ರಾಜ್ಯ
ಭೀಕರ ಬರವಿದೆ, ಅಣೆಕಟ್ಟೆ ನೀರು ನಂಬಿ ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಸಲಹೆ
ಈ ವರ್ಷ ದೇಶದಲ್ಲಿ ಭೀಕರ ಬರಗಾಲ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ ಎಂದು ಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದರು. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಅವರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಂಗಭದ್ರಾ, ಘಟ್ಟಪ್ರಭಾ, ಮಲಪ್ರಭಾ, ನಾರಾಯಣಪುರ,
ರಾಜ್ಯದ ಐವರು ಐಎಎಸ್‌ಗಳ ವರ್ಗಾವಣೆ
ಕರ್ನಾಟಕ ಸರ್ಕಾರವು ಐದು ಅಧಿಕಾರಿಗಳ ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಅಧಿಕಾರಿಗಳ ಮನವಿ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಐಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಅಧಿಸೂಚನೆ
ಬರ ನಿರ್ವಹಣೆಗೆ ಯುದ್ಧೋಪಾದಿ ಮುನ್ನೆಚ್ಚರಿಕೆ ಮತ್ತು ಪರಿಹಾರಕ್ಕೆ ಆರ್ ಅಶೋಕ ಆಗ್ರಹ
ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು ಯುದ್ಧೋಪಾದಿಯಲ್ಲಿ ಮುನ್ನೆಚ್ಚರಿಕೆ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಪಕ್ಷ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ರಾಜ್ಯದ ಹಲವು ಭಾಗಗಳಲ್ಲಿ
ಉಗಾಂಡಾದಲ್ಲಿ ವಿಜಯನಗರದ ಮಹಿಳೆ ಆತ್ಮಹತ್ಯೆ: ಮೃತದೇಹ ತರಿಸಲು ನೆರವಾದ ಸಿರಿಗೆರೆ ಶ್ರೀ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕನ್ನನಾಯಕನಕಟ್ಟೆ ಗ್ರಾಮದ ಮಹಿಳೆ ಉಗಾಂಡಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಂದು ಎಚ್. ಅಜ್ಜೋಳ (22) ಆತ್ಮಹತ್ಯೆ ಮಾಡಿಕೊಂಡವರು. ಬಿಂದು ಮತ್ತು ಚಂದ್ರಶೇಖರ್ ಪ್ರೀತಿಸಿ 2025ರ ಜೂನ್ 7 ರಂದು ಮದುವೆಯಾಗಿದ್ದರು. ಬಳಿಕ ಉಗಾಂಡದ ಖಾಸಗಿ
ಭೂಸ್ವಾಧೀನ ವಿರೋಧಿಸಿದರೆ ಸರ್ಕಾರದಿಂದ ಲಾಠಿ ಏಟು ಗ್ಯಾರೆಂಟಿ: ಆರ್ ಅಶೋಕ
ಕರ್ನಾಟಕದಲ್ಲಿ ಈ ಲಜ್ಜೆಗೆಟ್ಟ @INCKarnataka ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅನ್ನದಾತನಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ರೈತರ ಹೊಟ್ಟೆಗೆ ಹೊಡೆದು, ಅವರ ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳಲು ಹೊರಟಿರುವ ಈ ದರಿದ್ರ ಸರ್ಕಾರ, ತನ್ನ ಅನ್ಯಾಯವನ್ನು ಪ್ರಶ್ನಿಸಿದ ಅಮಾಯಕ ರೈತರು ಹಾಗೂ ಮಹಿಳಾ ಹೋರಾಟಗಾರರ ಮೇಲೆ
ಸಾರಿಗೆ ನೌಕರರ ಮೂಲವೇತನದಲ್ಲಿ ಶೇ 12.5 ಹೆಚ್ಚಳ
ಸಾರಿಗೆ ಕಾರ್ಮಿಕರ ಬೇಡಿಕೆಯನ್ನು ಈಡೇರಿಸಿರುವ ರಾಜ್ಯ ಸರ್ಕಾರವು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದಲೇ ಸಾರಿಗೆ ನೌಕರರ ಮೂಲ ವೇತನದಲ್ಲಿ ಹೆಚ್ಚಳವಾಗಲಿದ್ದು, 1.05 ಲಕ್ಷ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನಿಗಮಗಳ ನೌಕರರ ಮೂಲ ವೇತನ
ಕೇಸ್ ಕೆದಕಿದ್ರೆ ನಿಮ್ ದೊಡ್ಡ ಮಗನೂ ಬೀದಿ ಹೆಣ: ಶಾಸಕ ಲಮಾಣಿ ಬೆದರಿಕೆ?
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಕಾರು ಚಾಲಕ ಸುನೀಲ್ ಲಮಾಣಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ವಿರುದ್ಧವೇ ಮೃತನ ಕುಟುಂಬಸ್ಥರು ಜೀವಬೆದರಿಕೆ ಆರೋಪ ಮಾಡಿದ್ದಾರೆ. ಪ್ರಕರಣ ಕೆದಕಿದರೆ ನಿಮ್ಮ ದೊಡ್ಡ ಮಗ ಕೂಡ ಬೀದಿ ಹೆಣವಾಗ್ತಾನೆ ಎಂದು ಶಾಸಕ ಚಂದ್ರು
ಜಾಗ ಪಡೆದು ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದೆ ಕುಳಿತವರ ವಿರುದ್ಧ ಏನು ಕ್ರಮ: ಸಿಎಂ
ಹರಾಜಿನ ಮೂಲಕ ಜಾಗ ಪಡೆದು ವರ್ಷಗಟ್ಟಲೆ ಗಣಿಗಾರಿಕೆ ಆರಂಭಿಸದೆ ಜಾಗ ಇಟ್ಟುಕೊಂಡು ಕುಳಿತವರ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹರಾಜು ನಡೆದು ಎಷ್ಟು ಕನಿಷ್ಠ ಅವಧಿಯೊಳಗೆ ಗಣಿಗಾರಿಕೆ ಆರಂಭಿಸಬೇಕು ಎನ್ನುವ ಬಗ್ಗೆ ವೈಜ್ಞಾನಿಕ
ಬಿಡದಿಯಲ್ಲಿ ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ಸಂಸ್ಥೆ: ಸಚಿವ ಬೈರತಿ ಸುರೇಶ್
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ದಿಸೆಯಲ್ಲಿ ರಾಜ್ಯ ಸರ್ಕಾರ ಮತ್ತೊಂದು ಕ್ರಮ ಕೈಗೊಂಡಿದ್ದು, ಮಹಿಳೆಯರಿಗಾಗಿ ವಾಹನ ಚಾಲನಾ ತರಬೇತಿ ಸಂಸ್ಥೆಯನ್ನು ಆರಂಭಿಸಲಿದೆ. ಇಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಮತ್ತು ಘನ ವಾಹನಗಳ ಚಾಲನಾ ತರಬೇತಿ ನೀಡಲಾಗುತ್ತದೆ ಎಂದು ಸಾರಿಗೆ ಸಚಿವ
ಸುಳ್ಳು ಸುದ್ದಿಗಳ ಪರಿಣಾಮ ಏನು ಎನ್ನುವ ಎಚ್ವರ ಮಾಧ್ಯಮಗಳಿಗೆ ಇರಬೇಕು: ಸಿಎಂ
ನಿರ್ಭೀತಿಯ ಪತ್ರಿಕಾ ವೃತ್ತಿ ಇಂದಿನ ಸಂದರ್ಭದಲ್ಲಿ ಅತ್ಯಂತ ಸವಾಲಿನ ಕೆಲಸವಾಗಿದ್ದು, ತತ್ವಬದ್ಧ ವೃತ್ತಿಪರತೆ ಇಂದಿನ ಅಗತ್ಯವಾಗಿದೆ. ಇದರಿಂದ ಆ ಸವಾಲನ್ನು ಗೆಲ್ಲಬಹುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಗಾಂಧಿ




