ರಾಜ್ಯ
ರಾಜ್ಯದಲ್ಲಿ ನಾಲ್ಕು ದಿನ ಬಿರುಗಾಳಿ ಸಹಿತ ಮಳೆ
ಮುಂದಿನ 3 ರಿಂದ 4 ದಿನ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದೆ. ಸಂಜೆ ವೇಳೆಗೆ ತೀವ್ರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಇಲಾಖೆ ತಿಳಿಸಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ
ಟಿವಿಕೆ ವಿಜಯ್ ಪ್ರಧಾನಿಯೂ ಆಗಲಿದ್ದಾರೆ: ಜ್ಯೋತಿಷಿ ವೆಟ್ರಿವೇಲ್
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆಯ ವಿಜಯ್ ಅಧಿಕಾರ ಸ್ವೀಕರಿಸಿದ ಬಳಿಕ ಅವರ ಆಪ್ತ ಜ್ಯೋತಿಷಿ ರಾಧನ್ ಪಂಡಿತ್ ವೆಟ್ರಿವೇಲ್ ಮಹತ್ವದ ಭವಿಷ್ಯ ನುಡಿದಿದ್ದಾರೆ. ವಿಜಯ್ ಅವರಿಗೆ ಭಾರತದ ಪ್ರಧಾನಮಂತ್ರಿಯಾಗುವ ಬಲವಾದ ಅವಕಾಶವಿದೆ. ವಿಜಯ್ ಅವರ ಜಾತಕವು ಪ್ರಧಾನಮಂತ್ರಿ ನರೇಂದ್ರ ಮೋದಿರ ಜಾತಕದ “ಫೋಟೋಕಾಪಿ”
ಸಾರಿಗೆ ನೌಕರರಿಂದ ಮೇ 20ರಂದು ಸಂಪೂರ್ಣ ಮುಷ್ಕರ
ಬೇಡಿಕೆಗೆಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದು, ಬೇಡಿಕೆ ಈಡೇರಿಸದಿದ್ದರೆ ಮೇ.20ರಂದು ಸಂಪೂರ್ಣ ಮುಷ್ಕರ ನಡೆಸುವುದಾಗಿ ಎಚ್ಚರಿಸಿದ್ದಾರೆ. ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಸಾರಿಗೆ ನೌಕರರ ಮುಖಂಡರು ಈ ಮುಷ್ಕರ ನಿರ್ಧಾರ ಘೋಷಿಸಿದ್ದಾರೆ ಮೇ. 20 ರಂದು ಎಲ್ಲಾ
ಸಮಸಮಾಜದ ಕನಸು ಕಂಡ ಸಮಾಜ ಸುಧಾರಕ ಕನಕದಾಸರು: ಸಿಎಂ ಸಿದ್ದರಾಮಯ್ಯ
ಕನಕದಾಸರು ಸಾಮಾಜಿಕ ಅವ್ಯವಸ್ಥೆಯನ್ನು ಸರಿಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರಿಂದ ಅವರನ್ನು ವಿಶ್ವಮಾನವರಾಗಿ ಕಾಣಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಂತ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ ಕಲಾಗ್ರಾಮ ಮಲ್ಲತ್ತಹಳ್ಳಿಯಲ್ಲಿ ಆಯೋಜಿಸಿದ್ದ ಕನಕದಾಸರ
ಅಕ್ಕಿ ಬೆಲೆ, ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ
ಒಂದು ವಾರದಿಂದ ರಾಜ್ಯದ ಮಾರುಕಟ್ಟೆಗಳಲ್ಲಿ ಸಾಮಾನ್ಯ ಹಾಗೂ ಪ್ರೀಮಿಯಂ ಅಕ್ಕಿ ಬೆಲೆಗಳು ಗಣನೀಯವಾಗಿ ಹೆಚ್ಚಳ ಆಗಿದೆ. ಪ್ರತಿ ಕೆಜಿ ಅಕ್ಕಿಗೆ ₹3 ರಿಂದ 10ರವರೆಗೆ ಏರಿಕೆಯಾಗಿದ್ದು, 26 ಕೆಜಿ ಬ್ಯಾಗ್ ಅಕ್ಕಿ ದರ ₹50 ರಿಂದ 100ರವರೆಗೆ ಏರಿಕೆಯಾಗಿದೆ. ಬೆಂಗಳೂರು, ಮೈಸೂರು,
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಆಗ್ರಹ
ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ
ತಾಯಿಯ ನೋಡಿಕೊಳ್ಳಲಾಗದ ಮಗಳು ಆಸ್ತಿ ವಾಪಸ್ ನೀಡಬೇಕು: ಹೈಕೋರ್ಟ್ ಚಾಟಿ
ತಾಯಿಯನ್ನು ನೋಡಿಕೊಳ್ಳಲಾಗದ ಮಗಳು ತಾಯಿಯ ಆಸ್ತಿಯನ್ನು ಅವರಿಗೆ ವಾಪಸ್ ನೀಡುವಂತೆ ಹಿರಿಯ ನಾಗರಿಕರ ನಿರ್ವಹಣಾ ನ್ಯಾಯಮಂಡಳಿ ಮತ್ತು ಉಪವಿಭಾಗಾಧಿಕಾರಿಗಳು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ. ತಾಯಿಯಯನ್ನು ನೋಡಿಕೊಳ್ಳುವ ಕಾನೂನು, ನೈತಿಕ ಮತ್ತು ಸಾಮಾಜಿಕ ಜವಾಬ್ದಾರಿಯಿಂದ ಮಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ
ನಮ್ಮನ್ನು ಟೀಕಿಸದಿದ್ದರೆ ಕುಮಾರಸ್ವಾಮಿಗೆ ರಾಜಕೀಯ ಬದುಕು ಇಲ್ಲ: ಡಿಕೆ ಶಿವಕುಮಾರ್
“ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ಅವರು ಬಿಡದಿ
ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣ ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ: ಸಿಎಂ ಸಿದ್ದರಾಮಯ್ಯ
ಸಂವಿಧಾನದ ಆಶಯವಾಗಿರುವ ಸರ್ವಧರ್ಮ ಸಮಭಾವದ ಆಶಯಕ್ಕೆ ಅನುಗುಣವಾಗಿಯೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಇದು ಯಾರನ್ನಾದರೂ ಓಲೈಸುವ ಇಲ್ಲವೇ ನೋಯಿಸುವ ಉದ್ದೇಶದ ವಸ್ತ್ರಸಂಹಿತೆ ಅಲ್ಲ, ಎಲ್ಲ ಜಾತಿ-ಧರ್ಮಗಳ ಆಚರಣೆ, ಸಂಪ್ರದಾಯಗಳನ್ನು ಗೌರವಿಸುವ ವಸ್ತ್ರಸಂಹಿತೆಯಾಗಿದೆ. ಜಾತಿ, ಧರ್ಮಗಳ ಆಧಾರದಲ್ಲಿ ಸಮಾಜವನ್ನು ಒಡೆಯುತ್ತಿರುವವರಿಗೆ
ವಿಜಯಪುರದಲ್ಲಿ ಗಾಳಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರ ಸಾವು
ವಿಜಯಪುರದ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ಗಾಳಿ ಮಳೆಗೆ ಮನೆಯ ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಮತ್ತು ಕೀರ್ತಿ




