೇಶ
ನನ್ನ ಮಗಳು ಬೇಕೆಂದರೆ ಮುಕಳೆಪ್ಪ ಮುಸ್ಲಿಂ ಧರ್ಮ ಬಿಡಲಿ: ಶಿವಕ್ಕ ಸವಾಲ್
ಉತ್ತರ ಕರ್ನಾಟಕದ ಖ್ಯಾತ ಯುಟ್ಯೂಬರ್ ಮುಕಳೆಪ್ಪ ಅಲಿಯಾಸ್ ಕ್ವಾಜಾ ಶಿರಹಟ್ಟಿ ವಿರುದ್ಧ ಲವ್ ಜಿಹಾದ್ ಪ್ರಕರಣ ಒಂದಿಲ್ಲೊಂದು ಕಾರಣಕ್ಕೆ ಚರ್ಚೆಯಲ್ಲಿದೆ. ಇದೀಗ ಮುಕಳೆಪ್ಪ ಪತ್ನಿ ಗಾಯಿತ್ರಿ ಜಾಲಿಹಾಳ್ ತಾಯಿ ಶಿವಕ್ಕ ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ನನ್ನ ಮಗಳನ್ನು ಮೋಸದಿಂದ ಮುಸ್ಲಿಂ ಧರ್ಮಕ್ಕೆ
ಅಕ್ಟೋಬರ್‌ನಲ್ಲಿ ರಾಜ್ಯದ ಬ್ಯಾಂಕ್‌ಗಳಿಗೆ 11 ದಿನ ರಜೆ
ಶನಿವಾರ ಮತ್ತು ಭಾನುವಾರದ ರಜೆ, ಪ್ರಾದೇಶಿಕ ರಜೆಗಳೂ ಸೇರಿ ಅಕ್ಟೋಬರ್ ತಿಂಗಳಲ್ಲಿ 21 ದಿನ ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಪ್ರಾದೇಶಿಕ ರಜೆಗಳಲ್ಲಿ ಕೆಲವು ರಜೆ ಕೆಲವು ಪ್ರದೇಶಗಳಿಗೆ ಮಾತ್ರ ಅನ್ವಯಿಸುತ್ತದೆ. ಕರ್ನಾಟಕದಲ್ಲಿ 11 ದಿನ ಬ್ಯಾಂಕ್‌ಗಳಿಗೆ ರಜೆ ಇದೆ. ಅಕ್ಟೋಬರ್ 1
ಭರಮನಿಗೆ ಕೈ ಎತ್ತಿದ ಸಿಎಂ: ಎಫ್‌ಐಆರ್ ದಾಖಲಿಸಲು ಕೋರ್ಟ್‌ಗೆ ದೂರು
ಬೆಳಗಾವಿಯಲ್ಲಿ ನಡೆದ ರಾಜಕೀಯ ಸಮಾವೇಶದ ವೇಳೆ ಕರ್ತವ್ಯದಲ್ಲಿದ್ದ ಅಂದಿನ ಧಾರವಾಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಜನಪ್ರತಿನಿಧಿಗಳ ವಿಶೇಷ
ರೈತ ದಸರಾಗೆ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಚಾಲನೆ
ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಆಯೋಜಿಸಲಾಗಿರುವ ಮೂರು ದಿನಗಳ ರೈತ ದಸರಾ ೨೦೨೫ ಕಾರ್ಯಕ್ರಮಕ್ಕೆ ನಂದಿ ಪೂಜೆಯೊಂದಿಗೆ ನಗಾರಿ ಬಾರಿಸುವ ಮೂಲಕ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಿದರು. ಇದೇ ವೇಳೆ ಹಳ್ಳಿಕಾರ್ ಎತ್ತಿಗೆ ಪೂಜೆ ಸಲ್ಲಿಸಿದರು. ರೈತ ದಸರಾ
ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು: ಸಿಎಂ ಸೂಚನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಸಮೀಕ್ಷೆ ಕಾರ್ಯ ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ
NW KRTC ಅಧ್ಯಕ್ಷ ಸ್ಥಾನದಿಂದ ರಾಜು ಕಾಗೆ ವಜಾ ಇಲ್ಲ, ಪ್ರಿಂಟ್ ಮಿಸ್ಟೇಕ್ ಎಂದ ಸಿಎಂ
ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನ ಸೌಧದಲ್ಲಿ ಭೇಟಿಯಾಗಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಎಐಸಿಸಿ ಅರುಣ್ ಪಾಟೀಲ್ ಹೆಸರು ಉಲ್ಲೇಖಿಸಿರುವ ಬಗ್ಗೆ ಚರ್ಚೆ ನಡೆಸಿದ್ದಾರೆ. ನಿಮ್ಮನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ
ಸರಕಾರಿ ಗೌರವಗಳೊಂದಿಗೆ ಎಸ್.ಎಲ್ ಭೈರಪ್ಪ ಅಂತ್ಯ ಸಂಸ್ಕಾರ
ಕನ್ನಡದ ಖ್ಯಾತ ಕಾದಂಬರಿಕಾರ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್ ಎಲ್ ಭೈರಪ್ಪ ಅವರ ಅಂತ್ಯ ಸಂಸ್ಕಾರ ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿತು. ಅವರ ಪುತ್ರರಾದ ರವಿಶಂಕರ್, ಉದಯಶಂಕರ್ ಅಂತ್ಯ ಸಂಸ್ಕಾರದ ವಿಧಿ ವಿಧಾನ ಪೂರೈಸಿದರು. ಜೊತೆಗೆ ಸಹನಾ




