Monday, September 28, 2026
Menu

ಭಾರೀ ಮಳೆ ಸಾಧ್ಯತೆ: ರಾಜ್ಯದ ಕರಾವಳಿಯಲ್ಲಿ ಕಡಲಿಗಿಳಿಯದಂತೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆಯಾಗಲಿದ್ದು, ಜೂನ್ 30ರಿಂದ ಜುಲೈ 6ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು, ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ.

ನನಗೆ ಸಚಿವ ಸ್ಥಾನ: ಹೈಕಮಾಂಡ್‌ಗೆ ಬಿಟ್ಟ ವಿಷಯವೆಂದ ಮಧುಬಂಗಾರಪ್ಪ

ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೆಲಸ ಮಾಡಿದ ಶಿಕ್ಷಣ ಇಲಾಖೆಗೆ ಕೇಂದ್ರ ಸರ್ಕಾರದಿಂದ ಯಾವ

ಚುನಾವಣಾ ಆಯೋಗ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್ ನಡೆಯುತ್ತಿರುವುದು ಇದು ಮೊದಲ ಬಾರಿಯಲ್ಲ, 1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ, 1952 ರಲ್ಲಿ ಪ್ರಥಮ ಚುನಾವಣೆ ನಡೆಯಿತು. ಆಗಿಂದ್ದಾಗ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾ ಬಂದಿದೆ, ಆದರೆ ಅರ್ಹ ಮತದಾರರನ್ನು ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಆಯೋಗ ಸಂವಿಧಾನಬದ್ಧವಾಗಿಯೇ

2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಸಿಎಂ ಡಿಕೆ ಶಿವಕುಮಾರ್

2028ಕ್ಕೆ ಕರ್ನಾಟಕದಲ್ಲಿ ಹಾಗೂ 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದಕ್ಕೆ ದೇಶದ ಕಾರ್ಮಿಕರ, ಜನಸಾಮಾನ್ಯರ ಬೆಂಬಲ ಇರಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಾಂಗ್ರೆಸ್ ಕಚೇರಿಯ ಭಾರತ್ ಜೋಡೊ ಸಭಾಂಗಣದಲ್ಲಿ ನಡೆದ ಎಐಟಿಯುಸಿ (ಇಂಟೆಕ್) 316

ರಾಮಮಂದಿರ ದೇಣಿಗೆ ಹಗರಣ ತನಿಖೆಗೆ ಸುಪ್ರೀಂ ಮೇಲ್ವಿಚಾರಣೆ ಅಗತ್ಯ: ಉಗ್ರಪ್ಪ

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆ ಹಣ ದುರ್ಬಳಕೆ ಆರೋಪದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದರು. ಬಳ್ಳಾರಿ ನಗರದ ಅನಂತಪುರ ರಸ್ತೆಯ ಅತಿಥಿ ಗೃಹದಲ್ಲಿ ನಡೆದ

ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿ: ಆರ್‌ ಅಶೋಕ

ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ. ಜೀವ ಉಳಿಸಬೇಕಾದ ಇಲಾಖೆಯಲ್ಲೇ ಬರೋಬ್ಬರಿ 35,196 ಹುದ್ದೆಗಳು ಖಾಲಿ ಇವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ

ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭ

ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು,

ಸೂಕ್ತ ದಾಖಲೆಯಿಲ್ಲದೆ ಸರಕು ವಾಹನ ಚೆಕ್‌ಪೋಸ್ಟ್‌ ದಾಟುವಂತಿಲ್ಲ: ಅಧಿಕಾರಿಗಳಿಗೆ ಸಿಎಂ ಖಡಕ್‌ ವಾರ್ನ್‌

ಯಾವುದೇ ಸರಕು ಸಾಗಣೆ ವಾಹನವು ಅಗತ್ಯ ದಾಖಲೆಗಳಿಲ್ಲದೆ ಚೆಕ್‌ಪೋಸ್ಟ್‌ ಅಥವಾ ರಾಜ್ಯದ ಗಡಿಯನ್ನು ದಾಟಬಾರದು. ತೆರಿಗೆ ಸೋರಿಕೆಗೆ ಯಾವುದೇ ಅವಕಾಶ ಇರಬಾರದು. ಇದರಲ್ಲಿ ಯಾವುದೇ ರೀತಿಯ ರಾಜಿ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ. ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ರಾಜ್ಯದ ಎಲ್ಲ ವಲಯಗಳಿಂದಲೂ ನನಗೆ

ಅಡ್ಡ ಮತದಾನದ ಹಿಂದೆ ನಾನಿಲ್ಲ, ಡಿಕೆ ಶಿವಕುಮಾರ್‌ ಜತೆ ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದಿಂದ ರಾಜ್ಯದ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಸಹಜ. ಆದರೆ ಅದರ ಹಿಂದೆ ತಾನು ಇಲ್ಲ ಹಾಗೂ ಪಕ್ಷಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಡಿಕೆ ಶಿವಕುಮಾರ್ ಜತೆ ನನಗೆ ಯಾವುದೇ ವ್ಯಾವಹಾರಿಕ  ಅಥವಾ

ಅಬಕಾರಿ ಇಲಾಖೆಯಲ್ಲಿ ಲಂಚ ನಿರ್ವಹಣೆಗೆ ಸಂಘಟಿತ ತಂಡ: ಇಡಿ ಬಹಿರಂಗ

ರಾಜ್ಯ ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳು ಲಂಚ ಸಂಗ್ರಹಿಸಲು ಸಹಚರರು ಮತ್ತು ಖಾಸಗಿ ವ್ಯಕ್ತಿಗಳ ಸಂಘಟಿತ ತಂಡ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ತಂಡ ಅಬಕಾರಿ ಅಂಗಡಿಗಳಿಂದ ಮಾಸಿಕ ನಿಗದಿತ ಲಂಚ ಸಂಗ್ರಹಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಪಾವತಿಸುತ್ತಿದೆ. ಪರವಾನಗಿ ನವೀಕರಣ, ವರ್ಗಾವಣೆ ಮತ್ತು