Menu

ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ 7 ತಲೆಬರುಡೆ ಪತ್ತೆ, ಒಂದು ಗುರುತು ಪತ್ತೆ!

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)  ಬಂಗ್ಲೆಗುಡ್ಡದಲ್ಲಿ 2ನೇ ದಿನ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮತ್ತೆರಡು ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಬಂಗ್ಲೆಗುಡ್ಡದಲ್ಲಿ ಅನೇಕ ಅಸ್ಥಿಪಂಜರಗಳನ್ನು ನೋಡಿದ್ದೇನೆ ಎಂದು ಸೌಜನ್ಯ ಅವರ ಮಾವ ವಿಠಲ್ ಗೌಡ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಎಸ್ಐಟಿ ನೇತ್ರಾವತಿ ನದಿ ತೀರದಲ್ಲಿ ಮತ್ತೆ ಶೋಧ ಕಾರ್ಯ ಆರಂಭಿಸಿದ್ದು, ಎರಡನೇ ದಿನ 2 ಅಸ್ಥಿಪಂಜರ ಹಾಗೂ ಮೂಳೆಗಳು ಪತ್ತೆಯಾಗಿವೆ. ಇದರಿಂದ ಕಳೆದೆರಡು ದಿನಗಳಲ್ಲಿ

ರಾಹುಲ್ ಗಾಂಧಿ ಆರೋಪಗಳೆಲ್ಲವೂ ಸತ್ಯ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡದಿರುವುದನ್ನು ನೋಡಿದರೆ, ಅವರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆಂಬ ಅನುಮಾನ ಸಹಜವಾಗಿ ಮೂಡುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಅವರು, ಆಳಂದ

ನೊಂದ ಬಡವರ, ತುಳಿತಕ್ಕೆ ಒಳಗಾದ ಮಹಿಳೆಯರ ಪರ: ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ

ಸಿಂಧನೂರು : ಮಹಿಳಾ ರಾಜ್ಯ ಆಯೋಗವು ನೊಂದ ಬಡ ಮಹಿಳೆಯರ ಹಾಗೂ ತುಳಿತಕ್ಕೆ ಒಳಗಾದವರ ಪರ ಸದಾ ಕಾಲ ಕೆಲಸ ಮಾಡುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದರು. ನಗರದ ಟೌನ್ ಹಾಲಿನಲ್ಲಿ ಶಿಶು ಅಭಿವೃದ್ಧಿ

ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ದಂಪತಿ

ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು. ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ

ನೆಫ್ರೋ ಸಂಸ್ಥೆಗೆ NABH ಮಾನ್ಯತೆ, ಈ ಗರಿಮೆಗೆ ಪಾತ್ರವಾದ ರಾಜ್ಯದ 2ನೇ ಸರ್ಕಾರಿ ಆಸ್ಪತ್ರೆ

ಮೂತ್ರಶಾಸ್ತ್ರ ವಿಭಾಗದಲ್ಲಿ ಅತ್ಯಾಧುನಿಕ ಸೇವೆ ಒದಗಿಸುತ್ತಿರುವ ಸರ್ಕಾರದ ಸೂಪರ್‌ ಸ್ಪೆಷಾಲಿಟಿ ನೆಫ್ರೋ-ಮೂತ್ರ ಶಾಸ್ತ್ರ ಸಂಸ್ಥೆ (INU) ಮತ್ತೊಂದು ಮೈಲುಗಲ್ಲು ದಾಟಿದೆ.  ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ (NABH) ಮಾನ್ಯತೆಯನ್ನು ಪಡೆಯುವ ಮೂಲಕ ನೆಫ್ರೋ ಸಂಸ್ಥೆಯು ವಿಶೇಷ ಸ್ಥಾನ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಜಯದೇವ ಹೃದ್ರೋಗ

ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿ‌ ಪರಿಹಾರ ಸಮರ್ಪಕವಾಗಿ ತಲುಪಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ 

ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಿ. ಮಾನವ- ಜಾನವಾರು ಜೀವ ಹಾನಿಗಳಿಗೆ ಶೇ100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲ್ಬುರ್ಗಿ ಪ್ರವಾಸಿ ಮಂದಿರದಲ್ಲಿ

ಅನರ್ಹ ಬಿಪಿಎಲ್‌ ಕಾರ್ಡ್‌ಗಳು ಎಪಿಎಲ್‌ಗೆ ಪರಿಷ್ಕರಣೆ: ಸಚಿವ ಮುನಿಯಪ್ಪ

ಕೇಂದ್ರ ಸರ್ಕಾರ ಪಡಿತರ ಕಾರ್ಡ್‌ಗಳ ಪರಿಷ್ಕರಣೆ ಮಾಡಿ ಏಳು ಲಕ್ಷ ಕಾರ್ಡ್‌ಗಳು ಬಿಪಿಎಲ್ ಗೆ ಅರ್ಹವಲ್ಲ ಎಂದು ತೀರ್ಮಾನಿಸಿದೆ. ನಾವು ಕೂಡ ಅದನ್ನು ಪರಿಷ್ಕರಣೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಬಿಪಿಎಲ್‌ನಲ್ಲಿ ಅನರ್ಹರಿದ್ದರೆ ಅವರನ್ನು ಎಪಿಎಲ್‌ಗೆ ಸೇರಿಸುತ್ತೇವೆ, ಕಾರ್ಡ್‌ ರದ್ದು ಮಾಡುವುದಿಲ್ಲ ಎಂದು

ಪ್ರತ್ಯೇಕ ಸಚಿವಾಲಯದಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸೃಜಿಸುವ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಅಧಿಕಾರಿಗಳನ್ನು ಸದ್ಯದಲ್ಲಿಯೇ ನೇಮಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬೆಳೆಹಾನಿಯಾಗಿರುವುದಕ್ಕೆ ಪರಿಹಾರ ನೀಡಲು

ಹುಬ್ಬಳ್ಳಿಯಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶ ಸೆ.19ಕ್ಕೆ

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದ ನಿಖರವಾದ ಸಂಖ್ಯೆ ತಿಳಿಯುವುದು ವೀರಶೈವ ಲಿಂಗಾಯತ ಸಮಾಜವನ್ನು ಒಗ್ಗೂಡಿಸಿ ಒಂದೇ ಎಂಬ ಭಾವನೆ ಮೂಡಿಸಲು ಇದೇ ಸೆ.19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ಆಯೋಜಿಸಲಾಗಿದೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೀರಶೈವ ಲಿಂಗಾಯತ ಏಕತಾ ಸಮಾವೇಶವು ಸೆ.19ರಂದು

ಲಂಚ ಪಡೆದು ಅಕ್ರಮ ಎಸಗಿದ ಮೂವರು ವೈದ್ಯರ ಅಮಾನತು

ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ  ಬೆಂಗಳೂರಿನಲ್ಲಿ  ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ಶಾಸ್ತ್ರ ವಿಭಾಗದ ಸಹ