ರಾಜ್ಯ
ಬೆಂಗಳೂರು ಗ್ರಾಮಾಂತರಕ್ಕೆ ಎತ್ತಿನಹೊಳೆ ಹರಿಸಿಯೇ ಹರಿಸುತ್ತೇವೆ: ಸಿಎಂ ಡಿಕೆ ಶಿವಕುಮಾರ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಎರಡು ಸಾವಿರ ಅಡಿ ಕೆಳಗೆ ಹೋಗಿದೆ. ನಮ್ಮ ಸರ್ಕಾರ ಎತ್ತಿನಹೊಳೆಯಿಂದ ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಕುಡಿಯುವ ನೀರು ತಂದೇ ತರುತ್ತೇವೆ. ಕೆರೆಗಳನ್ನು ತುಂಬಿಸುತ್ತೇವೆ. ನೀರನ್ನು ಈಗಾಗಲೇ ಹೊರಗೆ ತರುವಂತಹ ಶಕ್ತಿ ಭಗವಂತ ನನಗೆ ನೀಡಿದ್ದಾನೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಪಕ್ಕದ ಮೈದಾನದಲ್ಲಿ ಭಾನುವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ
ಯುವ ಕರ್ನಾಟಕ ನಿರ್ಮಾಣ ಯೋಜನೆಗೆ ಸಿಎಂ ಸಿದ್ಧತೆ: ಪ್ರಿಯಾಂಕ್ ಖರ್ಗೆ
ಯುವ ಕರ್ನಾಟಕದ ನಿರ್ಮಾಣ ಸರ್ಕಾರದ ಸಂಕಲ್ಪವಾಗಿದೆ. ಮುಂದಿನ ಭವಿಷ್ಯ ಯುವಕರ ಕೈಯಲ್ಲಿ ಇರುವುದರಿಂದಾಗಿ ಯುವಕರಿಗಾಗಿ ಯೋಜನೆಗಳನ್ನು ತರಲು ಸಿಎಂ ಡಿಕೆಶಿವಕುಮಾರ್ ಮುಂದಾಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ನೀರಿನ ಕೊರತೆ: ಎಕರೆಗೆ 50 ಸಾವಿರ ರೂ. ಪರಿಹಾರ ನೀಡಲು ಆರ್ ಅಶೋಕ ಆಗ್ರಹ
ಮಳೆ ಕೊರತೆಯಿಂದ ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಕಡಿಮೆಯಾದರೂ ಸಿಎಂ ಡಿಕೆಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ. ಕೂಡಲೇ ಸರ್ಕಾರ ಎಕರೆಗೆ 50,000 ರೂ. ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಕೆಆರ್‌ಎಸ್
ಲಕ್ಷ್ಮೀ ದೇವಿಗೆ ಅವಮಾನ: ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ದೂರು
ಲಕ್ಷ್ಮೀ ದೇವಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ಮೇಲೆ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್ಯವರ್ಧನ್ ಕರ್ನಾಟಕ ಗೋವು ರಕ್ಷಕರ ಸೇನೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಮಹಿಳೆಯರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ
ಕೊಡಗಿನ ಹಲವೆಡೆ ಮಳೆ: ಭರ್ತಿಯಾಗುತ್ತಿದೆ ಹಾರಂಗಿ ಜಲಾಶಯ
ಕೊಡಗಿನ ಹಲವೆಡೆ ನಿರಂತರ ಮಳೆ ಸಯರಿಯುತ್ತಿದ್ದು, ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಳ್ಳ-ಕೊಳ್ಳಗಳು ತುಂಬಿ ಹರಿಯಲಾರಂಭಿಸಿವೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಮಸ್ಯೆಯುಂಟಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 2,859 ಅಡಿ ಆಗಿದ್ದು, ಜಲಾಶಯದಲ್ಲಿ 2,832.72 ಅಡಿ ನೀರು
ಕಾಂಗ್ರೆಸ್‌ನಿಂದ ಬಾಂಗ್ಲಾ ದೇಶಿಗಳನ್ನು ಮತದಾರ ಪಟ್ಟಿಗೆ ಸೇರಿಸುವ ಷಡ್ಯಂತ್ರ: ಆರ್ ಅಶೋಕ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಾಗಿ ಬಿಎಲ್‌ಒಗಳು ಬೀದಿಗಳಲ್ಲಿ ಎಸ್‌ಐಆರ್ ಅರ್ಜಿಗಳನ್ನು ಹಂಚುತ್ತಿದ್ದಾರೆ. ಈ ಮೂಲಕ ಬಾಂಗ್ಲಾ ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಷಡ್ಯಂತ್ರ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಭದ್ರತೆಯ ದೃಷ್ಟಿಯಿಂದ
ಮಳೆ ಕೊರತೆಯಿಂದ ವಿದ್ಯುತ್ ವ್ಯತ್ಯಯ, ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ
ಎಲ್ ನಿನೊ ಪರಿಣಾಮದಿಂದಾಗಿ ಜಲ ವಿದ್ಯುತ್ ಉತ್ಪಾದನೆ ಕುಸಿಯುವ ಸಾಧ್ಯತೆ ಗಮನದಲ್ಲಿಟ್ಟುಕೊಂಡು ವಿಶೇಷ ತುರ್ತು ಕಾರ್ಯಯೋಜನೆ ರೂಪಿಸುವ ಜೊತೆಗೆ ಸಂಗ್ರಹ ಮತ್ತು ಇತರ ಮೂಲಗಳ ಉತ್ಪಾದನೆಗೆ ತುರ್ತು ಗಮನ ಹರಿಸಿ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು. ಇಂಧನ ಇಲಾಖೆಯ
ರೈತರ ಸಮಸ್ಯೆಗಿಂತ ಆರ್‌ಎಸ್‌ಎಸ್ ನೋಂದಣಿ ಸಮಸ್ಯೆ ದೊಡ್ಡದಾಗಿದೆ: ಎಂಎಲ್ಸಿ ರವಿಕುಮಾರ್ ಕಿಡಿ
ರಾಜ್ಯದಲ್ಲಿ ರೈತರ ಸಮಸ್ಯೆಗಿಂತ ಆರ್‌ಎಸ್‌ಎಸ್ ರಿಜಿಸ್ಟ್ರೆಷನ್ ಸಮಸ್ಯೆ ದೊಡ್ಡದಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಹೇಳಿದರು. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಪ್ರಿಯಾಂಕ್ ಖರ್ಗೆಗೆ ಆರ್‌ಎಸ್‌ಎಸ್ ರೆಜಿಸ್ಟ್ರೆಷನ್ ದೇಶದಲ್ಲಿ ನಂ 1 ಸಮಸ್ಯೆ ಆಗಿದೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಬರಗಾಲ ಆವರಿಸಿದೆ,
ರೈತರ ಸಾಂಪ್ರದಾಯಿಕ ಕೃಷಿಜ್ಞಾನಕ್ಕೆ ವಿವಿ ಸರ್ಟಿಫಿಕೇಟ್, ದೇಶದಲ್ಲೇ ಮೊದಲ ಪ್ರಯೋಗ: ಸದ್ಗುರು ಶ್ರೀ ಮಧುಸೂದನ ಸಾಯಿ
ಸಾಂಪ್ರದಾಯಿಕ ಕೃಷಿಜ್ಞಾನ ಮತ್ತು ಪ್ರಾಯೋಗಿಕ ಕೌಶಲ್ಯವನ್ನು ಆಧರಿಸಿ ರಾಜ್ಯದ ರೈತರಿಗೆ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಮೂಲಕ ಪ್ರಮಾಣಪತ್ರ ನೀಡುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ‘ಒಂದು ಜಗತ್ತು ಒಂದು ಕುಟುಂಬ’ ಮಾನವೀಯ ಸೇವಾ ಅಭಿಯಾನದ ಸಂಸ್ಥಾಪಕ
ಬಿಎಲ್‌ಒಗಳೇ ಮನೆ ಮನೆಗೆ ಹೋಗಿ SIR ಎನ್ಯುಮರೇಶನ್ ಫಾರಂ ವಿತರಿಸಬೇಕು: ಡಿಕೆ ಶಿವಕುಮಾರ್
ಬಿಎಲ್‌ಒಗಳೇ ಮನೆ ಮನೆಗೆ ಹೋಗಿ ಗಣತಿ ನಮೂನೆ ವಿತರಿಸಬೇಕು. ಶಾಸಕರು ಹೇಳಿದರು ಎಂದು ಬೇರೆಯವರಿಂದ ವಿತರಣೆ ಆಗಬಾರದು. ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಬೇಕಾದರೆ ಜನರಿಂದ ಸಂಗ್ರಹಿಸಿ ಬಿಎಲ್‌ಒ ಗಳಿಗೆ ನೀಡಲು ಅವಕಾಶವಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ




