ರಾಜ್ಯ
ಚಿತ್ತಾಪುರದಲ್ಲಿ ನ.16ರಂದು ಆರ್ ಎಸ್ ಎಸ್ ಪಥಸಂಚಲನಕ್ಕೆ ಷರತುಬದ್ಧ ಅನುಮತಿ
ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್ ಗೆ ಕಲಬುರಗಿ ಜಿಲ್ಲಾಡಳಿತ ಷರತುಬದ್ಧ ಅನುಮತಿ ನೀಡಿದೆ. ಕಲಬುರಗಿ ಹೈಕೋರ್ಟ್ ನ್ಯಾಯಾಲಯದ ಮುಂದೆ ಗುರುವಾರ ರಾಜ್ಯ ಸರ್ಕಾರ ಹಲವು ಸುತ್ತಿನ ಶಾಂತಿ ಸಂಧಾನ ಮಾತುಕತೆ ನಂತರ ಒಂದು ಬಾರಿಯ ಅವಕಾಶವಾಗಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಅವಕಾಶ ನೀಡಲು ಸಮ್ಮತಿ ನೀಡಲಾಗಿದೆ ಎಂದು ಹೇಳಿತು. ನವೆಂಬರ್ 16ರಂದು ಮಧ್ಯಾಹ್ನ 3.30ರಿಂದ ಸೂರ್ಯೊದಯದವರೆಗೂ 300 ಆರ್ ಎಸ್ ಎಸ್ ಕಾರ್ಯಕರ್ತರು ಹಾಗೂ 25
2027ರ ವೇಳೆಗೆ ದೇಶದಲ್ಲಿ ಶೇ.50 ರಷ್ಟು ಸೇವಾ ಪ್ರಕರಣ ಎಐ ಪರಿಹಾರ ನಿರೀಕ್ಷೆ: ಸೇಲ್ಸ್ ಫೋರ್ಸ್ ರಿಸರ್ಚ್
ಬೆಂಗಳೂರು: ವಿಶ್ವದ ಅಗ್ರಮಾನ್ಯ #1 AI CRM* ಸಂಸ್ಥೆಯಾದ ಸೇಲ್ಸ್‌ಫರ್ಸ್ ಸ್ಟೇಟ್ ಆಫ್ ರ‍್ವೀಸ್ ವರದಿಯ ಫಲಿತಾಂಶಗಳನ್ನು ಪ್ರಕಟಿಸಿದೆ. ಈ ವರದಿ ಪ್ರಕಾರ, ಎಐ ಮುಂದೆ ಕೇವಲ ದಿನನಿತ್ಯದ ಕೆಲಸಗಳನ್ನು ಸ್ವಯಂಚಾಲಿತಗೊಳಿಸುತ್ತಿಲ್ಲ ಎಂದು ಬಹಿರಂಗ ಪಡಿಸಿದೆ. ಸೇವಾ ತಂಡಗಳು ಹೇಗೆ ಕೆಲಸ
ಮೇಕೆದಾಟು ವಿರುದ್ಧ ತಮಿಳುನಾಡು ಅರ್ಜಿ ಸುಪ್ರೀಂನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಕೆ ಶಿವಕುಮಾರ್
“ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ
ಸರ್ಕಾರ ಗೊಂದಲಗಳಲ್ಲಿ ಮುಳುಗಿದ್ದು, ರೈತರನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ: ಆರ್ ಅಶೋಕ ಆರೋಪ
ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್ ಎಸ್ಎಸ್ ನಿಷೇಧ, ಬುರುಡೆ ಪ್ರಕರಣ ಹೀಗೆ ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಿರುವ @INCKarnataka ಸರ್ಕಾರ, ರೈತರನ್ನ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್
“ನೀರಿನ ಹೆಜ್ಜೆ “ಪುಸ್ತಕ ಬಿಡುಗಡೆ ನಾಳೆ
ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಸಿಎಂ ಸಿದ್ದರಾಮಯ್ಯ 14-11-2025
ಮೈಸೂರಿನಲ್ಲಿ ಮತ್ತೊಂದು ಹುಲಿ ಹೆಜ್ಜೆ ಗುರುತು ನೋಡಿ ಬೆಚ್ಚಿದ ಜನ!
ನರಭಕ್ಷಕ ಹುಲಿಯನ್ನು ಇತ್ತೀಚೆಗಷ್ಟೇ ಬಂಧಿಸಿದ ಬೆನ್ನಲ್ಲೇ ಮತ್ತೊಂದು ಹುಲಿ ಮೈಸೂರಿನ ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹನಗೋಡು ಹೋಬಳಿಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಹಿಂಡಗುಡ್ಲು, ಹನಗೋಡು, ಶೆಟ್ಟಹಳ್ಳಿ, ಕಚುವಿನಹಳ್ಳಿ, ದಾಸನಪುರ, ಕಲ್ಲೂರಪ್ಪನಬೆಟ್ಟ, ಕೊಳುವಿಗೆ, ನೇಗತ್ತೂರು, ಬಿ ಆರ್
ತುಮಕೂರಿನಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು: ಕೆಎನ್ ರಾಜಣ್ಣ
ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ವೈಟ್ ವಾಶ್ ಆದ್ರೂ ಆಗಬಹುದು ಎಂದು ಮಾಜಿ ಸಚಿವ ರಾಜಣ್ಣ ಸ್ವಪಕ್ಷ ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ. ಮಧುಗಿರಿ ತಾಲೂಕಿನ ದೊಡ್ಡೇರಿ ಗ್ರಾ.ಪಂನಲ್ಲಿ ತಾಲೂಕು ಆಡಳಿತ ಹಾಗೂ ಗ್ರಾ.ಪಂ ವತಿಯಿಂದ ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಈ ಹೇಳಿಕೆ
ತಂತ್ರಜ್ಞಾನದ ಓಟದಲ್ಲಿ ಓದುವ ಸಂಸ್ಕೃತಿ ಹೋಗಿ ನೋಡುವ ಸಂಸ್ಕೃತಿ ಹೆಚ್ಚಾಗಿದೆ
ಭಾಷೆ ಬಳಸುವುದರಿಂದ ಬೆಳೆಯುತ್ತದೆ. ಆದರೆ, ಈಗ ತಂತ್ರಜ್ಞಾನದ ಓಟದಲ್ಲಿ ನಮ್ಮಲ್ಲಿ ಓದುವ ಸಂಸ್ಕೃತಿ ಕ್ಷೀಣಿಸುತ್ತಾ ಕೇವಲ ನೋಡುವ ಸಂಸ್ಕೃತಿ ಬೆಳೆಯುತ್ತಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು
ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ
“ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ
ಬಾಂಬ್ ಸ್ಫೋಟದ ಬಗ್ಗೆ ರಾಜಕೀಯ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ: ಬಸವರಾಜ ಬೊಮ್ಮಾಯಿ
ದೆಹಲಿಯಲ್ಲಿ ನಡೆದ ಭಯೋತ್ಪಾದನಾ ಕೃತ್ಯದಿಂದ ಇಡೀ ದೇಶ ಆತಂಕಗೊಂಡಿದೆ. ಇಡೀ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡುವ ವಿಚಾರ ಇಟ್ಟುಕೊಂಡು ಹೋಗುವಾಗ ಬ್ಲಾಸ್ಟ್ ಆಗಿದೆ. ಈಗ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಕುಚಿತ ಭಾವನೆ ಮಾಡುವುದು ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ಸಂಸದ ಬಸವರಾಜ




