ರಾಜ್ಯ
ಬಿಡದಿಯಲ್ಲಿ ಭೂ ಸ್ವಾಧೀನ ವಿರುದ್ಧ ಮಾತ್ರ ಕುಮಾರಸ್ವಾಮಿ, ನಿಖಿಲ್ ಹೋರಾಟ: ಶಾಸಕ ಬಾಲಕೃಷ್ಣ
ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹಾಸನದಲ್ಲಿ ಕೇಂದ್ರದಿಂದ ಮಂಜೂರಾಗುವ ಮುನ್ನವೇ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ನಿಖಿಲ್ ಇಲ್ಲೆಲ್ಲೂ ಮಾಡದ ಹೋರಾಟವನ್ನು ಬಿಡದಿಯಲ್ಲಿ ಮಾತ್ರ ಯಾಕೆ ಮಾಡುತ್ತಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಕಿಡಿ ಕಾರಿದರು. ಬೆಂಗಳೂರಿನಲ್ಲಿ ಬಿಡದಿ ಟೌನ್ ಶಿಪ್ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.ಮುಖ್ಯಮಂತ್ರಿಗಳು ಕುಮಾರಸ್ವಾಮಿ ಅವರೊಂದಿಗೆ ಚರ್ಚೆಗೆ ದಿನಾಂಕ ಸಮಯ ನಿಗದಿ
ಲಿಂಗೈಕ್ಯ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗೆ ಸಿಎಂ ನಮನ
ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಯ ಪಾರ್ಥಿವ ಶರೀರಕ್ಕೆ ಸಿಎಂ ಡಿಕೆ ಶಿವಕುಮಾರ್ ದೇಗುಲ ಮಠದ ಆವರಣದಲ್ಲಿ ಶ್ರದ್ಧಾ ನಮನ ಸಲ್ಲಿಸಿದರು. ಸಚಿವ ಈಶ್ವರ ಖಂಡ್ರೆ, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಎಂಎಲ್ಸಿ ಎಸ್
ಅಂಗವೈಕಲ್ಯ: ಯುವತಿಯ ಗರ್ಭಕೋಶ ತೆಗೆಸಲು ಹೈಕೋರ್ಟ್ ಅನುಮತಿ
ಅಂಗವೈಕಲ್ಯದ ಜೊತೆ ಬುದ್ಧಿ ಮಾಂದ್ಯತೆ ಹೊಂದಿರುವ ಹೊಂದಿರುವ ಇಪ್ಪತ್ತಮೂರು ವರ್ಷದ ಯುವತಿಯ ಗರ್ಭಾಶಯವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಇದಕ್ಕೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಯುವತಿ ದಿನನಿತ್ಯದ
ಮಾಜಿ ಸಿಎಂ ಪುತ್ರರ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳ ಗೆಲ್ಲಿಸಿದ್ದೇವೆ: ಸಿಎಂ ಡಿಕೆ ಶಿವಕುಮಾರ್
ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್. ನನಗೂ ಅಧಿಕಾರ ತಡವಾಗಿ ಸಿಕ್ಕಿತು. ರಾಮನಗರದಲ್ಲಿ ಮಾಜಿ ಮುಖ್ಯಮಂತ್ರಿ ಮಗನ ವಿರುದ್ಧ ಇಕ್ಬಾಲ್ ಹುಸೇನ್ ನಿಲ್ಲಿಸಿ ಗೆಲ್ಲಿಸುವುದು ಸುಲಭದ ಮಾತಲ್ಲ. ಬೊಮ್ಮಾಯಿ ಅವರ ಮಗನ ವಿರುದ್ಧವೂ ಪಠಾಣ್ ಅವರನ್ನು ನಿಲ್ಲಿಸಿ ಗೆಲ್ಲಿಸುವುದು ಸುಲಭವಾಗಿ ಇರಲಿಲ್ಲ. ಯುಟಿ
ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ವಿದ್ಯಾರ್ಥಿಗಳಿಗೆ ಸಿಎಂ ಸಲಹೆ
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸ್ಕೌಟ್ ಕಾರ್ಯಕ್ರಮವನ್ನು 3 ವರ್ಷಗಳಿಗೆ ಸೀಮಿತಗೊಳಿಸದೆ ಇದನ್ನು ಹೆಚ್ಚಿನ ಅವಧಿಗೆ ವಿಸ್ತರಿಸಿ ಎಂದು ಸಿಎಂ ಡಿಕೆ ಶಿವಕುಮಾರ್ ಸಲಹೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್
ಚಳ್ಳಕೆರೆ ಮತದಾರರ ಗುರುತಿನ ಚೀಟಿಯಲ್ಲಿ ಪಡಿತರ ಚೀಟಿ ಫೋಟೊ: ಸಾರ್ವಜನಿಕರ ಆಕ್ರೋಶ
ಚಳ್ಳಕೆರೆಯಲ್ಲಿ ಮತದಾರರ ಗುರುತಿನ ಚೀಟಿಯಲ್ಲಿ ಮತದಾರನ ಭಾವಚಿತ್ರದ ಬದಲು ಪಡಿತರ ಚೀಟಿಯಲ್ಲಿನ ಕುಟುಂಬದ ಫೋಟೊ ಮುದ್ರಿಸಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಚಳ್ಹಳಕೆರೆ ಳೇ ಟೌನ್ ನಿವಾಸಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ಗುರುತಿನ ಚೀಟಿ ಪಡೆಯುವ
ಸದಾಶಿವನಗರ ನಿವಾಸಕ್ಕೆ ಬರಬೇಡಿ, ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ: ಸಿಎಂ
ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ
ಬಿಎಂಟಿಸಿ, ಕೆಎಸ್ಸಾರ್ಟಿಸಿ ಟಿಕೆಟ್ ದರ 44%, 33% ಹೆಚ್ಚಳ?
ಆರ್ಥಿಕ ನಷ್ಟ ಹಾಗೂ ಡೀಸೆಲ್ ದರ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಮತ್ತು ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ದರವನ್ನು ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿವೆ. ಬಿಎಂಟಿಸಿ ಟಿಕೆಟ್ ದರದಲ್ಲಿ 44%, ಕೆಎಸ್ಸಾರ್ಟಿಸಿ
ಬಹುತ್ವ ಕಾಪಾಡಲು ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಹೋರಾಟ ನಿರಂತರವಾಗಿರಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ನಮ್ಮ ಸಮಾಜದಲ್ಲಿರುವ ಬಹುತ್ವವನ್ನು ಕಾಪಾಡುವ ಅಗತ್ಯವಿದೆ. ಹರಿಪ್ರಸಾದ್ ಅವರು ಆರ್‌ಎಸ್‌ಎಸ್‌ನ ವಿರುದ್ಧವಾಗಿ, ಬಿಜೆಪಿಯ ವಿರುದ್ಧವಾಗಿ ಹೋರಾಟದ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ. ಆ ಪ್ರಯತ್ನ ನಮ್ಮೆಲ್ಲಾ ಕಾರ್ಯಕರ್ತರಲ್ಲಿ ಬರಬೇಕು. ಈ ಪ್ರಯತ್ನ ಮಾಡಿದಾಗ ಮಾತ್ರ ನಾವು ಈ
ಇದೇ ವರ್ಷದಿಂದ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ: ಸಿಎಂ ಡಿಕೆ ಶಿವಕುಮಾರ್
ರಾಹುಲ್ ಗಾಂಧಿ ಮಾರ್ಗದರ್ಶನದಂತೆ ಇದೇ ವರ್ಷದಿಂದ ವಿದ್ಯಾರ್ಥಿ ಚುನಾವಣೆ ನಡೆಸಲಾಗುವುದು. ವಿದ್ಯಾರ್ಥಿ ನಾಯಕರ ಚುನಾವಣೆಯನ್ನು ಕಾಲೇಜುಗಳಲ್ಲಿ ನಡೆಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು. ಆ ಮೂಲಕ ಪಂಚಾಯಿತಿಗಳಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ತಯಾರು ಮಾಡಲಾಗುವುದು. ಇನ್ನು ಮಹಿಳೆಯರಿಗೆ ಮೀಸಲಾತಿ ನೀಡುವುದನ್ನು ತಪ್ಪಿಸಲಾಗುವುದಿಲ್ಲ.




