ರಾಜ್ಯ
ರಾಜೀನಾಮೆ ನೀಡಿದ್ದೇನೆ, ರಾಜ್ಯಕ್ಕೆ ಶೀಘ್ರ ಹೊಸ ಸಿಎಂ ಬರಲಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿದಾಯದ ಮಾತುಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವೆ, ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿದಾಯದ ಮಾತುಗಳನ್ನು ಆಡಿದ್ದಾರೆ. ಎಲ್ಲರಿಗೂ ನಮಸ್ಕಾರ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ. ಮೇರು ನಟ ಡಾ.ರಾಜ್ ಕುಮಾರ್ ಅಭಿಮಾನಿಗಳನ್ನು
18ನೇ ವರ್ಷದಲ್ಲಿ ಎನ್‌ಎಸ್‌ಯುಐಗೆ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಕಟ್ಟಾಳು ಡಿಕೆ ಶಿವಕುಮಾರ್ ರಾಜ್ಯ ರಾಜಕಾರಣದ ಪಯಣ
18ನೇ ವರ್ಷದಲ್ಲಿ ಎನ್‌ಎಸ್‌ಯುಐಗೆ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಕಟ್ಟಾಳು ಡಿಕೆ ಶಿವಕುಮಾರ್ ರಾಜ್ಯ ರಾಜಕಾರಣದ ಪಯಣ ಸಾಗಿ ಬಂದ ಪ್ರಮುಖ ಹಂತಗಳ ಮೇಲೆ ಬೆಳಕು ಚೆಲ್ಲುವ ಮಾಹಿತಿಗಳು ಇಲ್ಲಿವೆ, ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಶ್ರೀ ಕೆಂಪೇಗೌಡ ಹಾಗೂ ಶ್ರೀಮತಿ ಗೌರಮ್ಮದಂಪತಿಯ ಪ್ರಥಮ
ರಾಜ್ಯಪಾಲರ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರ ಹಸ್ತಾಂತರ ಚರ್ಚೆಗೆ ಅಂತ್ಯ ಹಾಡಿದ್ದಾರೆ. ರಾಜ್ಯಪಾಲರು ರಾಜಭವನದಲ್ಲಿ ಇಲ್ಲದ ಕಾರಣ ಸಿಎಂ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಸಲ್ಲಿಕೆಗೂ ಮೊದಲು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ
ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಡಿಕೆ ಶಿವಕುಮಾರ್‌ಗೆ ಅಭಿನಂದಿಸಿದ ಸಿದ್ದರಾಮಯ್ಯ
ಇಂದು ನಡೆದ ಸಚಿವರ ‘ಬ್ರೇಕ್ಫಾಸ್ಟ್ ಮೀಟಿಂಗ್’ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಸಿಎಂ ಮಧ್ಯಾಹ್ನ ಮೂರು ಗಂಟೆಗೆ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ರಾಜ್ಯಪಾಲರು ಲಭ್ಯವಿಲ್ಲದಿದ್ದರೆ ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್
ಸಿಎಂ ರಾಜೀನಾಮೆ ಸ್ವೀಕರಿಸಬೇಕಿದ್ದ ರಾಜ್ಯಪಾಲ ಗೆಹ್ಲೋಟ್ ಮುಂಬೈಗೆ ಪ್ರಯಾಣ?
ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳ ಬಗ್ಗೆ ಸಾಕಷ್ಟು ಅನುಮಾನಗಳನ್ನು ಹುಟ್ಟಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ರಾತ್ರಿ ಮುಂಬೈಗೆ ಪ್ರಯಾಣಿಸಿದ್ದು, ಮೂರು ದಿನ ಲಭ್ಯ ಇರುವುದಿಲ್ಲ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅಂದರೆ
ಆಧುನಿಕ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ
ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು.
ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್‌ಗೆ ಅಧಿಕಾರ?
ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಜಟಾಪಟಿ ಕೊನೆಯ ಹಂತಕ್ಕೆ ಬಂದಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಗುರುವಾರ) ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ, ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿ ಪತ್ರ ರವಾನಿಸಿದ್ದಾರೆ.
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ತಡೆ
ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಗೃಹ ಸಚಿವಾಲಯವು ತಡೆ ನೀಡಿದೆ. ಈಗಿರುವ ಕಾನೂನು ವ್ಯವಸ್ಥೆ ಸಮರ್ಪಕವಾಗಿದೆ. ಹೊಸ ಕಾನೂನು ಅಗತ್ಯವಿಲ್ಲದಿರಬಹುದು ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಕಳೆದ ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್‌ಗೆ ಧನ್ಯವಾದ ಎಂದ ಡಿಕೆ ಶಿವಕುಮಾರ್
ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ವಜಾಗೊಳಿಸಿದೆ. ಇದು ಕರ್ನಾಟಕ ಪಾಲಿಗೆ ಶುಭಸುದ್ದಿ. ಕರ್ನಾಟಕ ರಾಜ್ಯದ ಜನರ ಪರವಾಗಿ ನಾವು ಸುಪ್ರೀಂ ಕೋರ್ಟಿಗೆ ಧನ್ಯವಾದ ಅರ್ಪಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯಸಭೆ ಚುನಾವಣೆ ಚರ್ಚೆಗೆ ಸಿಎಂ ದೆಹಲಿಗೆ: ಈಶ್ವರ ಖಂಡ್ರೆ
ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ಹೋಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಮಾಡಿದ ಬಳಿಕ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ




