ರಾಜ್ಯ
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಶವಗಳಿಗೆ ಶೋಧ ಕಾರ್ಯ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು
ಮಠ ಜಾಗ ತೆರವುಗೊಳಿಸಿದ ಮಸೀದಿ ಸದಸ್ಯರು, ಬಿಗುವಿನ ವಾತಾವರಣ, ಪೊಲೀಸ್ ಬಂದೋಬಸ್ತ್
ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದ ಬಳಿ ಕೋರ್ಟ್ ಆದೇಶವಿದೆ ಎಂದು ಹೇಳಿಕೊಂಡು ಸ್ಥಳೀಯ ಆಡಳಿತದ ಗಮನಕ್ಕೆ ತರದೆ ಮಠದ ಜಾಗವನ್ನು ಮಸೀದಿ ಸದಸ್ಯರು ತೆರವು ಮಾಡಿದ ಘಟನೆ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಬಡಾಮಕಾನ್ ಜಾಮೀಯ ಮಸೀದಿ ಕಮಿಟಿಯ ಸದಸ್ಯರು
ಜೆಡಿಎಸ್ ಮುಖ್ಯ ಸಚೇತಕ ಜಿ.ಡಿ.ಹರೀಶ್ಗೌಡ
ಪಕ್ಷದಿಂದ ಅಂತರ ಕಾಯ್ದುಕೊಂಡು ವರಿಷ್ಠರ ವಿರುದ್ಧ ಸೆಡ್ಡು ಹೊಡೆದಿರುವ ಜಿಟಿ ದೇವೇಗೌಡ ಅವರ ಪುತ್ರ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ಗೌಡ ಅವರನ್ನು ಜೆಡಿಎಸ್ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸ ಲಾಗಿದೆ. ಪುತ್ರನಿಗೆ ಹುದ್ದೆ ನೀಡಿ ತಂದೆಗೆ ಜೆಡಿಎಸ್ ವರಿಷ್ಠರು ಜಿಟಿಡಿಗೆ
ಬಾರ್ನಲ್ಲಿ ರೌಡಿ ಶೀಟರ್ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿ
ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದ್ಯ ಸೇವಿಸಲು ಬಾರ್ಗೆ ಬಂದಿದ್ದ ರೌಡಿ ಶೀಟರ್ನನ್ನು ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್ (42) ಹತ್ಯೆಯಾದ ರೌಡಿ ಶೀಟರ್. ಮಂಗಳವಾರ ರಾತ್ರಿ ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್ನ
ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಲು ಸಿಎಂಗೆ ಮನವಿ
ಬಜೆಟ್ ನಲ್ಲಿ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ಮನವಿ ಮಾಡಿ ದ್ದಾರೆ. ಮಹಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ
ಕೆ.ಎನ್.ರಾಜಣ್ಣ ಮಾರ್ಗದರ್ಶನದಲ್ಲೇ ಅಪೆಕ್ಸ್ ಬ್ಯಾಂಕ್ ಚುನಾವಣೆ: ಡಿಸಿಎಂ
“ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು. ಅಪೆಕ್ಸ್ ಬ್ಯಾಂಕ್ ಉಳಿಸುವುದು ನಮ್ಮ ಉದ್ದೇಶ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ
ಚಿತ್ರದುರ್ಗ ರಸ್ತೆ ಅಪಘಾತದಲ್ಲಿ ಮೂವರ ಸಾವು
ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿ ದ್ದಾರೆ. ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಟ್ರಕ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್ನಲ್ಲಿದ್ದ ಇಬ್ಬರು ಪ್ರಾಣ
ಕೆಪಿಎಸ್ಸಿಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಆಗಿದೆ: ಆರ್.ಅಶೋಕ್
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೆಪಿಎಸ್ಸಿ ಹಗರಣದ ಕುರಿತು ಮಾತನಾಡಿ, ಕೆಪಿಎಸ್ಸಿಯಲ್ಲಿ
3 ತಿಂಗಳು ಬಿರು ಬಿಸಿಲು ಸಾಮಾನ್ಯ ತಾಪಮಾನ
ಬೆಂಗಳೂರು: ಮಾರ್ಚ್- ಎಪ್ರಿಲ್ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ,ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು
ಎಲೆಚುಕ್ಕೆ, ಹಳದಿ ಎಲೆ ರೋಗಗಳಿಂದ ತೊಂದರೆಗೊಳಗಾದ ರೈತರಿಗೆ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ಬೆಂಗಳೂರು: ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ