ರಾಜ್ಯ
ರಾಜ್ಯದಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ಶೇ 60 ಏರಿಕೆ
ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ 60 ರಷ್ಟು ಏರಿಕೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸರ್ಕಾರ, ಕಾರ್ಮಿಕ ಇಲಾಖೆಯ ಮೂಲಕ ಭರ್ಜರಿ ಕೊಡುಗೆ ನೀಡಿದೆ. ಹೊಸ ಕನಿಷ್ಠ ವೇತನ ಜಾರಿಯಿಂದ ರಾಜ್ಯದಲ್ಲಿನ ಸಾಕಷ್ಟು ಕಾರ್ಮಿಕರಿಗೆ ಅನುಕೂಲವಾಗಲಿದೆ. ಇಎಸ್‌ಐ ಮತ್ತು ಪಿಎಫ್ ಗಳಿಗೆ ವೇತನ ಕಡಿತ ಮಾಡಿದ ನಂತರ ಕಾರ್ಮಿಕರಿಗೆ ಕಡಿಮೆ ವೇತನ ಉಳಿಯುತ್ತಿತ್ತು. ಕೆಲವರು ಬಿಪಿಎಲ್ ವ್ಯಾಪ್ತಿಯಿಂದಲೂ ಹೊರಗಿದ್ದರು. ಅಂತಹವರಿಗೆಲ್ಲ ಈ
ಬಡವರ ಮತಗಳನ್ನು ಕಸಿಯಲು ಎಸ್ ಐಆರ್ ಮೂಲಕ ಸಂಚು: ಡಿಕೆ ಶಿವಕುಮಾರ್ ಕಿಡಿ
“ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದದ ಡಿಸಿಎಂ, ಶಾಸಕರು,
ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಆದ್ಯತೆ: ಕೆವಿ ಪ್ರಭಾಕರ್
ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹಿರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದ್ದಾರೆ. ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಹೂವಿನ ಹಾದಿ
ರಾಜ್ಯದ ನಾಗರಿಕರ ಮತದಾನ ಹಕ್ಕು ರಕ್ಷಣೆಗೆ ಸರ್ವಪ್ರಯತ್ನ: ಸಚಿವ ಹೆಚ್.ಕೆ.ಪಾಟೀಲ್
ರಾಷ್ಟ್ರದ ನಾಗರಿಕನಾಗಿರುವ ರಾಜ್ಯದ ಯಾವುದೇ ಪ್ರಜೆಗೆ ತನ್ನ ಮತದಾನದ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವಂತಹ ಪ್ರಕ್ರಿಯೆ ನಡೆದರೆ, ಅಂತಹ ಪ್ರಕ್ರಿಯೆಯಿಂದ ನಾಗರೀಕನ ಮತದಾನದ ಹಕ್ಕನ್ನು ಕಾಪಾಡಲು ಸರ್ವಪ್ರಯತ್ನಗಳನ್ನು ಮಾಡಲು ಚಿಂತನೆ ನಡೆಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಕರ್ನಾಟಕ
ದೇವರು, ದೇವಸ್ಥಾನ ಎಲ್ಲರ ಆಸ್ತಿ, ದೇವರಿಗೆ ಜಾತಿ, ಧರ್ಮ ಇಲ್ಲ: ಡಿಸಿಎಂ
“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು, ದೇವಸ್ಥಾನ ಎಲ್ಲರ ಆಸ್ತಿ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು
ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ, ಕೇಂದ್ರದ ಅನುಮತಿ ಬಳಿಕ ಭೂಮಿಪೂಜೆ: ಡಿಕೆ ಶಿವಕುಮಾರ್
“ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು” ಎಂದು
ಸೋಲಿನ ಭಯದಿಂದ ಕಾಂಗ್ರೆಸ್ ಸರ್ಕಾರ ಜಿಬಿಎ ಚುನಾವಣೆ ಮುಂದೂಡುತ್ತಿದೆ: ಆರ್ ಅಶೋಕ
ಸೋಲುವ ಭಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ಕಾಂಗ್ರೆಸ್ ಸರ್ಕಾರ ಪದೇ ಪದೆ ಮುಂದೂಡುತ್ತಿದ್ದು, ಇದು ಬೆಂಗಳೂರು ಜನತೆಗೆ ಮಾಡಿರುವ ದ್ರೋಹ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ಇದ್ದ 198 ವಾರ್ಡ್‌ಗಳ ಆಧಾರದ
‘ಕ್ರೈಂ ಸಿಟಿ’ ಆಗುತ್ತಿರುವ ಸಿಲಿಕಾನ್ ಸಿಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್ ಅಶೋಕ ಆಕ್ರೋಶ
ರಾಜಧಾನಿಯ ಅಕ್ಕಪಕ್ಕದ ಜಿಲ್ಲೆಗಳಿಗೆ “ಬೆಂಗಳೂರು” ಹೆಸರು ಅಂಟಿಸಿ ರಿಯಲ್ ಎಸ್ಟೇಟ್ ದಂಧೆ ವಿಸ್ತರಿಸುವುದರಲ್ಲಿ ತೋರಿಸುತ್ತಿರುವ ಆಸಕ್ತಿಯ ಅರ್ಧದಷ್ಟಾದರೂ ಬೆಂಗಳೂರಿನ ಸುರಕ್ಷತೆ, ಕಾನೂನು ಸುವ್ಯವಸ್ಥೆ ಬಗ್ಗೆ ಈ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇದ್ದಿದ್ದರೆ ಇಂದು ಸಿಲಿಕಾನ್ ಸಿಟಿ ‘ಕ್ರೈಂ ಸಿಟಿ’ ಆಗುತ್ತಿರಲಿಲ್ಲ ಎಂದು
ಪಂಥಾಹ್ವಾನಕ್ಕೆ ಸಿದ್ಧ, ದಿನ ಸ್ಥಳ ನಿಗದಿ ಮಾಡಲಿ, ಕುಮಾರಸ್ವಾಮಿ ಜೊತೆ ದೇವೇಗೌಡರೂ ಬರಲಿ: ಡಿಕೆ ಶಿವಕುಮಾರ್
“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ.
ರಾಜಣ್ಣ ಯಾಕೆ ಸಿಎಂ ಬದಲಾವಣೆ ಮಾಡಲು ಮುಂದಾಗಿದ್ದಾರೆ: ಡಿಕೆ ಶಿವಕುಮಾರ್
ರಾಜಣ್ಣ ಅವರು ಸಿಎಂ ಬದಲಾವಣೆ ಮಾಡಲು ಯಾಕೆ ಹೊರಟಿದ್ದಾರೆ, ಸಿಎಂ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎನ್ನುವುದಾದರೆ ಸಿಎಂ ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ, ಸಿಎಂ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ,




