Monday, September 28, 2026
Menu

ಬಿಡದಿ ಟೌನ್‌ಶಿಪ್‌ ಭೂಸ್ವಾಧೀನಕ್ಕೆ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ

ಬಿಡದಿ ಟೌನ್‌ಶಿಪ್‌ಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದೆ. ರಾಜಕೀಯ ವಿವಾದ, ಪ್ರತಿಭಟನೆಗಳ ನಡುವೆಯೂ ನಗರಾಭಿವೃದ್ಧಿ ಇಲಾಖೆ ಅಂತಿಮ ಅಧಿಸೂಚನೆ ಹೊರಡಿಸಿ ಯೋಜನಾ ವ್ಯಾಪ್ತಿಯ 9 ಕಂದಾಯ ಗ್ರಾಮಗಳಲ್ಲಿ ಮೊದಲಿಗೆ ಮೂರು ಗ್ರಾಮಗಳ 519 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟ ಮಾಡಿದೆ. ಮೊದಲ ಹಂತದ ಭೂ ಸ್ವಾಧೀನ ರಾಮನಗರ ಹಾಗೂ ಹಾರೋಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ನಡೆಯಲಿದ್ದು, ಪ್ರತಿ ಎಕರೆಗೆ 2.07 ಕೋಟಿಯಿಂದ 2.50 ಕೋಟಿ ರೂಪಾಯಿವರೆಗೂ ದರ ನಿಗದಿ

ಹೊರ ರಾಜ್ಯದಲ್ಲಿ ವ್ಯಾಸಂಗ ಮಾಡುವ ರಾಜ್ಯದ ವಿದ್ಯಾರ್ಥಿಗೂ ಉಚಿತ ಬಸ್ ಪಾಸ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯಡಿ ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೂ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ

ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಸಿಎಂ 

ಕರ್ನಾಟಕ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಮಹದಾಯಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಮಾಡಿದ್ದಾರೆ. ರಾಜ್ಯದ ನಿರಾವರಿ ಯೋಜನೆಗಳಿಗೆ ಹೆಚ್ಚಿನ ಕಾಳಜಿ ವಹಿಸಿರುವ

ಪಿಎಂ ಮೋದಿಗೆ 18 ಬೇಡಿಕೆಗಳ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್‌

ನೀರಾವರಿ ಯೋಜನೆಗಳಿಗೆ ಸಹಕಾರ, ಕೇಂದ್ರದ ಬಾಕಿ ಅನುದಾನ, ಬೆಂಗಳೂರಿಗೆ ವಿಶೇಷ ಅನುದಾನ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗೆ ಸಹಕರಿಸಲು ಸಿಎಂ  ಶಿವಕುಮಾರ್  ಪ್ರಧಾನಿ ನರೇಂದ್ರ ಮೋದಿ  ಮುಂದೆ 18 ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿವರ ಹೀಗಿದೆ, 1.

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಆಗುಂಬೆ ಘಾಟಿ ರಸ್ತೆಯಲ್ಲಿ ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಅಪಘಾತಗಳನ್ನು ತಡೆಗಟ್ಟಲು ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.  ಜೂನ್ 15 ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ಜಲ್ಲಿ ಮತ್ತು ಬೃಹತ್ ಸರಕು

ಬೆಂಗಳೂರಿಗೆ ಹೆಚ್ಚುವರಿ ಅನುದಾನ, ರಾಜ್ಯದ ನಗರಗಳಲ್ಲಿ ಆರ್ಥಿಕ ಬೆಳವಣಿಗೆ ಕೇಂದ್ರಗಳ ಬಲಪಡಿಸಲು ನೀತಿ ಆಯೋಗಕ್ಕೆ ಸಿಎಂ ಮನವಿ

ಶಿಕ್ಷಣ, ಆರೋಗ್ಯ, ಉದ್ಯೋಗ ಸೃಷ್ಟಿ, ತಂತ್ರಜ್ಞಾನ, ಸಂಶೋಧನೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪ್ರಗತಿಗೆ ಕರ್ನಾಟಕ ಸೇರಿದಂತೆ ರಾಜ್ಯಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ನೀತಿ ಆಯೋಗದ ಸಭೆಯಲ್ಲಿ ಸಲಹೆ ನೀಡಿದರು. ದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ 

ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆಗೆ ಚಾಲನೆ: ಸಚಿವ ಬೈರತಿ ಸುರೇಶ್‌

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಐತಿಹಾಸಿಕ ಗ್ಯಾರಂಟಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿರುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಈಗಾಗಲೇ ಹಣ ಪಾವತಿಸಿ  ಬಸ್ ಪಾಸ್ ಖರೀದಿಸಿರುವ ವಿದ್ಯಾರ್ಥಿಗಳಿಗೆ ಆ

ಮುಂಗಾರು ಮೊಟಕು: ಕೆಆರ್‌ಎಸ್‌ನಲ್ಲಿ ಕೇವಲ ಆರು ಟಿಎಂಸಿ ನೀರು

ಈ ವೇಳೆಗಾಗಲೇ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯಬೇಕಿದ್ದ ಮುಂಗಾರು ಮಳೆ ಸುರಿಯದೆ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ.  ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ 108 ಅಡಿ. ಈ ಬಾರಿ ಮಳೆಯ ಅಭಾವದಿಂದಾಗಿ ಡ್ಯಾಂ

ಆಗಸ್ಟ್ 21 ರಿಂದ 23 ರವರೆಗೆ ಲೋಕ್ ಅದಾಲತ್: ಸಿಎಸ್‌ ಶಾಲಿನಿ ರಜನೀಶ್‌

ಸರ್ವೋಚ್ಛ ನ್ಯಾಯಾಲಯವು ಮುಂಬರುವ 2026ರ ಆಗಸ್ಟ್ 21 ರಿಂದ ಆಗಸ್ಟ್ 23 ರವರೆಗೆ ಹಮ್ಮಿಕೊಂಡಿರುವ ‘ಸಮಾಧಾನ್ ಸಮಾರೋಹ್’ (ಲೋಕ್ ಅದಾಲತ್)  ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ರಾಜ್ಯದ ಎಲ್ಲಾ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ. ಕರ್ನಾಟಕ

ಮೆಟ್ರೊ ಡಬಲ್ ಡೆಕ್ಕರ್ ಯೋಜನೆಗೆ ಅನುಮತಿ ನೀಡಿ: ಕೇಂದ್ರ ಸಚಿವ ಖಟ್ಟರ್‌ಗೆ ಸಿಎಂ ಶಿವಕುಮಾರ್‌ ಪ್ರಸ್ತಾವನೆ

ಸಿಎಂ ಡಿಕೆ ಶಿವಕುಮಾರ್‌ ದೆಹಲಿಯಲ್ಲಿ  ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರಿಗೆ  ರಾಜ್ಯದ ಹಲವು ಯೋಜನೆಗಳಿಗೆ ಸಂಬಂಧಿಸಿದಂತೆ  ಪ್ರಸ್ತಾವನೆ  ಸಲ್ಲಿಸಿದ್ದಾರೆ. ಮೆಟ್ರೋ ಮೂರನೇ ಹಂತ ಯೋಜನೆಯಲ್ಲಿ 44.65 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಮೆಲ್ಸೇತುವೆ ನಿರ್ಮಾಣಕ್ಕೆ