ರಾಜ್ಯ
ಮೈಸೂರಿನಲ್ಲಿ ಹೆಣ್ಣು ಹುಲಿ, 3 ಮರಿ ಸೆರೆ: 15ಕ್ಕೇರಿದ ಹುಲಿಗಳ ಸೆರೆ ಸಂಖ್ಯೆ
ರೈತನ ಮೇಲೆ ದಾಳಿ ಮಾಡಿದ್ದ ಹೆಣ್ಣು ಹುಲಿ ಹಾಗೂ ಅದರ ಮೂರು ಮರಿಗಳನ್ನು ಮೈಸೂರಿನಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಇದರಿಂದ ಕಳೆದ ಒಂದು ತಿಂಗಳಲ್ಲಿ ಮೈಸೂರು ಭಾಗದಲ್ಲಿ ಸೆರೆಹಿಡಿಯಲಾದ ಹುಲಿಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇತ್ತೀಚಿಗೆ ಮುಳ್ಳೂರು ತಾಲೂಕಿನ ರೈತರ ಮೇಲೆ ಹಾಗೂ ದನಕರುಗಳ ಮೇಲೆ ದಾಳಿ ಮಾಡಿದ್ದ ಹೆಣ್ಣು ಹುಲಿ ಹಾಗೂ ಮೂರು ಮರಿಗಳನ್ನು ಅರಣ್ಯಾಧಿಕಾರಿಗಳು ಸೆರೆಹಿಡಿದಿದ್ದಾರೆ. ಹುಲಿ ಆರ್ಭಟದಿಂದ ಗ್ರಾಮದಲ್ಲಿ ಆತಂಕ ಮೂಡಿಸಿತ್ತು. ಹುಲಿಗಳ ಸೆರೆಗೆ ಆಗ್ರಹಿಸಿ
ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಡಿ. 2ರಂದು ಖುದ್ದು ಹಾಜರಾತಿಗೆ ಸಮನ್ಸ್ ಜಾರಿ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಫೋಕ್ಸೊ ಪ್ರಕರಣದ ವಿಚಾರಣೆಗಾಗಿ ಖುದ್ದು ಹಾಜರಾತಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಬಾಲಕಿ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪದಡಿ ಫೋಕ್ಸೊ ಕಾಯ್ದೆಯಡಿ ಬಿಎಸ್ ಯಡಿಯೂರಪ್ಪ ಹಾಗೂ ನಾಲ್ವರ ವಿಚಾರಣೆ ನೀಡಿದ್ದ
ಕರ್ನಾಟಕವು ಜಾಗತಿಕ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ
ಸರ್ಕಾರದ ಸ್ಪಷ್ಟ ನೀತಿಗಳು, ಸುಗಮ ಅನುಮತಿಗಳು, ಕೌಶಲ್ಯ, ಮೂಲಸೌಕರ್ಯ ಹಾಗೂ ಪೂರಕ ವಾತಾವರಣಗಳು, ಕರ್ನಾಟಕವನ್ನು ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆ ತಾಣವಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಸಾಫ್ಟ್ ವೇರ್ ಟೆಕ್ನಾಲಜೀ
ಮಂಡ್ಯದ ಶಿವನಸಮುದ್ರ ನಾಲೆಗೆ ಬಿದ್ದಿದ್ದ ಕಾಡಾನೆ ರಕ್ಷಣೆ!
ಮಂಡ್ಯದ ಶಿವನ ಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸತತ 3 ಗಂಟೆಗಳ ಕಾರ್ಯಾಚರಣೆ ನಂತರ ರಕ್ಷಿಸಿದ್ದಾರೆ. ಶಿವನಸಮುದ್ರದ ನಾಲೆಗೆ ಬಿದ್ದಿದ್ದ ಕಾಡಾನೆ ಹೊರಗೆ ಬರಲು ಆಗದೇ ಕಳೆದೆರಡು ದಿನಗಳಿಂದ ಬಳಲುತ್ತಿತ್ತು. ಎರಡು ದಿನಗಳಿಂದ ಆಹಾರ ಇಲ್ಲದೇ ಹಾಗೂ
ಬಳ್ಳಾರಿಯ 36 ಜೀನ್ಸ್ ಘಟಕಗಳಿಗೆ ಬೀಗ ಜಡಿದ ಜಿಲ್ಲಾಡಳಿತ!
ಜೀನ್ಸ್ ವಾಷಿಂಗ್ ಘಟಕಗಳಿಂದ ಪರಿಸರಕ್ಕೆ ಹಾನಿ ಆಗುತ್ತದೆ ಎಂಬ ವರದಿ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಮೇರೆಗೆ ಬಳ್ಳಾರಿಯ 36 ಘಟಕಗಳಿಗೆ ಬೀಗ ಜಡಿಯಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕ್ರಮದಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಬಳ್ಳಾರಿ
ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು: ಡಿಕೆ ಶಿವಕುಮಾರ್
“ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ 2025 ‘ಫ್ಯೂಚರೈಸ್ ‘ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ
ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆಗೆ ಒತ್ತು ಅಗತ್ಯ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು8: ನೈಸರ್ಗಿಕ ಸಂಪನ್ಮೂಲಗಳ ಸುದೀರ್ಘ ಬಳಕೆ ಮತ್ತು ಸಂರಕ್ಷಣೆಗಾಗಿ ಮರು ಬಳಕೆ ಮತ್ತು ಪುನರ್ ಬಳಕೆಗೆ ಒತ್ತು ನೀಡಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ನಗರದ ಖಾಸಗಿ ಹೊಟೆಲ್ ನಲ್ಲಿಂದು ನಡೆದ ಕರ್ನಾಟಕ
ಬಿಡದಿಯಲ್ಲಿ ನೂತನ ಐಟಿ ನಗರ ಸ್ಥಾಪನೆ: ಡಿಕೆ ಶಿವಕುಮಾರ್
“ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಗಟ್ಟಲೆ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್
ಸಂಪುಟ ವಿಸ್ತರಣೆಯಾದರೆ ಡಿಕೆ ಶಿವಕುಮಾರ್ ದೇಗುಲಗಳಲ್ಲಿ ಪೂಜೆ ಮಾಡಿದ್ದು ವ್ಯರ್ಥ: ಆರ್ ಅಶೋಕ ವ್ಯಂಗ್ಯ
ಸಚಿವ ಸಂಪುಟ ವಿಸ್ತರಣೆಯಾದರೆ ಡಿಕೆ ಶಿವಕುಮಾರ್‌ಗೆ ಪಂಗನಾಮ ಸಿಗಲಿದೆ. ದೇವಸ್ಥಾನಗಳಿಗೆ ಹೋಗಿ ಪೂಜೆ ಮಾಡಿದ್ದು ವ್ಯರ್ಥವಾಗಲಿದೆ. ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಪ್ರಶ್ನಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
ಕರ್ನಾಟಕದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರದ ಪರಿಹಾರ ನೀಡಲು ಆಗ್ರಹಿಸಿ ಪಿಎಂಗೆ ಸಿಎಂ ಪತ್ರ
ಸಕ್ಕರೆಯ ಎಂಎಸ್‌ಪಿ ತಕ್ಷಣ ಪರಿಷ್ಕರಿಸುವ ಮೂಲಕ ನಮ್ಮ ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಅತ್ಯಂತ ಪರಿಣಾಮಕಾರಿ ಪರಿಹಾರ ನೀಡಬೇಕಾಗಿದೆ. ಇದರಿಂದ ಕಾರ್ಖಾನೆಗಳಲ್ಲಿ ಹಣದ ಹರಿವು ತಕ್ಷಣ ಸುಧಾರಿಸಿ, ಕೇಂದ್ರ ಅಥವಾ ರಾಜ್ಯದ ಸಹಾಯಧನದ ಅವಶ್ಯಕತೆ ಇಲ್ಲದೆ ರೈತರಿಗೆ ಅಗತ್ಯ ಬೆಲೆ ಪಾವತಿಸಲು




