ರಾಜ್ಯ
ರಾಜಣ್ಣ ಯಾಕೆ ಸಿಎಂ ಬದಲಾವಣೆ ಮಾಡಲು ಮುಂದಾಗಿದ್ದಾರೆ: ಡಿಕೆ ಶಿವಕುಮಾರ್
ರಾಜಣ್ಣ ಅವರು ಸಿಎಂ ಬದಲಾವಣೆ ಮಾಡಲು ಯಾಕೆ ಹೊರಟಿದ್ದಾರೆ, ಸಿಎಂ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎನ್ನುವುದಾದರೆ ಸಿಎಂ ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ, ಸಿಎಂ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ, ನಾನು ಎಲ್ಲೂ ಹೇಳಿಲ್ಲವಲ್ಲಾ. ರಾಜಣ್ಣ ಅವರೇ ಸಿಎಂ ಬದಲಾವಣೆ ಮಾಡಲು ಮುಂದಾಗಿದ್ದಾರೆ. ನೀವು ಈ ಬಗ್ಗೆ ಅವರನ್ನೇ ಕೇಳಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸರ್ಕಾರಿ
17 ಜನಾನ ಇಟ್ಕೊಂಡು ಹರೀತಿನಿ, ಹರೀತಿನಿ ಅಂದ್ರೆ ಆಗುತ್ತಾ ಕುಮಾರಣ್ಣ: ಡಿಕೆ ಶಿವಕುಮಾರ್
ಮೊನ್ನೆ ತಾನೆ ಕುಮಾರಸ್ವಾಮಿಯವರು ಬೆಂಗಳೂರು ನಗರದಲ್ಲಿ ಬಿ ಖಾತೆಯಿಂದ ಎ ಖಾತೆ ಮಾಡಿಸಬೇಡಿ, ನಮ್ಮ ಸರ್ಕಾರ ಬಂದು ಬಿಡುತ್ತದೆ. ನೀವು ಯಾರೂ ದುಡ್ಡು ಕೊಡಲು ಹೋಗಬೇಡಿ. ನಾವು ಮಾಡುತ್ತೇವೆ ಎಂದು ಮಾತಾಡಿದ್ದಾರೆ. ಅಧಿಕಾರ ಕೊಟ್ಟಾಗ ನಿಮಗೇನೂ ಮಾಡುವುದಕ್ಕೆ ಆಗಲಿಲ್ಲ. ಅಧಿಕಾರ ಇಲ್ಲದೆ
ಪ್ರಣಾಳಿಕೆಯಲ್ಲಿನ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
ಚುನಾವಣೆ ವೇಳೆ ಜಿ.ಪರಮೇಶ್ವರ್ ಅವತ ಅಧ್ಯಕ್ಷತೆಯ ಪ್ರಣಾಳಿಕೆ ಸಮಿತಿ ಸಿದ್ದಪಡಿಸಿದ್ದ ಪ್ರಣಾಳಿಕೆಯಲ್ಲಿನ 580 ಭರವಸೆಗಳಲ್ಲಿ 290 ಕ್ಕೂ ಹೆಚ್ಚು ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರಕ್ಕೆ ಮೂರು ವರ್ಷಗಳು ಪೂರೈಸಿರುವ ಸಂದರ್ಭದಲ್ಲಿ
ರಾಜ್ಯದಲ್ಲಿ ನಾಳೆ ಮೆಡಿಕಲ್ ಶಾಪ್‌ಗಳು ಬಂದ್
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾಳೆ (ಮೇ 20) ಸಾರಿಗೆ ನೌಕರರ ಮುಷ್ಕರದಿಂದಾಗಿ ಬಸ್ ಸಂಚಾರ ಸ್ಥಗಿತಗೊಳ್ಳುವ ಆತಂಕ ಒಂದೆಡೆ, ಮತ್ತೊಂದೆಡೆ ರಾಜ್ಯದಲ್ಲಿ ನಾಳೆ ಮೆಡಿಕಲ್ ಶಾಪ್‌ಗಳು ಬಂದ್ ಇರಲಿವೆ. ಔಷಧ ಮಳಿಗೆಗಳ ಬಂದ್‌ಗೆ ಕರೆ ನೀಡಲಾಗಿದ್ದು, ಇದಕ್ಕೆ ಬೆಂಬಲ ವ್ಯಕ್ತವಾಗಿದೆ.ತುರ್ತು ಸಂದರ್ಭಗಳಲ್ಲಿ
ದುಬಾರೆಯಲ್ಲಿ ಕಂಜನ್ ದಾಳಿಗೆ ಒಳಗಾಗಿದ್ದ ಮಾರ್ತಾಂಡ ಆನೆ ಸಾವು
ಕೊಡಗಿನ ದುಬಾರೆ ಶಿಬಿರದಲ್ಲಿ ಮಾರ್ತಾಂಡ ಮತ್ತು ಕಂಜನ್ ಆನೆಗಳ ಕದನದ ವೇಳೆ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಆನೆ ಬಿದ್ದು ಆಕೆ ಮೃತಪಟ್ಟಿದ್ದು, ಕದನದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಮಂಗಳವಾರ ಅಸು ನೀಗಿದೆ. ಸೋಮವಾರ ಮಧ್ಯಾಹ್ನ ಆನೆಗಳ ಸ್ನಾನದ
ಮೂರು ವರ್ಷದಲ್ಲಿ ನೂರು ಸುಳ್ಳು ಸರ್ಕಾರದ ಸಾಧನೆ: ಬಿ. ಶ್ರೀರಾಮುಲು
ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತವನ್ನು ತೀವ್ರವಾಗಿ ಟೀಕಿಸಿದ ಮಾಜಿ ಸಚಿವ ಬಿ. ಶ್ರೀರಾಮುಲು , ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಈ ಸರ್ಕಾರದ ಸಾಧನೆ ಎಂದರು. ಬಳ್ಳಾರಿನಗರದ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುಳ್ಳಿನ
ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ರಾಜ್ಯದಲ್ಲಿ ಮೇ 20 (ನಾಳೆ) ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿ ಮುಷ್ಕರ ಮಾಡದಂತೆ ಸಾರಿಗೆ ಸಂಘಟನೆಗಳಿಗೆ ಸೂಚನೆ ನೀಡಿದೆ. ಸರ್ಕಾರ ಮತ್ತು ಸಂಘಟನೆಗಳ ನಡುವೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ನಿರ್ದೇಶಿಸಿದೆ. ಮತ್ತೊಂದೆಡೆ ಮುಷ್ಕರಕ್ಕೆ ಕರೆ
ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿಕೆ ಶಿವಕುಮಾರ್
ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ತಿರುಮಲದಲ್ಲಿ ರ ಶ್ರೀ ವೆಂಕಟೇಶ್ವರ
ಕೆಲಸ ಮಾಡದಿದ್ರೆ ಸಾರಿಗೆ ನೌಕರರಿಗೆ ವೇತನವೂ ಇಲ್ಲ: ಕೆಎಸ್ಸಾರ್ಟಿಸಿ
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಒಕ್ಕೂಟಗಳು ಸಿದ್ಧತೆ ನಡೆಸುತ್ತಿರುವಂತೆಯೇ ಕೆಎಸ್ಸಾರ್ಟಿಸಿ ಕೆಲಸವಿಲ್ಲದಿದ್ದರೆ ವೇತನವಿಲ್ಲ ಎಂಬ ನಿಯಮವನ್ನು ತಕ್ಷಣದಿಂದ ಜಾರಿಗೊಳಿಸಿ ಆದೇಶ ಹೊರಡಿಸುವ ಮೂಲಕ ನೌಕರರಿಗೆ ಬಿಸಿ ಮುಟ್ಟಿಸಿದೆ. ಸಾರಿಗೆ ನೌಕರರ ಸಂಘಟನೆಗಳು ವೇತನ ಪರಿಷ್ಕರಣೆ, ಸೇವಾ ಶರತ್ತುಗಳ ಸುಧಾರಣೆ ಸೇರಿದಂತೆ
ರಾಜ್ಯದಲ್ಲಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆ
ಮುಂದಿನ 3 ರಿಂದ 4 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಉಪಸಾಗರದಲ್ಲಿ




