Thursday, January 01, 2026
Menu

ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

ದಾವಣಗೆರೆ: ಜಿಲ್ಲಾ ಪಂಚಾಯತ್ ದಾವಣಗೆರೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸೋಮವಾರ ತಮ್ಮ ಗೃಹಕಚೇರಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು‌ ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ.ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ, ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು ಪ್ರತಿ 6

ನ. 26ರ ನಂತರ ಡಿಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ: ವೆಂಕಟೇಶ ಗುರೂಜಿ ಭವಿಷ್ಯ

ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ

ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ನಿಧನ

ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್​​ ಶಾಸಕ, ಮಾಜಿ ಸಂಸದ, ಮಾಜಿ ಸಚಿವರೂ ಆಗಿದ್ದ ಹೆಚ್​.ವೈ.ಮೇಟಿ (79) ನಿಧನರಾದರು. ಹೆಚ್​.ವೈ.ಮೇಟಿ ಅವರನ್ನು ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಮೇಟಿಯವರು ತಿಮ್ಮಾಪುರದಲ್ಲಿ 1946 ಅಕ್ಟೋಬರ್

ರೇಣುಕಾಸ್ವಾಮಿ ಕೊಲೆ: ಸುಪ್ರೀಂ ಆದೇಶ ಮರುಪರಿಶೀಲನೆಗೆ ಪವಿತ್ರಾ ಗೌಡ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪುನರ್ ಪರಿಶೀಲಿಸುವಂತೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದು, ಪವಿತ್ರ

ಟೆಕ್ ಶೃಂಗಸಭೆ: ಬೆಂಗಳೂರು ನಗರಕ್ಕೆ ಮತ್ತೊಂದು ಜಾಗತಿಕ ಮುಜುಗರ ಆಗದಿರಲಿ ಎಂದ ಆರ್‌. ಅಶೋಕ

ಸಚಿವ @PriyankKharge ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸುವ ಹೊರತಾಗಿಯೂ ತಮಗೆ ಒಂದು ಖಾತೆಯ ಜವಾಬ್ದಾರಿ ಇದೆ ಎಂದು ಕಡೆಗೂ ನೆನಪಿಸಿಕೊಂಡಿದ್ದಕ್ಕೆ ಸಂತೋಷ. ಈಗಲಾದರೂ ಅವರು ಮುಖ್ಯಮಂತ್ರಿ @siddaramaiah ಮತ್ತು ಡಿಸಿಎಂ @DKShivakumar ಅವರಿಗೆ ಪತ್ರ ಬರೆದು, ಬೆಂಗಳೂರು ಟೆಕ್ ಸಮ್ಮಿಟ್ ಗೆ

ಹೃದಯಾಘಾತಕ್ಕೆ ಪತಿ ಬಲಿ: ಸುದ್ದಿ ತಿಳಿದ ಪತ್ನಿಯೂ ಕುಸಿದು ಸಾವು

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಹೃದಯಾಘಾತದಿಂದ ಗಂಡನ ಸಾವಿನ ಸುದ್ದಿ ತಿಳಿದು ಪತ್ನಿಯೂ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಶಶಿಧರ (40) ಮತ್ತು ಸರೋಜಾ (35) ಸಾವಿನಲ್ಲೂ ಒಂದಾದ ದಂಪತಿ. ಚಿನ್ನದ ಅಂಗಡಿ ನಡೆಸುತ್ತಿದ್ದ ಶಶಿಧರ ಹದಿನೈದು ವರ್ಷಗಳ ಹಿಂದೆ ಸರೋಜಾರನ್ನು

ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ: ಸಿಎಂ

ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ.

ಗ್ರೇಟರ್ ಮೈಸೂರು ಆಗಬೇಕು, ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿದ್ದರಾಮಯ್ಯ

ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ

ಸುರಂಗ ರಸ್ತೆ ಬಗ್ಗೆ ಜನರ ಪ್ರಶ್ನೆಗಳಿಗೆ ಉತ್ತರ ಕೊಡಿ: ಆರ್‌ ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರ ಸುರಂಗ ರಸ್ತೆ ಯೋಜನೆ ಬಗ್ಗೆ ಜನರಿಗೆ ಮಾಹಿತಿ ನೀಡಿಲ್ಲ. ಜನರ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ನಿರ್ಮಿಸಲಿರುವ ಸುರಂಗ ರಸ್ತೆ ಯೋಜನೆಯ

ಸಿಎಂ ಬದಲಾವಣೆ: ಹೈಕಮಾಂಡ್‌ ನಿರ್ಧಾರವೇ ಅಂತಿಮವೆಂದ ಮುಖ್ಯಮಂತ್ರಿ

ಜನರು ಅಭಿಪ್ರಾಯವೇನೇ ಇದ್ದರೂ ಹೈಕಮಾಂಡ್ ನ ನಿರ್ಧಾರವೇ ಅಂತಿಮ. ಪಕ್ಷದ ವರಿಷ್ಠರು ಸಿಎಂ ಬದಲಾವಣೆ ಬಗ್ಗೆ ಏನೂ ಹೇಳಿರುವುದಿಲ್ಲ. ಬಿಹಾರ ಚುನಾವಣೆಯ ನಂತರ ರಾಜ್ಯದಲ್ಲಿ ಸಂಪುಟ ಪುನರ್‌ ರಚನೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ನೆಲೆಸಿರುವ