Menu

ಯಡಿಯೂರಪ್ಪ, ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಬಿಡದಿ ಯೋಜನೆ ಕೈಬಿಡಲಿಲ್ಲ ಏಕೆ: ಶಾಸಕ ಬಾಲಕೃಷ್ಣ

ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಬಿಡದಿ  ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿತ್ತು. ಆಗಲೂ ಕೆಲವು ರೈತರು ವಿರೋಧ ವ್ಯಕ್ತಪಡಿಸುತ್ತಿದ್ದರು. ಆಗ ಕುಮಾರಸ್ವಾಮಿ, ಆರ್ ಅಶೋಕ್  ಯಾಕೆ ಈ ರೈತರ ಪರ ಹೋರಾಟಕ್ಕೆ ಬರಲಿಲ್ಲ? ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸಲಾಗದೇ ಅವರನ್ನು ರಾಜಕೀಯವಾಗಿ ಹಣಿಯಲು ವಿರೋಧ ಪಕ್ಷದವರು ಈ ಯೋಜನೆ ವಿರುದ್ಧ ಹೋರಾಟ ಮಾಡುತ್ತಿದ್ದಾರೆ . ಶಿವಕುಮಾರ್ ಸಿಎಂ ಆಗಿರುವುದನ್ನು ಬಿಜೆಪಿ, ಜೆಡಿಎಸ್ ಒಕ್ಕಲಿಗ ನಾಯಕರಿಗೆ ಸಹಿಸಲಾಗುತ್ತಿಲ್ಲ ಎಂದು ಶಾಸಕ ಬಾಲಕೃಷ್ಣ 

ಅನುಮತಿಯಿಲ್ಲದೆ ಖಾಸಗಿ ವೀಡಿಯೊ-ಪೋಟೊ ಪ್ರಸಾರ ಪ್ರಕರಣ ಮಾರ್ಗಸೂಚಿ

ಅನುಮತಿಯಿಲ್ಲದೆ  ವ್ಯಕ್ತಿಗಳ ಖಾಸಗಿ ವೀಡಿಯೊ ಮತ್ತು ಫೋಟೊ ಪ್ರಕಟ ಅಥವಾ ಪ್ರಸಾರ ಮಾಡುವ ಪ್ರಕರಣಗಳಲ್ಲಿ ಪೊಲೀಸರು ಅನುಸರಿಸಬೇಕಾದ ಕ್ರಮಗಳ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ಪಾಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಐಜಿಪಿ) ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೂರುಗಳನ್ನು ದಾಖಲಿಸುವಲ್ಲಿ

ರಾಜ್ಯದ 224 ಕ್ಷೇತ್ರ, ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕೆಂಪೇಗೌಡ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ.

224 ಕ್ಷೇತ್ರಗಳಲ್ಲಿ ಜಯಂತಿ ಆಚರಣೆಗೆ ತಲಾ ಒಂದು ಲಕ್ಷ ರೂ., ಬೆಂಗಳೂರಿನ 369 ವಾರ್ಡ್‌ಗಳಲ್ಲಿ ಕಾರ್ಯಕ್ರಮ ನಡೆಸಲು ತಲಾ ಒಂದು ಲಕ್ಷ ರೂ. ಅನುದಾನ ನೀಡಲಾಗುವುದು. ಬೆಂಗಳೂರು ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ ಆಚರಿಸಲಾಗುವುದು, ಬಿಡಿಎ ವತಿಯಿಂದ 15

ಬಿಡದಿ ಟೌನ್‌ಶಿಪ್‌ ಕೂಸು ಹುಟ್ಟಿದ್ದು ಕುಮಾರಸ್ವಾಮಿ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್

ಬಿಡದಿ ಟೌನ್‌ಶಿಪ್‌ ಯೋಜನೆ ಕೂಸು ಹುಟ್ಟಿದ್ದು  ಕುಮಾರ ಸ್ವಾಮಿ ಆಡಳಿತದ ಅವಧಿಯಲ್ಲಿ,  ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ.  ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್‌ ಅಶೋಕ, 2006ರಿಂದ ಅವರು ಇದರ ಜವಾಬ್ದಾರಿಯ ಭಾಗವಾಗಿದ್ದರು, ಕಂದಾಯ ಸಚಿವರೂ

ವೈದ್ಯರು ಜನರ ನಂಬಿಕೆ ಉಳಿಸಿಕೊಳ್ಳಿ: ಸಿಎಂ ಡಿಕೆ ಶಿವಕುಮಾರ್

ವೈದ್ಯರು ಕಣ್ಣಿಗೆ ಕಾಣುವ ದೇವರು. ಜನ ಎಷ್ಟೇ ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್  ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ

ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲ: ಆರ್‌ ಅಶೋಕ

ಕಮಿಷನ್ ಮಾಸ್ಟರ್ (CM) @DKShivakumar ಅವರೇ, “ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ” ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ?, ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನು ಶೇ. 30

ರಾಜ್ಯದ ಹಲವೆಡೆ ಅಧಿಕಾರಿಗಳ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ

ರಾಜ್ಯದ ಕಲಬುರಗಿ, ಚಿಕ್ಕಮಗಳೂರು, ಬೀದರ್‌ ಮತ್ತು ದಾವಣಗೆರೆ ಸೇರಿದಂತೆ ಹಲವೆಡೆ ಭ್ರಷ್ಟಾಚಾರ ಆರೋಪ ಹೊಂದಿರುವ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಲಬುರಗಿಯಲ್ಲಿ ಪಂಚಾಯತ್​​ರಾಜ್​​ ನಿವೃತ್ತ ಸೂಪರಿಡೆಂಟ್ ಎಂಜಿನಿಯರ್ ಎಸ್​.ಇ.ಮಾಣಿಕ್ ಕನಕಟ್ಟಿ ನಿವಾಸದ ಮೇಲೆ ದಾಳಿಯಾಗಿದೆ, ಗೋದುತಾಯಿ

ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಸಿಎಂ ಸೂಚನೆ

ಬರ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಗಳ ಪೂರ್ವಸಿದ್ಧತೆ , ರೈತರಿಗೆ ಅಗತ್ಯ ಮಾಹಿತಿ ಪೂರೈಕೆ,  ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಸರ್ವ ಸಿದ್ಧತೆ ಸೇರಿದಂತೆ  ಎಲ್ಲ ಅಗತ್ಯ ನೆರವು ಒದಗಿಸಿ, ಕೃಷಿಗೆ ಅನುಕೂಲ ಕಲ್ಪಿಸುವಂತೆ ಸಿಎಂ ಡಿಕೆ ಶಿವಕುಮಾರ್‌ ಅಧಿಖಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ತ್ಯಾಗ, ಪ್ರಾಮಾಣಿಕತೆ, ಕರ್ತವ್ಯ ಪ್ರಜ್ಞೆಯೊಂದಿಗೆ ಪಕ್ಷದ ಕೆಲಸ ಮಾಡಿದ ಸೂರಜ್ ಹೆಗ್ಡೆ: ಸಿಎಂ ಡಿಕೆ ಶಿವಕುಮಾರ್‌ ಸ್ಮರಣೆ

ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ. ತಮ್ಮ ಸ್ನೇಹದ ಮೂಲಕ ಅವರು ನಮ್ಮೆಲ್ಲರ ಹೃದಯ ಗೆದ್ದವರು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ದಿವಂಗತ ಸೂರಜ್ ಹೆಗ್ಡೆ ಅವರನ್ನು ಕೊಂಡಾಡಿದರು. ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ

ಬಿಡದಿ ಯೋಜನೆ ಅಧಿಸೂಚನೆ ಹೊರಡಿಸಿದ್ದು ಕುಮಾರಸ್ವಾಮಿ, ಬಿಜೆಪಿ ಸರ್ಕಾರವಿದ್ದಾಗ ಸಾವಿರ ಎಕರೆ ಸ್ವಾಧೀನ

“ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ