ರಾಜ್ಯ
ಗೋದಾವರಿ-ಕಾವೇರಿ ನದಿ ಜೋಡಣೆಗೆ ಚಂದ್ರಬಾಬು ನಾಯ್ಡು ಆಗ್ರಹ
ದಕ್ಷಿಣ ಭಾರತದ ಪ್ರಮುಖ ನದಿಗಳಾದ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯನ್ನು ಕೇಂದ್ರ ಸರ್ಕಾರವು ‘ರಾಷ್ಟ್ರೀಯ ಯೋಜನೆ’ಯಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರವು ಈಗಾಗಲೇ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ನಡುವಿನ ‘ಕೆನ್-ಬೆತ್ವಾ’ ಯೋಜನೆ ಹಾಗೂ ರಾಜಸ್ಥಾನ ಮತ್ತು ಮಧ್ಯಪ್ರದೇಶದ ನಡುವಿನ ‘ಪಾರ್ವತಿ-ಕಾಳಿಸಿಂಧು-ಚಂಬಲ್’ ನದಿ ಜೋಡಣೆ ಯೋಜನೆಗಳನ್ನು ಯಶಸ್ವಿಯಾಗಿ ಕೈಗೆತ್ತಿಕೊಂಡಿದೆ. ಇದೇ ಮಾದರಿಯಲ್ಲಿ
ತುಂಗಭದ್ರಾ ಸ್ಪಿಲ್ ವೇ ಗೇಟ್ ಅಳವಡಿಕೆ: ಡಿಕೆ ಶಿವಕುಮಾರ್ ಇಚ್ಛಾಶಕ್ತಿಯ ನಿದರ್ಶನ
ತುಂಗಭದ್ರಾ ಅಂತಾರಾಜ್ಯ ಯೋಜನೆಯಾಗಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಲಾಪುರ ಗ್ರಾಮದ ಹತ್ತಿರ ತುಂಗಭದ್ರಾ ಆಣೆಕಟ್ಟನ್ನು ನಿರ್ಮಿಸಲಾಗಿದೆ. ಈ ಯೋಜನೆಯನ್ನು 1945 ರಲ್ಲಿ ಪ್ರಾರಂಭಿಸಿ 1953 ರಲ್ಲಿ ಕಾಲುವೆಗೆ ನೀರು ಹರಿಬಿಡಲಾಗಿದೆ. ಅಣೆಕಟ್ಟಿನ ಸ್ಪಿಲ್ ವೇ ಗೇಟುಗಳನ್ನು 1955 ರಲ್ಲಿ ಅಳವಡಿಸಲಾಗಿದ್ದು,
ಸಿಎಂ ಶಿವಕುಮಾರ್ ದೇವಾಲಯಕ್ಕೆ ಹೋಗಿ ನಾಮ ಹಾಕಿಕೊಳ್ಳುವುದು ಬಿಟ್ಟರೆ ಏನೂ ಮಾಡುತ್ತಿಲ್ಲ: ಆರ್ ಅಶೋಕ
ರಾಜಕೀಯವೇ ಗೊತ್ತಿಲ್ಲದ ತಮಿಳುನಾಡು ಸಿಎಂ ಈಗಾಗಲೇ ಮೇಕೆದಾಟು ಯೋಜನೆ ಜಾರಿಯಾಗಲು ಬಿಡಲ್ಲ ಎಂಬ ನಿರ್ಣಯ ಕೈಗೊಂಡಿದ್ದಾರೆ. ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೇವಾಲಯಕ್ಕೆ ಹೋಗಿ ನಾಮ ಹಾಕಿಕೊಳ್ಳುವುದು ಬಿಟ್ಟರೆ ಏನೂ ಮಾಡುತ್ತಿಲ್ಲ. ನಮ್ಮ ಮುಖ್ಯಮಂತ್ರಿಗೆ ಅಂತಹ ಧೈರ್ಯ ಏಕಿಲ್ಲ? ಅವರ ವಿರುದ್ಧ
ಪೋಕ್ಸೋ ಆರೋಪಿ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ರದ್ದು
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪಡೆದುಕೊಂಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಪ್ರಕಟಿಸಿದೆ. ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಮೂರು ವಾರಗಳ
ಪರಿಷತ್‌ನಲ್ಲಿ ಅಶೋಕ ಮತ್ತು ವಿಜಯೇಂದ್ರ ಅಡ್ಡ ಮತದಾನ ಮಾಡಿಸಿರಬೇಕು: ಶಾಸಕ ಸೋಮಶೇಖರ್
ಬಿಜೆಪಿ ಶಾಸಕರಿಂದ ಅಡ್ಡ ಮತದಾನಕ್ಕೆ ಆಂತರಿಕ ಕಲಹವೇ ಕಾರಣ ಎಂದು ಆರೋಪಿಸಿದ್ದಾರೆ. ಪ್ರತಿಪಕ್ಷ ನಾಯಕ ಆರ್ ಅಶೋಕ ಅವರು ವಿಜಯೇಂದ್ರ ಕಡೆಯ ಅಭ್ಯರ್ಥಿ ಸೋಲಿಸಬೇಕೆಂದು, ಅಶೋಕ ಕಡೆ ಅಭ್ಯರ್ಥಿ ಸೋಲಿಸಲು ವಿಜಯೇಂದ್ರ ಅಡ್ಡ ಮತದಾನ ಮಾಡಿಸಿರಬೇಕು ಎಂದು ಬಿಜೆಪಿ ಉಚ್ಚಾಟಿತ ಶಾಸಕ
ತುಂಗಭದ್ರಾ ಅಣೆಕಟ್ಟು ರಕ್ಷಣೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನವೆಂದ ಸಿಎಂ ಡಿಕೆ ಶಿವಕುಮಾರ್
ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದಶ ಹಾಗೂ ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಕೊಪ್ಪಳ ಜಿಲ್ಲೆ ಮುನಿರಾಬಾದ್ ಸರಕಾರಿ ಹೈಸ್ಕೂಲ್ ಮೈದಾನದಲ್ಲಿ ತುಂಗಭದ್ರಾ ಅಣೆಕಟ್ಟೆಯ
ಜಿಲ್ಲೆಗಳಲ್ಲಿ ಮಳೆಗಾಲ ತುರ್ತು ಪರಿಸ್ಥಿತಿ ನಿರ್ವಹಣೆಗೆ ಉಸ್ತುವಾರಿ ಸಚಿವರು
ರಾಜ್ಯದ ಸಚಿವರಿಗೆ ಮಳೆಗಾಲದ ತುರ್ತು ಪರಿಸ್ಥಿತಿ ಮತ್ತು ಪ್ರವಾಹ ನಿರ್ವಹಣೆಗಾಗಿ ತಾತ್ಕಾಲಿಕ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಇದು ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಸಮನ್ವಯಕ್ಕಾಗಿ ಮಾತ್ರವಾಗಿದ್ದು, ಪೂರ್ಣ ಪ್ರಮಾಣದ
ಅರ್ಹ ನೈಜ ಫಲಾನುಭವಿಗಳಿಗೆ ಮನೆ ನೀಡಲು ಆದ್ಯತೆ ಕೊಡಿ: ಅಧಿಕಾರಿಗಳಿಗೆ ಸಿಎಂ ತಾಕೀತು
ವಿಧಾನಸೌಧದಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಸಂಬಂಧಿಸಿದ ಅಧಿಕಾರಿಗಳಿಗೆ ಕೆಲವು ಸ್ಪಷ್ಟ ನಿರ್ದೇಶನ ಹಾಗೂ ಸೂಚನೆಗಳನ್ನು ನೀಡಿದ್ದಾರೆ. ಬಡವರಿಗೆ ತಲೆ ಮೇಲೊಂದು ಸೂರು ಬೇಕು. ಅವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು
ಜಾರಕಿಹೊಳಿ ಸೋದರಿಯ ಪತಿ ವೈ. ಮಂಜುನಾಥ್ ನಿವಾಸ, ಕಚೇರಿಗಳಿಗೆ ಇಡಿ ದಾಳಿ
ಸಚಿವ ಸತೀಶ್ ಜಾರಕಿಹೊಳಿಯ ಸೋದರಿಯ ಪತಿ, ಅಬಕಾರಿ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಇಡಿ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಮಂಜುನಾಥ್ ಅವರ ನಿವಾಸ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ
“ಬಿಎಸ್‌ವೈಗೆ ಅಧಿಕಾರ ನೀಡುತ್ತೇನೆಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದ್ದ ಕುಮಾರಸ್ವಾಮಿ”
ಹೆಚ್‌ಡಿ ಕುಮಾರಸ್ವಾಮಿಯವರು ಯಡಿಯೂರಪ್ಪಗೆ ಅಧಿಕಾರ ನೀಡುತ್ತೇನೆ ಎಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದವರು ನಂತರ ಅಧಿಕಾರ ಹಸ್ತಾಂತರ ಮಾಡಲಿಲ್ಲ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಇಳಿಸಿದರು. ಅವರಿಗೆ ಶಿವಕುಮಾರ್ ಸಿಎಂ ಆದ ಬಳಿಕ ನಿದ್ದೆ ಬರುತ್ತಿಲ್ಲ. ರಾತ್ರಿ ಶಿವಕುಮಾರ್




