ರಾಜ್ಯ
ಅಕ್ಟೋಬರ್ ನಲ್ಲಿ 800 ಕೆಪಿಎಸ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಅಕ್ಟೋಬರ್ನಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು. ಈ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಶಿವಮೊಗ್ಗದಲ್ಲಿಯೇ ಚಾಲನೆ ನೀಡಲಿದ್ದಾರೆ ಎಂದು ಸಾಕ್ಷರತಾ ಹಾಗೂ ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 800 ಕೆಪಿಎಸ್ ಶಾಲೆಗಳನ್ನು ತೆರೆಯಲಾಗುವುದು. ಇದರಲ್ಲಿ 500 ಶಾಲೆಗಳನ್ನು ವಿಶ್ವ ಬ್ಯಾಂಕ್ ನೆರವಿನಿಂದ ಪ್ರಾರಂಭಿಸಲಾಗುತ್ತಿದೆ. ಕೆಕೆಆರ್ಎಲ್ನಿಂದ 200 ಶಾಲೆಗಳು, ಉಳಿದ 100 ಶಾಲೆಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ
ಧರ್ಮಸ್ಥಳ ಪ್ರಕರಣದಲ್ಲಿ ಫಾರಿನ್ ಫಂಡ್ ಆರೋಪ: ತನಿಖೆಗೆ ಮುಂದಾದ ಇಡಿ
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ. ವಿದೇಶಿ ಎನ್‌ಜಿಒಗಳಿಂದ ಹಣ ಬಂದಿದೆಯೇ ಎಂಬ ವಿಚಾರ ತಿಳಿಯಲು ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್ ಗಳ ಬಗ್ಗೆ ಇಡಿ
ನ್ಯಾ.ನಾಗಮೋಹನ್‍ದಾಸ್ ಅಥವಾ ಮಾಧುಸ್ವಾಮಿ ವರದಿಗೆ ಅನುಮೋದನೆ: ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ರಾಜ್ಯ ಸಚಿವ ಸಂಪುಟದ ಸಭೆ ಇದೇ 4ರಂದು ನಡೆಯಲಿದೆ. ಆ ಸಂದರ್ಭದಲ್ಲಿ ನಾಗಮೋಹನ್‍ದಾಸ್ ಅವರ ವರದಿ ಅಥವಾ ಮಾಧುಸ್ವಾಮಿಯವರ ನೇತೃತ್ವದ ವರದಿಯನ್ನು ಒಪ್ಪಿ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು
ಶಾಸಕ ವೀರೇಂದ್ರ ಪಪ್ಪಿ ಮನೆಗೆ ಮತ್ತೆ ಇಡಿ ದಾಳಿ
ಈಗಾಗಲೇ ಇಡಿ ವಶದಲ್ಲಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್ ನೀಡಿದೆ, ಚಳ್ಳಕೆರೆ ಪಟ್ಟಣದಲ್ಲಿರುವ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆಳವಣಿಗೆ ವೀರೇಂದ್ರ ಪ್ಪಿಯ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಮನೆಯಲ್ಲಿ ಶೋಧ
ಗಾಳಿ ಸಹಿತ ಮಳೆ: ಕರ್ನಾಟಕ ಕರಾವಳಿಗೆ ರೆಡ್ ಅಲರ್ಟ್
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೆ ಭಾರಿ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಜೊತೆಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ
ಯಾದಗಿರಿಯಲ್ಲಿ ಅಣ್ಣ ತಮ್ಮ ಹೃದಯಾಘಾತಕ್ಕೆ ಬಲಿ
ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ಮನೆಯೊಂದರಲ್ಲಿ ಅಣ್ಣ ಮತ್ತು ತಮ್ಮ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತಪಟ್ಟ ಸೋದರರು. ತಮ್ಮ ಇರ್ಫಾನ್‌ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ಗೂ ತೀವ್ರ
ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆಯಲ್ಲ, ರಾಜಕೀಯ ಯಾತ್ರೆ: ಸಿಎಂ ಸಿದ್ದರಾಮಯ್ಯ
ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಶ್ರವಣ ಸಮಸ್ಯೆ ಪತ್ತೆ ನಿಜಕ್ಕೂ ದೊಡ್ಡ ಸಾಧನೆ: ಸಿಎಂ
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು
ಧರ್ಮಸ್ಥಳ ಪ್ರಕರಣ ಬಿಜೆಪಿಯದ್ದೇ ಷಡ್ಯಂತ್ರ: ಡಿಕೆ ಶಿವಕುಮಾರ್
ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ. ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್
ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲು: ಆರ್. ಅಶೋಕ
ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಯಲಾಗಿದೆ




