ರಾಜ್ಯ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಈಶ್ವರ ಖಂಡ್ರೆ ಶೋಕ
ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದರು. ಮಕ್ಕಳಿಲ್ಲದ ಈ ಮಹಾತಾಯಿ ಮರಗಳನ್ನೇ ಮಕ್ಕಳಂತೆ ಬೆಳೆಸುವ ಮೂಲಕ ಹಸಿರಿನ ಮಹತ್ವವನ್ನು ಜಗತ್ತಿಗೆ ಸಾರಿದ್ದರು ಎಂದು ತಮ್ಮ ಶೋಖ ಸಂದೇಶದಲ್ಲಿ ತಿಳಿಸಿದ್ದಾರೆ. ಅನಕ್ಷರಸ್ಥರಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿ
ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ವಿಧಿವಶ
ಪದ್ಮಶ್ರೀ ಪುರಸ್ಕೃತೆ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ 1911
ಸ್ವಾತಂತ್ರ್ಯ ಹೋರಾಟದ ಮಹತ್ವ ಗೊತ್ತಿಲ್ಲದವರು ನೆಹರೂ ಅವರನ್ನು ಟೀಕಿಸುತ್ತಾರೆ: ಸಿಎಂ
ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್
ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ಮುಖ್ಯಮಂತ್ರಿ
ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವ ಜೊತೆಗೆ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವಜನತೆಗೆ ಕರೆ ನೀಡಿದರು. ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ
ಸರ್ಕಾರ ಕೃಷಿ ವಿವಿಗಳಿಗೆ ಎಲ್ಲ ಸೌಲಭ್ಯ ಒದಗಿಸಲು ಬದ್ಧ: ಸಚಿವ ಚಲುವರಾಯಸ್ವಾಮಿ
ಸರ್ಕಾರವು ಕೃಷಿ ವಿಶ್ವವಿದ್ಯಾಲಯಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ಕೃಷಿ ಸಂಶೋಧಕರು ಮತ್ತು ಕೃಷಿಕರು ಹೊಸ ಹೊಸ ಸಂಶೋಧನೆಗಳ ಅವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿ.ಕೆ.ವಿ.ಕೆ ಯಲ್ಲಿ ಹಮ್ಮಿಕೊಳ್ಳಲಾದ “ಕೃಷಿ
ಋತುಚಕ್ರ ರಜೆ ನೀತಿ: ಸಿಎಂ, ಡಿಸಿಎಂ, ಸಂಪುಟ ಸಹೋದ್ಯೋಗಿಗಳಿಗೆ ಸಚಿವ ಲಾಡ್ ಧನ್ಯವಾದ
ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿ ನೋಂದಾಯಿತ ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ಋತುಚಕ್ರ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ನೀತಿ ಜಾರಿಗೆ ಬೆಂಬಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶ್ರಿ ಡಿ ಕೆ ಶಿವಕುಮಾರ್
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ
ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ತಿಳಿಸಿದರು. ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾ ನಿಗಾ: ಸಿಎಂ ಸೂಚನೆ
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು
100ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ ಹಚ್ಚಿ ಕಬ್ಬು ಬೆಳೆಗಾರರ ಆಕ್ರೋಶ
ಬಾಗಲಕೋಟೆ: ಕಬ್ಬಿಗೆ 3500 ರೂ.ದರ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದ್ದು, 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳು ಬೆಂಕಿಗೆ ಆಹುತಿಯಾಗಿವೆ. ರಾಜ್ಯಾದ್ಯಂತ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಸಿಎಂ
ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣ ಕಾಯ್ದೆ) ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ನನ್ನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯ




