Tuesday, September 29, 2026
Menu

ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರ ಈಡೇರಿಸುವೆ: ಡಿಕೆ ಶಿವಕುಮಾರ್‌

ನನ್ನ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಬದ್ಧನಾಗಿದ್ದೇನೆ, ಬಹಳಷ್ಟು ಕಷ್ಟಪಟ್ಟು ಕೆಲಸ ಮಾಡಿ ಎಲ್ಲರ ಆಶೋತ್ತರಗಳನ್ನು ಈಡೇರಿಸುತ್ತೇನೆ. ದಾರಿ ಅಷ್ಟು ಸುಲಭವಾಗಿಲ್ಲ. ಆದರೂ ನಿರ್ವಹಿಸಬೇಕು. ನನ್ನ ಕೆಲಸವನ್ನು ತುಂಬಾ ಪ್ರಾಮಾಣಿಕವಾಗಿ, ಸಮರ್ಪಣಾಭಾವದಿಂದ ಮಾಡುತ್ತೇನೆ ಎಂದು ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿ ಸಂಸ್ಥೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಕೆಲಸಗಳ ಮೂಲಕ ನಾನು ಏನು ಎಂಬುದನ್ನು ಮರುನಿರೂಪಿಸಬೇಕಿದೆ. ಜಗತ್ತು ಬೆಂಗಳೂರು ಮತ್ತು ಕರ್ನಾಟಕದ ಮೂಲಕ ಭಾರತವನ್ನು

ಸ್ಪೀಕರ್‌ ಸ್ಥಾನಕ್ಕೆ ಖಾದರ್‌ ನಾಳೆ ರಾಜೀನಾಮೆ? ಮಂತ್ರಿ ಆಗಲಿದ್ದಾರ?

ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರಿಗೆ ಬಹುತೇಕ ಸಚಿವ ಸ್ಥಾನ ಫಿಕ್ಸ್ ಆಗಿದೆ ಎಂದು ಹೇಳಾಗುತ್ತಿದ್ದು, ಬುಧವಾರ ಬೆಳಿಗ್ಗೆ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು ಮಂತ್ರಿ ಆಗುವ ಎಲ್ಲ ಸಾಧ್ಯತೆ ಇವೆ ಎಂದು  ಮೂಲಗಳು

ಆರು ತಿಂಗಳಲ್ಲಿ ವಿಧಾನಮಂಡಲ ಆಗಲಿದೆಯಂತೆ ಪೇಪರ್‌ಲೆಸ್‌

ರಾಜ್ಯ ವಿಧಾನಮಂಡಲದ ಕಾರ್ಯವೈಖರಿಯಲ್ಲಿ ಮಹತ್ವದ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಆರು ತಿಂಗಳೊಳಗೆ ವಿಧಾನಸಭೆ ಹಾಗೂ ವಿಧಾನಪರಿಷತ್ ಸಂಪೂರ್ಣ ಕಾಗದರಹಿತ ವ್ಯವಸ್ಥೆಗೆ ಪರಿವರ್ತನೆ ಆಗಲಿವೆ ಎಂದು ಸ್ಪೀಕರ್ ಯು.ಟಿ. ಖಾದರ್  ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಅಧಿವೇಶನದ ವೇಳೆ ಸದಸ್ಯರಿಗೆ

ಕೆಟ್ಟುಹೋದ ಲಾರಿಯನ್ನು ಮೌನವಾಗಿ ಡಿಕೆ ಶಿವಕುಮಾರ್‌ಗೆ ಬಿಟ್ಟುಹೋದ ಸಿದ್ದರಾಮಯ್ಯ: ಆರ್‌ ಅಶೋಕ

ಕೆಟ್ಟುಹೋದ ಲಾರಿಯಂತಿರುವ ಆಡಳಿತವನ್ನು ಸಿದ್ದರಾಮಯ್ಯ ಮೌನವಾಗಿ ಬಿಟ್ಟುಹೋಗಿದ್ದಾರೆ. ಇನ್ನು ಮುಂದೆ ಡಿಕೆ ಶಿವಕುಮಾರ್‌ ಎಲ್ಲ ಬಾಕಿಗಳನ್ನು ತೀರಿಸಬೇಕಿದೆ. ಇದಕ್ಕಾಗಿ ಇನ್ನಷ್ಟು ತೆರಿಗೆಗಳನ್ನು ಅವರು ಜನರ ಮೇಲೆ ಹೇರುತ್ತಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ

ಯಾರೇ ಸಿಎಂ ಅದರೂ ರಾಜ್ಯದಲ್ಲಿ ಬದಲಾವಣೆ ಸಾಧ್ಯವಿಲ್ಲ: ವಿಜಯೇಂದ್ರ

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್‌ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡ್ತಿದ್ದಾರೆ. ಆದರೆ ಯಾರೇ ಸಿಎಂ ಆದರೂ ರಾಜ್ಯದಲ್ಲಿ ಬದಲಾವಣೆ ಸಾಧ್ಯವಿಲ್ಲ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ

ಕೇಂದ್ರ ಸರಕಾರ ಬರೀ ಮಾತಾಡುತ್ತಿದೆ, ಕೆಲಸ ಮಾಡ್ತಿಲ್ಲ: ಮಲ್ಲಿಕಾರ್ಜುನ ಖರ್ಗೆ

ಗ್ಯಾಸ್ , ಪೆಟ್ರೋಲ್ ಡಿಸೇಲ್ ಸೇರಿ ಪ್ರತಿಯೊಂದರ ಬೆಲೆ ಒಂದರ ಬೆಲೆ ದಿನ ಬಿಟ್ಟು ದಿನ ಪ್ರಧಾನಿ ಮೋದಿ  ಏರಿಕೆ ಮಾಡುತ್ತಿದ್ದಾರೆ ಎಂದು  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾಣಿಣಿಜ್ಯ

ರಾಜ್ಯಸಭೆಯ 4, ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆ ಆರಂಭ

ರಾಜ್ಯಸಭೆಯ ೪, ಪರಿಷತ್‌ನ ೭ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಜೂ.8ರಂದು ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನ, ಜೂ.11 ನಾಮಪತ್ರಗಳ ವಾಪಸಾತಿಗೆ ಕೊನೇ ದಿನವಾಗಿದೆ. ಜೂ.18ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ. ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ಮತ್ತು

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಪ್ರತಿಭಾವಂತರು, ಆತ್ಮವಿಶ್ವಾಸ ಕಳೆದುಕೊಳ್ಳಬಾರದು: ನಿಯೋಜಿತ ಸಿಎಂ ಡಿಕೆ ಶಿವಕುಮಾರ್‌

” ಸರ್ಕಾರಿ ಶಾಲಾ ಮಕ್ಕಳು ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು. ನಮ್ಮ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರಿದ್ದಾರೆ. ಖಾಸಗಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಷ್ಟೇ ಪ್ರತಿಭೆ ನಿಮ್ಮಲ್ಲೂ ಇದೆ. ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ

ಜೂನ್ 3ರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ಸಂಚಾರ

ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ನಡುವಿನ ರೈಲು ಹಳಿ ವಿದ್ಯುದೀಕರಣ ಪೂರ್ಣಗೊಂಡಿದ್ದು, ಜೂನ್‌ ಮೂರರಿಂದ ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ ಎಂದು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಕೇಂದ್ರ‌ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ರೈಲ್ವೆ ಮೇಲ್ಸೇತುವೆ

ಸುಗಂಧರಾಜ ಹೂವಿನ ಹಾರ ಹಾಕಬೇಡಿ ಅಂದಿದ್ದೇಕೆ ಡಿಕೆ ಶಿವಕುಮಾರ್‌

ನನಗೆ ಸುಗಂಧರಾಜ ಹೂವಿನ ಅಲರ್ಜಿ ಇರುವುದರಿಂದ ನನ್ನ ಭೇಟಿ ವೇಳೆ ಆ ಹೂವಿನ ಹಾರ ನಿಷೇಧಿಸಲಾಗಿದೆ. ಯಾರೂ ಸುಗಂಧರಾಜ ಹೂವಿನ ಹಾರ ತರಬಾರದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿಕೆ ಶಿವಕುಮಾರ್  ಮನವಿ ಮಾಡಿದ್ದಾರೆ. ಕುಮಾರಕೃಪ ಅತಿಥಿಗೃಹದ ಬಳಿ ಶಿವಕುಮಾರ್