Tuesday, September 29, 2026
Menu

ಮಾಜಿ ಸಚಿವ ವೆಂಕಟರಮಣ್ಣಪ್ಪ ತಳಸಮುದಾಯದವರ ಬಗ್ಗೆ ಕಾಳಜಿ ಹೊಂದಿದ್ದ ನಾಯಕ: ಸಿಎಂ ಸಿದ್ದರಾಮಯ್ಯ

ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರು ಮಾಜಿ ಶಾಸಕರಾದ ದಿವಂಗತ  ಹೆಚ್. ವೆಂಕಟರಮಣಪ್ಪ ಅವರ ಅಂತಿಮ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಹೆಚ್. ವೆಂಕಟರಮಣ್ಣಪ್ಪ ಅವರು ಇತ್ತೀಚಿಗಷ್ಟೇ ನನ್ನನ್ನು ಭೇಟಿಯಾಗಿದ್ದರು. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಹಿಂದ ವರ್ಗದ

ಸಚಿವ ಸಂಪುಟದಲ್ಲಿ ವೀರಶೈವ ಲಿಂಗಾಯತರಿಗೆ ಹೆಚ್ಚಿನ ಸ್ಥಾನಕ್ಕಾಗಿ ಆಗ್ರಹ

ರಾಜ್ಯ ಸರ್ಕಾರದ ಸಂಪುಟ ಪುನರಚನೆ ವೇಳೆಯಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ – ರಾಷ್ಟ್ರೀಯ ಯುವ ಘಟಕ ಒತ್ತಾಯಿಸಿದೆ. ಬಸವಣ್ಣನವರ ಶಾಶ್ವತ ಲೌಕಿಕ ಮತ್ತು ಸಮಾನತಾವಾದಿ ತತ್ವಶಾಸ್ತ್ರದಿಂದ ಪ್ರೇರಿತವಾದ ನಮ್ಮ ಸಮುದಾಯವು

ಸಿಎಂ ಆಗಿ ಡಿಕೆ ಶಿವಕುಮಾರ್‌ ಪದಗ್ರಹಣ ಜೂನ್‌ ಮೂರಕ್ಕೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭ ಜೂನ್ ಮೂರರಂದು (ಬುಧವಾರ) ನಡೆಯಲಿದೆ ಎಂದು ಹೇಳಲಾಗುತ್ತಿದೆ. ತುಮಕೂರು ನೊಣವಿನಕೆರೆಯ ಶ್ರೀ ಕಾಡಸಿದ್ಧೇಶ್ವರ ಅಜ್ಜಯ್ಯ ಪೀಠದ ಆದೇಶದಂತೆ, ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು

ಇಂದು ಸಂಜೆ ಸಿಎಲ್‌ಪಿ ಸಭೆ: ನೂತನ ಸಿಎಂ ಆಯ್ಕೆ

ಇಂದು (ಶನಿವಾರ) ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯಲಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ.  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೆಸರು ಮುಖ್ಯಮಂತ್ರಿ ಹುದ್ದೆಗೆ ಬಹುತೇಕ ಅಂತಿಮವಾಗಿದ್ದು, ಇಂದಿನ ಸಭೆಯಲ್ಲಿ ಹೈಕಮಾಂಡ್ ಅಧಿಕೃತ

9,590 ಕೆ.ಜಿ. ಹಾಲಿನ ಪುಡಿ ದುರುಪಯೋಗ: ಶೋಕಾಸ್ ನೋಟಿಸ್‌ ತಡೆಗೆ  ಹೈಕೋರ್ಟ್ ನಕಾರ

9,590 ಕೆ.ಜಿ. ಹಾಲಿನ ಪುಡಿ ದುರುಪಯೋಗಪಡಿಸಿಕೊಂಡ ಆರೋಪದ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗೆ ಕಾರಣ ಕೇಳಿ ಸರ್ಕಾರ ಜಾರಿ ಮಾಡಿದ್ದ ಶೋಕಾಸ್ ನೋಟಿಸ್​ಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಾರಿ ಮಾಡಿದ್ದ

ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ಮುಂದಿನ ಏಳು ದಿನ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ

ನೂತನ ಸಿಎಂ ಪ್ರಮಾಣವಚನ: ಬಿಗಿ ಭದ್ರತೆಗೆ ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಸಭೆ

ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಯಾವುದೇ ಸ್ಥಳದಲ್ಲಿ ನಡೆದರೂ ಕಟ್ಟುನಿಟ್ಟಿನ ಹೈ ಅಲರ್ಟ್ ಭದ್ರತೆ ಒದಗಿಸಲು ಪೊಲೀಸ್‌ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್ ನೇತೃತ್ವದಲ್ಲಿ ಈ ಸಂಬಂಧ ಸಭೆ

ಆಸ್ತಿ ಮಾಲೀಕರ ಸಾಲಕ್ಕೆ ಬಾಡಿಗೆದಾರರು ಹೊಣೆಯಲ್ಲ: ಹೈಕೋರ್ಟ್‌

ಬ್ಯಾಂಕುಗಳಿಂದ ಸಾಲ ಪಡೆದ ಆಸ್ತಿ-ಕಟ್ಟಡಗಳ ಮಾಲೀಕರು ಸುಸ್ತಿದಾರರಾದಾಗ, ಆ ಆಸ್ತಿಯಲ್ಲಿ ವಾಸವಿರುವ ಅಥವಾ ಕಚೇರಿ ಹೊಂದಿರುವ ಬಾಡಿಗೆದಾರರು ಸಾಲ ವಸೂಲಿಗೆ ನ್ಯಾಯಾಧಿಕರಣ (ಡಿಆರ್‌ಟಿ) ನೀಡಿದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು‌ ಸಾಲದ ಮೊತ್ತದ ಶೇ.50 ಠೇವಣಿ ಇಡಬೇಕು ಎನ್ನುವುದು ಕಡ್ಡಾಯವಲ್ಲ ಎಂದು

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಸಿದ್ದರಾಮಯ್ಯ ಅವರು ಗುರುವಾರ ರಾಜಭವನಕ್ಕೆ ತೆರಳಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯಪಾಲ ಗೆಹ್ಲೋಟ್ ವಿಶೇಷ ವಿವೇಚನಾಧಿಕಾರ

ರಾಜೀನಾಮೆಗೂ ಮೊದಲು ಆಪ್ತ ಅಧಿಕಾರಿಗಳ ವರ್ಗಾವಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಮಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದಕ್ಕೆ ಮೊದಲೇ ಅವರ ಆಪ್ತ ಅಧಿಕಾರಿಗಳ ವರ್ಗಾವಣೆ ನಡೆದಿದೆ. ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ , ಸಿಎಂ ವಿಶೇಷ ಕರ್ತವ್ಯಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಸಿಎಂ ಜಂಟಿ ಕಾರ್ಯದರ್ಶಿ ಟಿ.ಎನ್.ಕೃಷ್ಣಮೂರ್ತಿ ಹಾಗೂ ಕೆಎಂಎಫ್ ವ್ಯವಸ್ಥಾಪಕ