Monday, September 28, 2026
Menu

ಎಲ್ಲರೂ ಒಟ್ಟಾಗಿ 2028 ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರೋಣ: ಸಿಎಂ ಶಿವಕುಮಾರ್

“ಪಕ್ಷಬೇಧ ಮರೆತು ಎಲ್ಲರನ್ನೂ ಒಟ್ಟಿಗೇ ಕರೆದುಕೊಂಡು ಹೋಗಿ. 2028 ರ ವಿಧಾನಸಭೆ ಚುನಾವಣೆ ಗೆಲ್ಲುವುದು ನಿಮ್ಮ ಗುರಿಯಾಗಿರಲಿ” ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದ್ದಾರೆ. ಮಾಜಿ ಶಾಸಕ ಮಂಜುನಾಥ್ ಹಾಗೂ ಮೈಸೂರು ಮುಖಂಡ, ವಕ್ತಾರ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಹುಣಸೂರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕುಮಾರಪಾರ್ಕ್ ಸರಕಾರಿ ಅತಿಥಿ ಗೃಹದಲ್ಲಿ ತಮ್ಮನ್ನು ಅಭಿನಂದಿಸಿದ ಸಂದರ್ಭದಲ್ಲಿ ಶಿವಕುಮಾರ್ ಮಾತನಾಡಿದರು. ಹಿಂದೆ ಆಗಿದ್ದು, ದ್ವೇಷ, ಅಸೂಯೆ, ಪ್ರತೀಕಾರ ಎಂಬುದನ್ನು ಮರೆಯಿರಿ. ಕೆಲವೊಮ್ಮೆ

ಚದುರಂಗದಲ್ಲಿ ಯಾವ ಕಾಯಿ ಮುನ್ನಡೆಸುತ್ತೇವೆ ಎಂದು ಯಾರೂ ಹೇಳಲ್ಲ: ಸಿಎಂ

“ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾರಾದರು ಯಾವ ರೀತಿ ಕಾಯಿ ನಡೆಸುತ್ತಾರೆ ಎಂದು ಹೇಳುತ್ತಾರೆಯೇ? ಯಾರು ಹೇಳುವುದಿಲ್ಲ ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ, ಜೆಡಿಎಸ್

ಪ್ರೊ. ನಾಗರಾಜ್‌ಗೆ ರಾಜ್ಯಸಭೆ, ಲಿಂಗರಾಜು, ರಘುಗೆ ಪರಿಷತ್‌ ಟಿಕೆಟ್‌ ನೀಡಿದ ಬಿಜೆಪಿ

ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ರಾಜ್ಯಸಭೆಗೆ ಪ್ರೊ.ಎಂ.ನಾಗರಾಜ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡುವ ಮೂಲಕ ಜೆಡಿಎಸ್‌ ಮುಖಂಡ ಹೆಚ್‌ಡಿ ದೇವೇಗೌಟ ಅವರ ಮರು ಆಯ್ಕೆ ವದಂತಿಗೆ ತೆರೆ ಎಳೆದಿದೆ. ವಿಧಾನ ಪರಿಷತ್ತಿಗೆ ಬಿಜೆಪಿಯು ಲಿಂಗರಾಜು

ಬೈಕ್‌ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಯುವಕ ಸಾವು

ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮರ ಬಿದ್ದು ಸ್ಥಳದಲ್ಲೇ ಆತ ಮೃತಪಟ್ಟ ಘಟನೆ ರಾಮನಗರದ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರಶಾಂತ್ (19) ಮೃತಪಟಟ್ಟ ಯುವಕ. ನಾಗೋಹಳ್ಳಿ ಗ್ರಾಮದ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ರಾತ್ರಿ ಸುರಿದ

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ನಿಧನ: ಸಿಎಂ ಸಂತಾಪ

ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ  ಬೆಂಗಳೂರಿನ ಎಂಎಸ್‌ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಿಎಂ ಡಿಕೆ ಶಿವಕುಮಾರ್  ತೀವ್ರ ಸಂತಾಪ ಸೂಚಿಸಿ, ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ

2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ಸೇವೆ ಮಾಡಲು ಶಕ್ತಿ ತುಂಬಿ: ಸಿಎಂ ಡಿಕೆ ಶಿವಕುಮಾರ್

“2028ಕ್ಕೆ ನಾನು ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಜನರ ಸೇವೆ ಮಾಡಲು ಶಕ್ತಿ ತುಂಬಿ” ಎಂದು ಸಿಎಂ ಡಿಕೆ ಶಿವಕುಮಾರ್  ಮನವಿ ಮಾಡಿದರು. ಜನತೆಗೆ ಕೃತಜ್ಞತೆ ಸಮರ್ಪಣೆ ನಿಮಿತ್ತ ದೊಡ್ಡಆಲಳ್ಳಿ ಹಾಗೂ ಸಾತನೂರಿನಲ್ಲಿ ಮಾತನಾಡಿದರು. ಬಿಜೆಪಿ ಜೆಡಿಎಸ್ ನವರು ಎಷ್ಟೇ ಷಡ್ಯಂತ್ರ ಮಾಡಿದರೂ ನೀವು

UG CET ಫಲಿತಾಂಶ: ಬೆಂಗಳೂರಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಏ.22, 23, 24ರಂದು ನಡೆದಿದ್ದ 2026ರ ಯುಜಿ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲನೇ ರ‍್ಯಾಂಕ್‌ನ್ನು ಬೆಂಗಳೂರಿನ ತನಿಶಾ ಕಾರ್ತಿಕ್ ಗಳಿಸಿದ್ದಾರೆ. ದ್ವಿತೀಯ ಸ್ಥಾನವನ್ನು ಸೃಜನ್ ಹಾಗೂ ತೃತೀಯ ಸ್ಥಾನವನ್ನು ನಿನಾದ್ ತಮ್ಮದಾಗಿಸಿಕೊಂಡಿದ್ದಾರೆ. ಕೃಷಿ ವಿಭಾಗದಲ್ಲಿ ಆರ್.ವಿ ಪಿಯು

ಸಾಧನೆಗಳ ಮೂಲಕ ಜೀವಂತವಿರುವ ಮಾಜಿ ಸಿಎಂ ದೇವರಾಜ ಅರಸು: ಮುಖ್ಯಮಂತ್ರಿ ಶಿವಕುಮಾರ್‌

“ದೇವರಾಜ ಅರಸು ಅವರು ನಮ್ಮ ರಾಜ್ಯದ ಪ್ರಗತಿಗೆ ಅಡಿಪಾಯ ಹಾಕಿದ್ದಾರೆ. 100 ವರ್ಷವಾದರೂ ಸಾಧನೆಗಳ ಮೂಲಕ ಅವರು ಜೀವಂತವಾಗಿರುತ್ತಾರೆ” ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜು ಅರಸು ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ

ರಾಮಲಿಂಗಾರೆಡ್ಡಿ ಸಮಸ್ಯೆ ಪರಿಹರಿಸಲಾಗಿದೆ, ರಾಜೀನಾಮೆ ಸ್ವೀಕರಿಸಲ್ಲ: ಸಿಎಂ ಡಿಕೆ ಶಿವಕುಮಾರ್‌

ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ

ಸರ್ಕಾರಿ ನೌಕರರಿಗೆ 10 ಗಂಟೆಯೊಳಗೆ ‘ಕರ್ತವ್ಯ’ ಹಾಜರಾತಿ ಕಡ್ಡಾಯ

ರಾಜ್ಯ ಸರ್ಕಾರಿ ನೌಕರರ ಸರಣಿ ಗೈರುಹಾಜರಿ ಹಾಗೂ ತಡವಾಗಿ ಕಚೇರಿಗೆ ಬರುವ ಪ್ರವೃತ್ತಿಯನ್ನು ತೊಡೆದು ಹಾಕಲು ಪ್ರತಿಯೊಬ್ಬ ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ‘ಕರ್ತವ್ಯ’ ಆ್ಯಪ್​ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.