Monday, September 28, 2026
Menu

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ರಾಜ್ಯದಲ್ಲಿ  5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28  ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ತಿಳಿಸಿದ್ದಾರೆ. ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್

ಕೇಂದ್ರ ಹಾಗೂ ಕರ್ನಾಟಕ ಕಾಂಗ್ರೆಸ್‌ ಜಂಟಿಯಾಗಿ ಕಸದ ಭ್ರಷ್ಟಾಚಾರ ಮಾಡುತ್ತಿದೆ ಅಂದ್ರಾ ಆರ್‌ ಅಶೋಕ

ಕೇಂದ್ರ ಹಾಗೂ ಕರ್ನಾಟಕ ಕಾಂಗ್ರೆಸ್‌ ಜಂಟಿಯಾಗಿ ಈ ಭ್ರಷ್ಟಾಚಾರ ಮಾಡುತ್ತಿದೆ. ಕಾಂಗ್ರೆಸ್‌ ಸರ್ಕಾರ ಕಮಿಶನ್‌ ವಸೂಲಿ ಮಾಡಲು ಟೆಂಡರ್‌ ನಿಯಮಗಳನ್ನು ಉಲ್ಲಂಘಿಸಿ ಕಸ ಸಂಸ್ಕರಣೆಯ ಟೆಂಡರ್‌ ನೀಡುತ್ತಿದೆ. ಇದರ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ

ಅಶೋಕ ಕಸ ಮಾಫಿಯಾ ಗ್ಯಾಂಗ್‌ ಏಜೆಂಟ್ ಆಗಿ ಮಾತನಾಡುತ್ತಿದ್ದಾರೆ: ಸಿಎಂ ಶಿವಕುಮಾರ್ 

ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಬೆಂಗಳೂರು ಕಸ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ  ಮಾಫಿಯಾದ ವಕ್ತಾರರಾಗಿರುವುದು ನನಗೆ ಆಶ್ಚರ್ಯವಾಗಿದೆ” ಎಂದು ಸಿಎಂ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ಟ್ರಾಕ್ಸನ್ ಉನ್ನತೀಕರಣ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ಎಳೆತ (ಟ್ರಾಕ್ಸನ್) ವ್ಯವಸ್ಥೆಯ ಉನ್ನತೀಕರಣಕ್ಕೆ ಭಾರತೀಯ  ರೈಲ್ವೆ ಅನುಮೋದನೆ ನೀಡಿದೆ  ಎಂದು ಕೇಂದ್ರ ಬೃಹತ್‌ ರೈಲ್ವೆ  ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ಹಾಗೂ ತುಮಕೂರು ಲೋಕಸಭಾ ಸದಸ್ಯ  ವಿ. ಸೋಮಣ್ಣ ತಿಳಿಸಿದ್ದಾರೆ. ರಾಜ್ಯದ ಅತ್ಯಂತ

ಸಚಿವ ಸ್ಥಾನ ಕುರಿತು ಹೈಕಮಾಂಡ್ ತೀರ್ಮಾನ ಅಂತಿಮ: ಮಧು ಬಂಗಾರಪ್ಪ

ಸಚಿವ ಸಂಪುಟ ಪುನಾರಚನೆ ಹಾಗೂ ಸಚಿವ ಸ್ಥಾನಗಳ ಹಂಚಿಕೆ ಕುರಿತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದ್ದು, ಆ ನಿರ್ಧಾರಕ್ಕೆ ಪಕ್ಷದ ಎಲ್ಲ ನಾಯಕರು ಬದ್ಧರಾಗಿರಬೇಕಾಗುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು. ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ

ಬ್ರ್ಯಾಂಡ್‌ ಬೆಂಗಳೂರು ಅಲ್ಲ, ಬ್ರೋಕನ್ ಬೆಂಗಳೂರು: ಆರ್‌ ಅಶೋಕ

‘ಬ್ರ್ಯಾಂಡ್ ಬೆಂಗಳೂರು’ ಅಲ್ಲ, ಇದು ಡಿಕೆಶಿವಕುಮಾರ್ ಹಾಗೂ ಕೃಷ್ಣ ಬೈರೇಗೌಡರ ಜುಗಲ್‌ಬಂದಿಯ ಬ್ರೋಕನ್ ಬೆಂಗಳೂರು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಮುಂಗಾರು ಮಳೆ ಕಾಲಿಟ್ಟಿದ್ದೇ ತಡ, ಸಿಲಿಕಾನ್ ಸಿಟಿಯ ಅಸಲಿ ಬಣ್ಣ ಬಯಲಾಗಿದೆ. ಒಂದೆಡೆ ರಸ್ತೆ ತುಂಬಾ

ರಾಜ್ಯ ಸಾರಿಗೆ ನಿಗಮಗಳಿಗೆ 5,000 ಹೊಸ ಬಸ್‌

ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಮತ್ತು ಸಾರ್ವಜನಿಕ ಸಾರಿಗೆಯನ್ನು ಬಲಪಡಿಸಲು ಕರ್ನಾಟಕ ಸರ್ಕಾರ ಯೋಜನೆ ರೂಪಿಸಿದ್ದು, ರಾಜ್ಯಾದ್ಯಂತ ಸಾರಿಗೆ ನಿಗಮಗಳಿಗೆ ಒಟ್ಟು 5,000 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ

ಸಮಯ ಕೊಟ್ಟರೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುವೆ: ಸಿಎಂ ಡಿಕೆ ಶಿವಕುಮಾರ್‌

“ರಾಜ್ಯಕ್ಕೆ ಸೇವೆ ಮಾಡಿರುವ ಹಿರಿಯರ ಅನುಭವ ಹಾಗೂ ಮಾರ್ಗದರ್ಶನ ಕೇಳಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಅವರ ನಿವಾಸಕ್ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರ

ಚುರುಕಾಗಲಿ ಆಡಳಿತ ಯಂತ್ರಾಂಗ

ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರು ಮತ್ತು ಕರೆಂಟಿನ ಸಮಸ್ಯೆ ಹಾಗೆಯೇ ಇದೆ. ಜಿಲ್ಲಾಡಳಿತ ಮತು ಜಿಲ್ಲಾ ಪಂಚಾಯ್ತಿ ಇದುವರೆಗೆ ಕೈಗೊಂಡ ಕ್ರಮಗಳ ಪರಾಮರ್ಶೆ ಅತಿ ಮುಖ್ಯ. ನೂತನ ಮಂತ್ರಿಮಂಡಲದಲ್ಲಿ ಕಡಿಮೆ ಪ್ರಮಾಣದಲ್ಲಿ ಸಚಿವರಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಜನತೆಯ ಹಿತದೃಷ್ಟಿಯಿಂದ ಮತ್ತು ಹವಾಮಾನದ