ರಾಜ್ಯ
ಕ್ವಿನ್ ಸಿಟಿಯಲ್ಲಿ ಟೊಯೋಟಾ ಬಿಝ್ಇಂಟೆಲ್ ಹಬ್, 1,200 ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ
ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪಿಸಲಿದೆ. ಕಾವೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಸಮ್ಮುಖಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮತ್ತು ಟೊಯೋಟಾ ಕಂಪನಿಯು ಪರವಾಗಿ ಅದರ ಸಿಒಒ ಮತ್ತು ವಿಶೇಷ ಯೋಜನೆಯ
ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿಕೆ ಶಿವಕುಮಾರ್
“ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವಂತಾಗಬಾರದು. ಜನರಿಗೆ ಸರಿಯಾದ ದಾಖಲೆ ಒದಗಿಸಿಕೊಟ್ಟು ಅವರ ಮತ ಕಾಪಾಡಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಹೊರವಲಯ ದೇವನಹಳ್ಳಿ ಬಳಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಕಾಂಗ್ರೆಸ್ ನಡೆ, ಮತ ರಕ್ಷಣೆ ಕಡೆ ಸಭೆ ಬಳಿಕ
2028ಕ್ಕೆ ರಾಜ್ಯದಲ್ಲಿ ಇದೇ ಡಿಕೆ ಶಿವಕುಮಾರ್ ಅಧಿಕಾರಕ್ಕೆ ಎಂದ ಡಿಸಿಎಂ
“ಅಮಿತ್ ಶಾ ಬಿಜೆಪಿಗೆ 122 ಸೀಟು ಬರುತ್ತದೆ, ಎಲ್ಲರೂ ಸೂಟುಬೂಟು ಸಿದ್ಧಮಾಡಿಕೊಳ್ಳಿ ಎಂದಿದ್ದರು. ನಾನು ನಮಗೆ 136 ಸೀಟು ಬರಲಿದೆ ಎಂದು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ ಬರೆದುಕೊಳ್ಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ”
ವಿಶೇಷಚೇತನರ ಅಗತ್ಯ ಸಾಧನಗಳ ಮೇಲಿನ ಜಿಎಸ್‌ಟಿ ಕೈಬಿಡಿ: ಕೇಂದ್ರಕ್ಕೆ ಸಂತೋಷ್ ಲಾಡ್ ಆಗ್ರಹ
ವಿಶೇಷಚೇತನರು ಸ್ವತಂತ್ರ ಜೀವನ ನಡೆಸಲು ಸಹಾಯವಾಗುವ ಎಲ್ಲಾ ಸಾಧನ, ಸಲಕರಣೆಗಳ ಮೇಲಿನ ಜಿಎಸ್‌ಟಿ ವಿನಾಯಿತಿ ನೀಡುವಂತೆ ಇಲ್ಲವೇ ಜಿಎಸ್‌ಟಿಯನ್ನು ಸಂಪೂರ್ಣ ಮನ್ನಾ ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಪತ್ರ ಬರೆದಿದ್ದಾರೆ.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿಯಿಂದ ಜನಸಾಮಾನ್ಯರ ಲೂಟಿ : ಸಿಎಂ ಸಿದ್ದರಾಮಯ್ಯ
ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಬಿಡದಿ ಟೌನ್‌ಶಿಪ್ ಚರ್ಚೆಗೆ ಕರೆದವರು ವಸೂಲಿಯಲ್ಲಿ ಫುಲ್ ಬ್ಯುಸಿ: ಹೆಚ್‌ಡಿ ಕುಮಾರಸ್ವಾಮಿ
ಮೊದಲು ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆಗೆ ಆಹ್ವಾನ ಕೊಟ್ಟಿದ್ದು ಅವರು. ಅದಕ್ಕೆ ನಾನು ಸಿದ್ಧ ಎಂದು ಹೇಳಿದ್ದೇನೆ. ಪಾಪ ಅವರು ತುಂಬಾ ಬ್ಯುಸಿ ಇದ್ದಾರೆ. ದಿನವೂ ಇಷ್ಟು ಅಂತ ವಸೂಲಿ ಆಗಲೇಬೇಕು ಅಂತ ಬ್ಯುಸಿ ಇದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ
ಎಸ್ ಐಆರ್ ಮ್ಯಾಪಿಂಗ್‌ನಲ್ಲಿ 75 ಲಕ್ಷ ಮಂದಿಯನ್ನು ಹೊರಗಿಡಲಾಗಿದೆ: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ
ಬಿಜೆಪಿ ಹಾಗೂ ಚುನಾವಣಾ ಆಯೋಗದ ಸಹಯೋಗದಲ್ಲಿ 2028ರ ಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ(ಎಸ್ ಐಆರ್) ಮಾಡಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದರು. ರಾಜ್ಯದಲ್ಲಿ ಎಸ್ ಐಆರ್ ಗೆ ಮುನ್ನ ನಡೆದಿರುವ ಮ್ಯಾಪಿಂಗ್‌ನಲ್ಲಿ 75 ಲಕ್ಷ
ಹಾಸನ, ಮಂಡ್ಯ, ತುಮಕೂರುಗಳಲ್ಲಿ ಸುರಿಯಲಿದೆ ಸಿಡಿಲಿನೊಂದಿಗೆ ಬಿರುಗಾಳಿ ಮಳೆ
ಹಾಸನ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಇಂದು ಅಂದರೆ ಶನಿವಾರ ಮೇ ೨೩ ಕತ್ತಲಾಗುವಷು ಹೊತ್ತಿಗೆ ಗುಡುಗು, ಸಿಡಿಲು,ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಾತಾವರಣದಲ್ಲಿ ಉಂಟಾಗಿರುವ ಏರುಪೇರಿನಿಂದಾಗಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ
ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡಿದ್ದೇವೆ: ಸಿಎಂ
ಬೆಂಗಳೂರಿನ ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಸತಿ ಇಲಾಖೆ,
ರಾಜ್ಯದಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಶೇ 60 ಏರಿಕೆ
ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ 60 ರಷ್ಟು ಏರಿಕೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸರ್ಕಾರ, ಕಾರ್ಮಿಕ ಇಲಾಖೆಯ ಮೂಲಕ ಭರ್ಜರಿ ಕೊಡುಗೆ ನೀಡಿದೆ. ಹೊಸ ಕನಿಷ್ಠ ವೇತನ ಜಾರಿಯಿಂದ ರಾಜ್ಯದಲ್ಲಿನ ಸಾಕಷ್ಟು




