Tuesday, September 29, 2026
Menu

ಪಕ್ಷ ಬಿಟ್ಟು ಹೋಗುವೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆಯೇ: ಸಿಎಂ

ರಾಮಲಿಂಗಾ ರೆಡ್ಡಿ  ಪಕ್ಷ ಬಿಟ್ಟು ಹೋಗುತ್ತಾರೆಯೇ? ಹಾಗೆಂದು ಹೇಳಿದ್ದಾರೆಯೇ? ನಮ್ಮ ಕುಟುಂಬದ ಸಮಸ್ಯೆ ನಾವು ಬಗೆಹರಿಸಿಕೊಳ್ಳುತ್ತೇವೆ. ನಾನು ಮುಖ್ಯಮಂತ್ರಿ, ಅವರು (ರಾಮಲಿಂಗಾರೆಡ್ಡಿ) ಸಚಿವರು. ಆದರೂ ನಾವೆಲ್ಲರೂ ಸ್ನೇಹಿತರು. ರಾಮಲಿಂಗಾರೆಡ್ಡಿ ಅವರು ಪಕ್ಷದ ಹಿರಿಯರು, ಬೆಂಗಳೂರಿನಲ್ಲಿ ಪಕ್ಷ ಉಳಿಸುತ್ತಿರುವವರು. ಪಕ್ಷ ಬೆಳೆಸಲು ಕೆಲಸ ಮಾಡುತ್ತಿರುವವರು” ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ರಾಮಲಿಂಗಾರೆಡ್ಡಿ ಅವರ ಜತೆ ಶುಕ್ರವಾರ ತಡರಾತ್ರಿವರೆಗೂ ಸಮಾಲೋಚನೆ ನಡೆಸಿದ ಬಳಿಕ ಖಾಸಗಿ ಹೊಟೇಲ್ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ 

ಮಾತು ತಪ್ಪಿದ ಸಿಎಂ, ಕಾಂಗ್ರೆಸ್‌ನಲ್ಲಿ ದಂಗೆ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಸಿಎಂ ಡಿಕೆಶಿವಕುಮಾರ್‌ ಅವರ ಹಳೆ ಸಿನಿಮಾದ ಹೊಸ ಪೋಸ್ಟರ್‌ ಬಿಡುಗಡೆಯಾಗುವ ಮುನ್ನವೇ ದಂಗೆ ಶುರುವಾಗಿದೆ. ಪ್ರಮಾಣ ವಚನ ಸ್ವೀಕಾರವಾದ ಮೂರೇ ದಿನಗಳಲ್ಲಿ ಪಕ್ಷ ಮೂರು ಬಾಗಿಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿಯವರಿಗೆ ಬೆಂಗಳೂರು

ಸಿಎಂ ಡಿಕೆ ಶಿವಕುಮಾರ್ ಜರ್ಮನಿ ನಿಯೋಗದ ಜತೆ ಹೂಡಿಕೆ ಕುರಿತು ಚರ್ಚೆ

ಪರಸ್ಪರ ಆರ್ಥಿಕ ಸಹಕಾರ ಬಲವರ್ಧನೆಯ ಉದ್ದೇಶದಿಂದ ಆಗಮಿಸಿರುವ ಜರ್ಮನಿಯ ತುರಿಂಜಿಯಾ ಪ್ರಾಂತ್ಯದ ಮಂತ್ರಿಮಂಡಲದ ಮುಖ್ಯಸ್ಥ (ಮಿನಿಸ್ಟರ್ ಪ್ರೆಸಿಡೆಂಟ್) ಮಾರಿಯೋ ವಾಯ್ಟ್ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಾಸಗಿ ಹೋಟೆಲ್ ನಲ್ಲಿ ಮಾತುಕತೆ ನಡೆಸಿದರು. ಬೃಹತ್ ಕೈಗಾರಿಕಾ

ರಾಮಲಿಂಗಾ ರೆಡ್ಡಿ ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ: ಸಿಎಂ

ರಾಮಲಿಂಗಾ ರೆಡ್ಡಿ ಅವರು ಗ್ರಾಮೀಣ ಭಾಗದಿಂದ ಬಂದವರಲ್ಲ. ಅವರಿಗೆ ಜಲಸಂಪನ್ಮೂಲ ಸಚಿವಾಲಯ ಸಿಕ್ಕಿದ್ದು, ಅವರು ನಗರ ಪ್ರದೇಶದಲ್ಲಿ ಕೆಲಸ ಮಾಡಲು ಬಯಸಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ರಾಮಲಿಂಗಾ ರೆಡ್ಡಿ ಅವರು

ಖಾತೆಗಾಗಿ ಕ್ಯಾತೆ: ನೆಕ್ಸ್ಟ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಷ್ಟವೆಂದು ಸಚಿವ ಮುನಿಯಪ್ಪ ಬೆದರಿಕೆ

ಸಿಎಂ ಡಿಕೆ ಶಿವಕುಮಾರ್‌ ಸಂಪುಟದಲ್ಲಿ ಆಹಾರ ಖಾತೆ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಕೆಹೆಚ್‌ ಮುನಿಯಪ್ಪ ಆ ಖಾತೆ ಬೇಡವೆಂದು ಕ್ಯಾತೆ ತೆಗೆದಿದ್ದು, ನೀರಾವರಿ, ಕೃಷಿ, ಸಮಾಜ ಕಲ್ಯಾಣದಂತ ದೊಡ್ಡ ಖಾತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು,

ಜಲಸಂಪನ್ಮೂಲ ಬೇಡ, ಬೆಂಗಳೂರು ಅಭಿವೃದ್ಧಿ ಖಾತೆಯೇ ಬೇಕೆಂದು ರಾಮಲಿಂಗಾರೆಡ್ಡಿ  ರಾಜೀನಾಮೆ

ಬೆಂಗಳೂರು ಅಭಿವೃದ್ಧಿ ಖಾತೆಯೇ ಬೇಕು, ಜಲಸಂಪನ್ಮೂಲ ಇಲಾಖೆ ಬೇಡ ಎಂದು ಅಸಮಾಧಾನಗೊಂಡು ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ದ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ಈಗಿನ ಮುಖ್ಯಮಂತ್ರಿಗಳು ಹಿಂದೆ ಅವರಾಗಿಯೇ ಬೆಂಗಳೂರು ನಗರಾಭಿವೃದ್ಧಿ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್‌ನಿಂದ ಐವರು ಅಭ್ಯರ್ಥಿಗಳು: ಸಿಎಂ ಡಿಕೆ ಶಿವಕುಮಾರ್

ವಿಧಾನ ಪರಿಷತ್ ಅಭ್ಯರ್ಥಿಗಳು ಕೂಡ ನಾಮಪತ್ರ ಸಲ್ಲಿಸಲಿದ್ದು, ನಾವು ಐವರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದ್ದು, ಈಗಾಗಲೇ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಐದನೇ ಅಭ್ಯರ್ಥಿಯನ್ನು ಇಂದು  ಪ್ರಕಟಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಗಳಾಗಿ ಮೊದಲ

ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ: ಆರ್‌ ಅಶೋಕ ಟೀಕೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ನೇತೃತ್ವದ ಹೊಸ ಸರ್ಕಾರ, ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಹಳೇ ಪಿಕ್ಚರ್, ಹೊಸ ಪೋಸ್ಟರ್ ನಂತಿದೆ ಡಿಕೆಶಿ ಸರ್ಕಾರ. ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದರು.

ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಎಚ್ಚರಿಕೆ

ಸಿಎಂ ಡಿಕೆ ಶಿವಕುಮಾರ್ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಮೊದಲ ಬಾರಿಗೆ ಸಭೆ ನಡೆಸಿ, ಸರ್ಕಾರಕ್ಕೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕೆಂದು ಎಚ್ಚರಿಕೆ ನೀಡಿದ್ದಾರೆ. ಆಡಳಿತ ವ್ಯವಸ್ಥೆಯಲ್ಲಿ ಗುಣಮಟ್ಟ ಮತ್ತು ಜನಸ್ನೇಹಿ ನೀತಿಗಳನ್ನು ಅನುಷ್ಠಾನಗೊಳಿಸಲು ಆಸದ್ಯತೆ ನೀಡಬೇಕು ಎಂದು ಹೇಳಿದ್ದಾರೆ. ಸರ್ಕಾರದ ಎಲ್ಲಾ

ಸಿಎಂ ಡಿಕೆ ಶಿವಕುಮಾರ್‌ ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಲಿ: ಆರ್‌ ಅಶೋಕ

ಕೇರಳಂನ ನೂತನ ಮುಖ್ಯಮಂತ್ರಿ ಶ್ರೀ @vdsatheesan ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ.  ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಶ್ರೀ @DKShivakumar ಅವರೂ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ