Wednesday, December 31, 2025
Menu

KSRTC ಬಸ್ ಹರಿದು 2 ವರ್ಷದ ಮಗು ಸಾವು

ಸುರಪುರ : ಕೆಎಸ್ ಆರ್ ಟಿಸಿ ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಪರಸಪ್ಪ ತಂದೆ ದ್ಯಾವಪ್ಪ ಹುಣಸ್ಯಾಳ ರವರ 2 ವರ್ಷದ ಮಗು ಲಕ್ಷ್ಮಿ ಮೃತ ಬಾಲಕಿಯಾಗಿದ್ದಾಳೆ ಕೂಡಲಗಿ ಗ್ರಾಮದಿಂದ ಸುರಪುರಕ್ಕೆ ಹೊರಟಿರುವ KA 33 F 0346 ಬಸ್ ನ ಎರಡು ಚಕ್ರಗಳು ಮಗುವಿನ ಮೇಲೆ ಹರಿದಿದ್ದು

ಸೆಲ್ಫಿ ಕ್ಲಿಕ್ಕಿಸುವಾಗ ಕಾಲು ಜಾರಿ ಜಲಪಾತಕ್ಕೆ ಬಿದ್ದ ಬಿಇ ವಿದ್ಯಾರ್ಥಿ ಸಾವು

ಚಿಕ್ಕಮಗಳೂರು: ಜಲಪಾತದ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಕಾಲು ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಮಲ್ಲೇನಹಳ್ಳಿ ಸಮೀಪದ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಬೆಳಗಾವಿ ಮೂಲದ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಇ ಓದುತ್ತಿದ್ದ ವರುಣ್ ದೇಸಾಯಿ

ಬೆಳಗಾವಿ ಮೃಗಾಲಯದಲ್ಲಿ 28 ಜಿಂಕೆಗಳ ಸಾವು: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ ಬೆಳಿಗ್ಗೆ 20 ಜಿಂಕೆಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಇದರಿಂದ ಕಳೆದ ಒಂದು ವಾರದಲ್ಲಿ 28 ಜಿಂಕೆಗಳು ಮೃತಪಟ್ಟಂತಾಗಿದೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು‌ ರಾಣಿ ಚೆನ್ನಮ್ಮ ಕಿರು

ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಶೇಖರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: “ಬಿಜೆಪಿ-ಜೆಡಿಎಸ್​ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್​ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ

ಮುಧೋಳದಲ್ಲಿ 15 ದಿನಗಳ ಕಬ್ಬು ಬೆಳೆಗಾರರ ಹೋರಾಟ ಅಂತ್ಯ

ಬಾಗಲಕೋಟೆ: ಕಳೆದ ಹದಿನೈದು ದಿನಗಳಿಂದ ಮುಧೋಳದಲ್ಲಿ ನಡೆದಿದ್ದ ಕಬ್ಬ ಬೆಳೆಗಾರರ ಹೋರಾಟ ಗುರುವಾರ ಹಿಂಸಾರೂಪ ಪಡೆದುಕೊಂಡಿತ್ತು. ಆದರೆ ಶುಕ್ರವಾರ ಮುಧೋಳದ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ರೈತರು ಹೋರಾಟ ಹಿಂದೆ ಪಡೆದುಕೊಂಡಿದ್ದಾರೆ. ಮುಧೋಳದ

ನಾಳೆ ಮಧ್ಯಾಹ್ನ ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ

ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ

ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿ: ತನಿಖೆಗೆ ಸಚಿವ ಶಿವಾನಂದ ಪಾಟೀಲ ಆದೇಶ

ಬಾಗಲಕೋಟೆ/ ಮಹಾಲಿಂಗಪುರ: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್ ಲಿಮಿಟೆಡ್ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿ ಹಾಗೂ ವಾಹನಗಳಿಗೆ ಬೆಂಕಿಗೆ ಹಾಕಿದ ಪ್ರಕರಣ ಕುರಿತು ತನಿಖೆಗೆ ಆದೇಶ ಮಾಡಲಾಗುವುದು ಹಾಗೂ ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕಬ್ಬು

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ವರ್ಧನೆ: ಸಿಎಂ ಸಿದ್ದರಾಮಯ್ಯ 

ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಭಿಪ್ರಾಯಪಟ್ಟರು. 72ನೇ ಅಖಿಲ ಭಾರತ

ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಸಿಎಂ ಸಂತಾಪ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು

ಆಧುನಿಕ ಭಾರತದ ನಿರ್ಮಾತೃ ಜವಾಹರ್ ಲಾಲ್ ನೆಹರು: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಪಂಡಿತ್ ಜವಾಹಾರಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ