ರಾಜ್ಯ
ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕಾಂಗ್ರೆಸ್ ಪ್ರಾಯೋಜಿತ ಕೃತ್ಯ: ಆರ್ ಅಶೋಕ
ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್ ಕೋರ್ಸ್ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು ಕೊಲ್ಲುವ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಅವರನ್ನು ಬ್ರದರ್ ಎಂದರು. ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಕಾಂಗ್ರೆಸ್ ಪರೋಕ್ಷವಾಗಿ ಉಗ್ರರಿಗೆ
ಮೈಸೂರು ಸಿಲ್ಕ್ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸೂಚನೆ
ಮೈಸೂರು ಸಿಲ್ಕ್ ಸೀರೆ ಉತ್ಪಾದನೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ನಾನಾ ಇಲಾಖಾಧಿಕಾರಿಗಳಿಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದರು. ರೇಷ್ಮೆ ಇಲಾಖೆ ಮತ್ತು ರೇಷ್ಮೆ ಉತ್ಪಾದನೆ ಬಗ್ಗೆ ರ‍್ಚೆ ನಡೆಯುವ
ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ರಾಜಾತಿಥ್ಯ: ಮೂವರು ಪೊಲೀಸ್ ಅಧಿಕಾರಿಗಳ ತಲೆದಂಡ
ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಐಸಿಸ್ ಉಗ್ರ ಸೇರಿದಂತೆ ಅಪರಾಧಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ಆರೋಪದ ಮೇಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ಜೈಲಿನಲ್ಲಿ ಮೊಬೈಲ್, ಟೀವಿ ಸೇರಿದಂತೆ
ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ಅಧಿಕಾರಿಗಳು ಮತ್ತು ಸಿಬ್ಬಂದಿ ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಅಧಿಕಾರಿಗಳು ಜಿಲ್ಲಾ
ಶಕ್ತಿ ಯೋಜನೆಗೆ ಅವಹೇಳನ: ಸಾರಿಗೆ ನೌಕರರಿಗೆ ಎಚ್ಚರಿಕೆ
ರಾಜ್ಯ ಸರ್ಕಾರದ ಶಕ್ತಿ ಯೋಜನೆ ಬಗ್ಗೆ ಕೆಲವು ಸಾರಿಗೆ ನೌಕರರು ಅವಹೇಳನಕರವಾಗಿ ಮಾತನಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಯಾಣಿಕರಿಂದಲೂ ಈ ವಿಚಾರದಲ್ಲಿ ಸಾಕಷ್ಟು ದೂರುಗಳು ಬಂದಿವೆ ಎನ್ನಲಾಗಿದ್ದು, ಸಾರಿಗೆ ನಿಗಮಗಳು ಚಾಲಕ-ನಿರ್ವಾಹಕರಿಗೆ ಖಡಕ್ ಸುತ್ತೋಲೆ ಹೊರಡಿಸಿವೆ. ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ
ಎತ್ತಿನಹೊಳೆ, ಶರಾವತಿ ಪಂಪ್ ಸ್ಟೋರೇಜ್ ಕಾಮಗಾರಿಗಳಿಗೆ ಕೇಂದ್ರ ತಡೆ
ಎತ್ತಿನಹೊಳೆ ಏತ ನೀರಾವರಿ ಯೋಜನೆಯ ಮುಂದಿನ ಹಂತಕ್ಕೆ ಕೇಂದ್ರ ಸರ್ಕಾರ ತಡೆ ನೀಡಿದೆ. ಮೊದಲ ಹಂತದಲ್ಲಿ ಅನಧಿಕೃತ ಕಾಮಗಾರಿ, ಪರಿಸರಕ್ಕೆ ಗಂಭೀರ ಹಾನಿ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಯೋಜನೆಯ ಪರಿಶೀಲನೆಗೆ ಒತ್ತಾಯಿಸಿದೆ. ಅಲ್ಲಿಯವರೆಗೆ ಮುಂದಿನ
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್: ಸಾರ್ವಜನಿಕರ ಆಕ್ರೋಶ
ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸಲ್ಮಾನರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೆಕ್ಕಾಗೆ ತೆರಳುತ್ತಿದ್ದವರನ್ನ ಬೀಳ್ಕೊಡಲು ಬಂದಿದ್ದವರು ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಏರ್ಪೋಟ್ ಟರ್ಮಿನಲ್ 2 ರಲ್ಲಿ ಸಾಮೂಹಿಕ ಪ್ರಾರ್ಥನೆ
ಕೂಡ್ಲಿಗಿಯಲ್ಲಿ 74 ಕೆರೆಗಳಿಗೆ 870 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಸಿಎಂ ಚಾಲನೆ
1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ
ಧಾರವಾಡ ನೂತನ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ
ಧಾರವಾಡ ಜಿಲ್ಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಧಾರವಾಡದ ನೂತನ ನಗರ ಸಾರಿಗೆ ಬಸ್ ನಿಲ್ದಾಣವನ್ನುಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಉದ್ಘಾಟಿಸಿದರು. ಕರ್ನಾಟಕ
ವೋಟ್ ಕದ್ದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಹೆಚ್‌ಡಿಕೆ ಆರೋಪ
ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ – ಕೆಎಸ್ ಆರ್ ಬೆಂಗಳೂರು ನಡುವೆ




