Monday, September 28, 2026
Menu

ಬಿಡದಿ ಟೌನ್‌ಶಿಪ್: ಭೂಸ್ವಾಧೀನ ಅಧಿಸೂಚನೆ ರದ್ದುಗೊಳಿಸಲು ಹೈಕೋರ್ಟ್‌ಗೆ ಪಿಐಎಲ್‌

ಬಿಡದಿ ಟೌನ್‌ಶಿಪ್ ಯೋಜನೆ ಅನುಷ್ಠಾನಕ್ಕಾಗಿ 516 ಎಕರೆಗೂ ಅಧಿಕ ಫಲವತ್ತಾದ ಕೃಷಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹೊರಡಿಸಿರುವ ಅಂತಿಮ ಅಧಿಸೂಚನೆ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಗ್ರಾಮದ ಸಾಮಾಜಿಕ ಕಾರ್ಯಕರ್ತ ರಾಜೇಶ್ ಕಂಪ್ಲಾಪುರ ಬಸವಣ್ಣ  ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಬೇಕಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರೇಟರ್ ಬೆಂಗಳೂರು

ಮಳೆ ಕೊರತೆ: ಪ್ರತಿ ಜಿಲ್ಲೆಗೆ ಐದು ಕೋಟಿ ರೂ. ಕೋಟಿ ಕುಡಿಯುವ ನೀರಿನ ಪರಿಹಾರ ನಿಧಿ

ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉದ್ಭವಿಸಿರುವ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಸನ್ನದ್ಧವಾಗಿದೆ. ಪ್ರತಿ ಜಿಲ್ಲೆಗೆ ೫ ಕೋಟಿ ರೂ.  ಕೋಟಿ ಕುಡಿಯುವ ನೀರಿನ ಪರಿಹಾರ ನಿಧಿ ಒದಗಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್  ಹೇಳಿದ್ದಾರೆ. ಬೆಳಗಾವಿಯಲ್ಲಿ

ಮೇಕೆದಾಟು: ತಾಂತ್ರಿಕ ಸಮಸ್ಯೆ ಪರಿಣಾಮಕಾರಿಯಾಗಿ ಬಗೆಹರಿಸಲು ಸಿಎಂ ಡಿಕೆ ಶಿವಕುಮಾರ್‌ ಸೂಚನೆ

ಮೇಕೆದಾಟು ಯೋಜನೆಗೆ ಸಣ್ಣ ಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂಕೋರ್ಟ್‌ನಲ್ಲಿ ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳು ಇವೆಯಾ ಎಂದು ಪರಿಶೀಲಿಸಿ ಪರಿಣಾಮಕಾರಿಯಾಗಿ ಬಗೆಹರಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮಿತಿ

ಮಂಗಳೂರಿನಲ್ಲಿ ಮಳೆಗೆ ಮನೆ ಕುಸಿದು ಮೂವರ ಸಾವು

ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಮಂಗಳೂರಿನ ಕಂಕನಾಡಿಯಲ್ಲಿ ಹಳೆಯ ಹಂಚಿನ ಮನೆಯೊಂದರ ಚಾವಣಿ ಹಾಗೂ ಗೋಡೆ ಕುಸಿದು ಬಿದ್ದು, ನಿದ್ದೆಯಲ್ಲಿದ್ದ ಮೂವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಒಬ್ಬ ಮಹಿಳೆ ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟವರು. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ

2028ರ ವೇಳೆಗೆ ನಶೆ ಮುಕ್ತ ಕರ್ನಾಟಕ ನಮ್ಮ ಗುರಿ: ಸಿಎಂ

2028 ರ ವೇಳೆಗೆ ಮಾದಕ ವಸ್ತು ಮುಕ್ತ- ನಶೆ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಇದರ ಸಲುವಾಗಿ ಪ್ರತಿಜ್ಞೆ ಮಾಡಿದ್ದೇವೆ. ಸಾರ್ವಜನಿಕರು, ಯವಜನತೆ ಮತ್ತು ವಿದ್ಯಾರ್ಥಿಗಳು ಸರ್ಕಾರದ ಜೊತೆ ಕೈ ಜೋಡಿಸಿದರೆ ಈ ದಂಧೆಯನ್ನು ಇಲ್ಲವಾಗಿಸಬಹುದು ಎಂದು ಸಿಎಂ ಡಿ

ಇಂದಿನಿಂದ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ (GJY) ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿ ಜುಲೈ 1 ರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ

ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಶಾಸಕ ಸುರೇಶ್‌ 

ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಪಾಳಯದಲ್ಲಿ ಅಡ್ಡ ಮತದಾನಕ್ಕೆ ಸಂಬಂಧಿಸಿದಂತೆ  ನಡೆದಿರುವ ಆರೋಪದ ಸುತ್ತ ರಾಜಕೀಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹುಲ್ಲಹಳ್ಳಿ ಕೆ. ಸುರೇಶ್  ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಆಣೆ

ಬಿಎಲ್‌ಒಗಳ ನೇಮಿಸದೆ SIRಗೆ ಕಾಂಗ್ರೆಸ್‌ ಸರ್ಕಾರ ಅಡ್ಡಗಾಲು: ಆರ್‌ ಅಶೋಕ

ಎಸ್‌ಐಆರ್‌ ವಿರೋಧಿಸುತ್ತಿರುವ ಕಾಂಗ್ರೆಸ್‌ ಸರ್ಕಾರ, ಬಿಎಲ್‌ಒ ಗಳನ್ನು ನೇಮಿಸಲು ಕೂಡ ಅಡ್ಡಗಾಲು ಹಾಕಿದೆ. ಅನೇಕ ಕಡೆ ಅಧಿಕಾರಿಗಳನ್ನು ನೇಮಿಸದೆ ಎಸ್‌ಐಆರ್‌ ನಡೆಯದಂತೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಮತದಾರರ ಪಟ್ಟಿಯ

ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ

ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ (79) ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಕಾರ್ಲೆ ಎಂಬ ಊರಿನವರಾದ ಶಿವಪ್ರಸಾದ್, ಉದ್ಯಮಿ ಎಲ್. ಟಿ. ಕಾರ್ಲೆ

SIR ಮೂಲಕ ಮತದಾನ ಹಕ್ಕು ಉಳಿಸಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಿಎಂ ಸಲಹೆ

ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್  ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಿವಕುಮಾರ್