ರಾಜ್ಯ
ದಸರಾ ಮತ್ತು ಬಾನು ಮುಷ್ತಾಕ್: ಯಾವುದೇ ಹಕ್ಕು ಉಲ್ಲಂಘನೆಯಾಗಿಲ್ಲವೆಂದು ಮೂರು ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ. ಹೀಗಾಗಿ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದಿದೆ. ಮಾಜಿ ಸಂಸದ ಪ್ರತಾಪ್
ಸಮಾನತೆಯ ವಿಚಾರದಲ್ಲಿ ಮುಸ್ಲಿಮರನ್ನು ಪ್ರಶ್ನಿಸುವ ಧೈರ್ಯ ಸಿಎಂಗೆ ಇದೆಯಾ: ಆರ್.ಅಶೋಕ
ಇಸ್ಲಾಂ ಧರ್ಮದಲ್ಲಿ ಸಮಾನತೆ ಇದ್ದಿದ್ದರೆ, ಇಸ್ಲಾಂ ಶಾಂತಿ ಪ್ರಿಯ ಮತವಾಗಿದ್ದರೆ, ಮುಸ್ಲಿಮರಲ್ಲಿ ಭ್ರಾತೃತ್ವದ ಭಾವನೆ ಇದ್ದಿದ್ದರೆ ಪಹಲ್ಗಾಮ್ ನಲ್ಲಿ ಉಗ್ರವಾದಿಗಳು ಪ್ರವಾಸಿಗರ ಹೆಸರು ಕೇಳಿ, ಹೆಣ್ಣು ಮಕ್ಕಳ ಹಣೆಯಲ್ಲಿ ಕುಂಕುಮ ನೋಡಿ, ಕಲ್ಮಾ ಪಠಣೆ ಮಾಡಲು ಹೇಳಿ, ಹಿಂದುಗಳನ್ನು ಮಾತ್ರ ಯಾಕೆ
ದಸರಾ ಮತ್ತು ಬಾನು ಮುಷ್ತಾಕ್: ಮೂರು ಪಿಐಎಲ್ ವಿಚಾರಣೆ ಇಂದು
ನಾಡಹಬ್ಬ ಮೈಸೂರು ದಸರಾ ಉದ್ಘಾಟಕರಾಗಿ ಸರ್ಕಾರ ಸಾಹಿತಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಮಾಜಿ ಸಂಸದ ಪ್ರತಾಪ್ ಸಿಂಹ , ಗಿರೀಶ್
ಮಂಡ್ಯ ಜಿಲ್ಲೆ ಅಭಿವೃದ್ಧಿಗೆ 1970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆ ಶಿವಕುಮಾರ್
“ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಮಳವಳ್ಳಿಯಲ್ಲಿ ಭಾನುವಾರ ನಡೆದ ಗಗನಚುಕ್ಕಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ
ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಒಂದು ಸಿದ್ದಾಂತ. ಬೆವರಿನ ಸಂಸ್ಕೃತಿಗೆ ಮೌಲ್ಯ ಮತ್ತು ಘನತೆ ತಂದು ಕೊಡುವ ಸಿದ್ಧಾಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ
ನಾಳೆಯಿಂದ ಮೂರು ದಿನ ಬೆಂಗಳೂರಿನಲ್ಲಿ ನೀರಿಲ್ಲ
ಸೆ. 15, 16, 17ರಂದು ಬೆಂಗಳೂರಿನಲ್ಲಿ ಮನೆಗಳಿಗೆ ಕಾವೇರಿ ನೀರು ಪೂರೈಕೆ ಇರುವುದಿಲ್ಲ. ತುರ್ತು ಕಾಮಗಾರಿ ಹಿನ್ನೆಲೆ ಜಲರೇಚಕ ಯಂತ್ರಗಳನ್ನು ಮೂರು ದಿನ ಸ್ಥಗಿತಗೊಳಿಸುತ್ತಿರುವ ಕಾರಣ ನೀರು ಪೂರೈಕೆ ವ್ಯತ್ಯಯಗೊಂಡು ನಾಳೆಯಿಂದ 60 ಗಂಟೆ ಮನೆಗಳಿಗೆ ಕಾವೇರಿ ನೀರು ಬರುವುದಿಲ್ಲ. ಮುಂಜಾಗ್ರತೆಯಾಗಿ
ಮಾಜಿ ಸಂಸದ ಪ್ರತಾಪ್ ಸಿಂಹ ಶಾಂತಿಭಂಗ ಕೆಲಸ ಮಾಡಿದರೆ ಪೊಲೀಸ್ ಕ್ರಮ: ಸಿಎಂ ಸಿದ್ದರಾಮಯ್ಯ
ದಸರಾ ಉದ್ಘಾಟಕರ ವಿಚಾರದಲ್ಲಿ ಉದ್ಘಾಟನೆಗೆ ಅವಕಾಶ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ. ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ
ಶಿಕ್ಷಣದಿಂದ ಮಾತ್ರ ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ
ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಜೆಎಸ್‌ಎಸ್ ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ
ಹಾಸನ ಗಣೇಶೋತ್ಸವ ದುರಂತ: ಸಂತ್ರಸ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಕ್ಕೆ ಆರ್.ಅಶೋಕ ಆಗ್ರಹ
ಹಾಸನ ಗಣೇಶ ವಿಸರ್ಜನೆಯ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಮೃತದ ಕುಟುಂಬಗಳಿಗೆ ಭೇಟಿ ನೀಡಿ ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ
ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ನೀಡಿದ ಮಂಡ್ಯ ಜಿಪಂ ಸಿಇಒ ನಂದಿನಿ
ಮಹಿಳೆಯರೂ ಯಾಂತ್ರೀಕೃತವಾಗಿ ಭತ್ತ ನಾಟಿ ಮಾಡಲು ಸಾಧ್ಯ ಎಂಬುದನ್ನು ತೋರಿಸಿಕೊಡುವುದಕ್ಕಾಗಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ಕೆ.ಆರ್. ಸ್ವತಃ ಯಾಂತ್ರೀಕೃತ ವಿಧಾನದ ಮೂಲಕ ಭತ್ತ ನಾಟಿ ಮಾಡಿದರು. ಹೊಳಲು ಗ್ರಾಮದ ದಕ್ಷ ಯಂತ್ರ ನಾಟಿ ಸಸಿಮಡಿ ತಯಾರಿಕಾ ಘಟಕದಲ್ಲಿ ಯಾಂತ್ರೀಕೃತ



