ರಾಜ್ಯ
ಅಧಿಕಾರಿಗಳ ಜೊತೆ ಚರ್ಚಿಸಿ ಕಸ್ತೂರಿ ರಂಗನ್ ವರದಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ
ಕಸ್ತೂರಿ ರಂಗನ್ ವರದಿಗೆ ಸಂಬಂಧಿದಂತೆ ಈ ಭಾಗದ ಸಂಘಟನೆಗಳು ಹಾಗೂ ಜನ ಪ್ರತಿನಿಧಿಗಳು ಭೌತಿಕ ಸಮೀಕ್ಷೆ ನಡೆಸುವ ಬಗ್ಗೆ ಸಲಹೆ ನೀಡಿದ್ದು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು. ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತ ಸಾಧಕ ಬಾಧಕಗಳ ಕುರಿತು ಶಿವಕುಮಾರ್ ಸ್ಥಳೀಯ ಜನರ ಜೊತೆ ಸಭೆ ನಡೆಸಿ ಮಾತನಾಡಿದರು. ನೀವು ಕಸ್ತೂರಿ ರಂಗನ್ ವರದಿ, ಪರಿಸರ
ತುಳು 2ನೇ ಅಧಿಕೃತ ರಾಜ್ಯ ಭಾಷೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಣೆ
ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು ಎರಡನೇ ಅಧಿಕೃತ ರಾಜ್ಯ ಭಾಷೆ ಎಂದು ಘೋಷಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ
ಪ್ರತಿ ಲೀಟರ್ ಹಾಲಿಗೆ 8 ರೂ. ಹೆಚ್ಚಿಸಲು ಉತ್ಪಾದಕರ ಆಗ್ರಹ
ರಾಜ್ಯದಲ್ಲಿ ಹಾಲು ಉತ್ಪಾದಕರ ಸಂಘಗಳು ಪ್ರತಿ ಲೀಟರ್‌ಗೆ ಎಂಟು ರೂಪಾಯಿ ದರ ಹೆಚ್ಚಳಕ್ಕೆ ಆಗ್ರಹಿಸಿವೆ. ಬಮೂಲ್, ಚಮೂಲ್, ಮಂಡ್ಯ ಮಿಲ್ಕ್, ತುಮಕೂರು ಸೇರಿದಂತೆ ಹಲವು ಹಾಲು ಉತ್ಪಾದಕರ ಒಕ್ಕೂಟಗಳು ದರ ಹೆಚ್ಚಳ ಬೇಡಿಕೆ ಮುಂದಿಟ್ಟಿವೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟವು ಬೆಂಗಳೂರಿನಲ್ಲಿ
ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ: ಸಿಎಂ
ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ. ಯಾವುದೇ ಪಕ್ಷದ ನಾಯಕರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ
ಸಿನಿಮಾ ಟಿಕೆಟ್ ಮೇಲೆ ಶೇ 2 ಹೆಚ್ಚುವರಿ ಸೆಸ್
ಸಿನಿಮಾ ಟಿಕೆಟ್‌ಗಳ ಮೇಲೆ ಶೇ ಎರಡರಷ್ಟು ಹೆಚ್ಚುವರಿ ಸೆಸ್ ವಿಧಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಸೆ. ೩೦ರಿಂದ ಇದು ಅಧಿಕೃತವಾಗಿ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು 2024 ರಲ್ಲಿ ಮಂಡಿಸಿದ್ದ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕಕ್ಕೆ
ಮಾಧ್ಯಮಗಳು ಕಟ್ಟಕಡೆಯ ಮನುಷ್ಯನ ಧ್ವನಿಯಾಗಬೇಕು: ಮಾಜಿ ಸಿಎಂ ಸಿದ್ದರಾಮಯ್ಯ
ಮಾಧ್ಯಮರಂಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶಗಳು ದೊರೆಯಬೇಕು. ಕಟ್ಟಕಡೆಯ ಮನುಷ್ಯ, ಬಡವರು ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ಅವರ ಕಷ್ಟ-ಸುಖಗಳನ್ನು ಮಾಧ್ಯಮಗಳು ಸಮಾಜದ ಮುಂದಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ
ಪಿಕ್ ಪಾಕೆಟ್‌ನಲ್ಲಿ ಕೇಂದ್ರ ಸಚಿವರಿಗೆ ಪಿಹೆಚ್‌ಡಿ ನೀಡಬೇಕಿದೆ: ಸಿಎಂ ಡಿಕೆ ಶಿವಕುಮಾರ್
ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್ ಪಾಕೆಟ್ ಮಾಡುತ್ತಿದೆ. ಶಿಕ್ಷಕರಿಗೆ Tr. ಎಂಜಿನಿಯರ್ ಗಳಿಗೆ Er. ಪದನಾಮ ನೀಡಿರುವಂತೆ ಕೇಂದ್ರ ಸರ್ಕಾರದ ಎಲ್ಲಾ ಸಚಿವರಿಗೂ ಪಿಕ್ ಪಾಕೆಟ್ ನಲ್ಲಿ ಪಿಎಚ್ ಡಿ ನೀಡಬೇಕಿದೆ ಎಂದು ಸಿಎಂ
ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆ ಶಿವಕುಮಾರ್
ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿ
ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ಸಿಎಂ ವಿಶೇಷ ಪ್ರಾರ್ಥನೆ
ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ ಉತ್ತಮ ಮಳೆ- ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಗಾಣಗಾಪುರದ ಶ್ರೀ ದತ್ತಾತ್ರೇಯ ಸ್ವಾಮಿಯ ಸನ್ನಿಧಿಗೆ ಭೇಟಿ ನೀಡಿ
ಸರ್ಕಾರದ ವತಿಯಿಂದ ಮಧ್ವಾಚಾರ್ಯ ಜಯಂತಿ ಆಚರಿಸಲು ಸಿಎಂಗೆ ಮನವಿ
ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಕಲಬುರಗಿ ಜಿಲ್ಲಾ ಬ್ರಾಹ್ಮಣ ಸಂಘ, ವಿಶ್ವ ಮಧ್ವ ಮಹಾ ಪರಿಷತ್ ಮನವಿ ಸಲ್ಲಿಸಿದೆ. ಭಾರತೀಯ ಸನಾತನ ಧರ್ಮ, ತತ್ತ್ವಶಾಸ್ತ್ರ, ಆಧ್ಯಾತ್ಮಿಕತೆ ಹಾಗೂ ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ




