Thursday, January 01, 2026
Menu

ಬಾಂಬ್ ಸ್ಫೋಟದ ಬಗ್ಗೆ ರಾಜಕೀಯ ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ: ಬಸವರಾಜ ಬೊಮ್ಮಾಯಿ

ದೆಹಲಿಯಲ್ಲಿ ನಡೆದ ಭಯೋತ್ಪಾದನಾ ಕೃತ್ಯದಿಂದ ಇಡೀ ದೇಶ ಆತಂಕಗೊಂಡಿದೆ. ಇಡೀ ದೇಶದಲ್ಲಿ ಅಲ್ಲೋಲಕಲ್ಲೋಲ ಮಾಡುವ ವಿಚಾರ ಇಟ್ಟುಕೊಂಡು ಹೋಗುವಾಗ ಬ್ಲಾಸ್ಟ್ ಆಗಿದೆ. ಈಗ ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಕುಚಿತ ಭಾವನೆ ಮಾಡುವುದು ರಾಜಕೀಯ ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು  ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್ ಅವರಿಗೆ ಭಯೋತ್ಪಾದಕರು ಯಾವಾಗ ದಾಳಿ ಮಾಡುತ್ತಾರೆ ಎನ್ನುವುದು ಗೊತ್ತಿತ್ತಾ ಎಲ್ಲದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದು

ಮುಂದಿನ ಚುನಾವಣೆ ಹೊತ್ತಿಗೆ ಮಹಿಳಾ ಮೀಸಲಾತಿ; ಡಿಕೆ ಶಿವಕುಮಾರ್‌

“ಭವಿಷ್ಯದಲ್ಲಿ ಮಹಿಳಾ ಮೀಸಲಾತಿಯನ್ನು ಯಾರೂ ಸಹ ತಪ್ಪಿಸಲು ಆಗುವುದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಶೇ. 33 ರಷ್ಟು ಮಹಿಳಾ ಮೀಸಲಾತಿಗೆ ಎರಡು ಮೂರು ಪಕ್ಷಗಳು ಅಂಕಿತ ಹಾಕಿವೆ. ಮಹಿಳಾ ನಾಯಕರ ಅವಶ್ಯಕತೆಯಿದೆ. ಈಗಾಗಲೇ ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು ಮೀಸಲಾತಿಯಿದೆ. ಮುಂದಿನ

ಸಾರ್ವಭೌಮತ್ವ ಉಳಿಸಿಕೊಳ್ಳಲು ಸ್ವದೇಶಿ ಆಂದೋಲನ ಅಗತ್ಯ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಸ್ವಾತಂತ್ರ್ಯ ಹೋರಾಟದಲ್ಲಿ ಸ್ವದೇಶಿ ಆಂದೋಲನ ಬ್ರಿಟೀಷರನ್ನು ಓಡಿಸಲು ದೊಡ್ಡ ಕೆಲಸ ಮಾಡಿದೆ. ಈಗ ಆಧುನಿಕ ಜಗತ್ತಿನಲ್ಲಿ ನಮ್ಮ ಭಾರತದ ಆರ್ಥಿಕ ಸ್ವಾತಂತ್ರ್ಯ, ಸಾರ್ವಭೌಮತ್ತ ಮತ್ತು ನಮ್ಮತನ ಉಳಿಸಿಕೊಳ್ಳಲು ಮತ್ತೆ ಸ್ವದೇಶಿ ಆಂದೋಲನ ಆಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ಬೆಂಗಳೂರಿನಲ್ಲಿ ನಾಳೆಯಿಂದ 4 ದಿನಗಳ ಕಾಲ ಕೃಷಿ ಮೇಳ

ಬೆಂಗಳೂರು: ನಗರದ ಯಲಹಂಕ ಬಳಿಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಆವರಣದಲ್ಲಿ ಕೃಷಿ ಮೇಳ ನಾಳೆಯಿಂದ ನ. 16 ರವರೆಗೆ ನಾಲ್ಕು ದಿನಗಳ ಕಾಲ “ಸಮೃದ್ಧ ಕೃಷಿ – ವಿಕಸಿತ ಭಾರತ” (ನೆಲ, ಜಲ ಮತ್ತು ಬೆಳೆ)” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಲಾಗಿದೆ. ಬೆಂಗಳೂರು

ಧರ್ಮಸ್ಥಳ ಪ್ರಕರಣದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ

ಬಿಹಾರ ಚುನಾವಣೆ ಫಲಿತಾಂಶ ಬಳಿಕ ಮತಗಳ್ಳತನ ಆರೋಪ ಮಾಡುತ್ತಾರೆ: ಆರ್‌ ಅಶೋಕ

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ.

ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದೆ : ಸಿಎಂ ಸಿದ್ದರಾಮಯ್ಯ

ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯದ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು

ಕಾರಾಗೃಹ ಇಲಾಖೆ ಸರಿ ಮಾಡೋದು ಅಸಾಧ್ಯ, ರಿಲೀವ್‌ ಮಾಡಿ: ADGP ದಯಾನಂದ್‌ ಮನವಿ

ಕಾರಾಗೃಹ ಇಲಾಖೆಯನ್ನು ಸರಿ ಮಾಡೋದು ನಾಯಿ ಬಾಲಕ್ಕೆ ದಬ್ಬೆ ಕಟ್ಟಿದಂತೆ, ಕಾರಾಗೃಹ ಇಲಾಖೆ ಸಿಬ್ಬಂದಿ ಯಾರ ಮಾತನ್ನು ಕೇಳೋದಿಲ್ಲ, ದಯವಿಟ್ಟು ಕಾರಾಗೃಹ ಇಲಾಖೆಯಿಂದ ರಿಲೀವ್‌ ಮಾಡಿ ಎಂದು ADGP ದಯಾನಂದ್‌ DGP ಸಲೀಂ ಹಾಗು ಗೃಹ ಸಚಿವ ಪರಮೇಶ್ವರ್ ಗೆ ಮನವಿ

ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ: ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆ ವಿಚಾರದಲ್ಲಿ ಬೇರೆಯವರ ಮೇಲೆ ಆರೋಪ ಮಾಡುವುದಿಲ್ಲ. ಆರೋಪ ಮಾಡುವುದರಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಜನಸಾಮಾನ್ಯರನ್ನು ರಕ್ಷಿಸಿ, ಸರ್ಕಾರದ ಗೌರವ ಉಳಿಸಿಕೊಳ್ಳುವುದೇ ಪರಿಹಾರ. ಸೂಕ್ತ ಸಮಯ ಬಂದಾಗ ನಾವು ಆರೋಪ ಮಾಡುತ್ತೇವೆ. ಈಗ ನಾವು ಆರೋಪ

ಶಿವಮೊಗ್ಗ ಜೈಲಿನಲ್ಲಿ ಅನಾರೋಗ್ಯದಿಂದ ಕೈದಿ ಸಾವು

ಜೀವಾವಧಿ ಶಿಕ್ಷೆಗೆ ಗುರಿಯಾಗಿ ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿದ್ದ ಕೈದಿಯೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು ಕೆಪಿ ಮೃತಪಟ್ಟ ಕೈದಿ. ಚಿಕ್ಕಮಗಳೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಸಜಿ ಬಾಬು ಶಿಕ್ಷೆಗೆ ಗುರಿಯಾಗಿ 2025 ಆಗಸ್ಟ್ 22 ಕ್ಕೆ ಶಿವಮೊಗ್ಗ ಸೆಂಟ್ರಲ್