ರಾಜ್ಯ
30% ಮಾತ್ರ ಅನುದಾನ ಬಳಕೆ, ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧ: ಆರ್ ಅಶೋಕ ಟೀಕೆ
2025-26 ನೇ ಆರ್ಥಿಕ ಸಾಲಿನಲ್ಲಿ 6 ತಿಂಗಳು ಕಳೆದು ಹೋದರೂ 30% ಮಾತ್ರ ಅನುದಾನ ಬಳಕೆಯಾಗಿದ್ದು, @INCKarnataka ಸರ್ಕಾರದಲ್ಲಿ ಹೇಗೆ ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಸ್ತಬ್ಧವಾಗಿದೆ ಎನ್ನುವುದಕ್ಕೆ ಕನ್ನಡಿ ಹಿಡಿದಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, RSS ಜಪ, ವಿವಾದಾತ್ಮಕ ಹೇಳಿಕೆಗಳಲ್ಲೇ ಕಾಲಹರಣ ಮಾಡುತ್ತಿರುವ ಸಚಿವ @PriyankKharge ಅವರ ಇಲಾಖೆಗಳ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಆರ್ ಡಿಪಿಆರ್
ರಾಜ್ಯದಲ್ಲಿ ಜಲಮೂಲ ಸಮೃದ್ಧಿ, ವರುಣನ ಕೃಪೆಗೆ ಸರ್ಕಾರ ಪಾತ್ರ: ಡಿಕೆ ಶಿವಕುಮಾರ್
ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ
ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಸಲು ಸಾರಿಗೆ ಸಚಿವರ ಸೂಚನೆ
ಕರ್ನೂಲ್ನಲ್ಲಿ ಖಾಸಗಿ ಬಸ್ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆ ಸುರಕ್ಷತಾ ಕ್ರಮಗಳ ಬಗ್ಗೆ ಚಿಂತನೆ ನಡೆಸಿದೆ. ರಾಜ್ಯದ 4 ಸಾರಿಗೆ ನಿಗಮಗಳ ಎಂಡಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಸುರಕ್ಷತಾ ಕ್ರಮಗಳ ಪರಿಶೀಲನೆ ಬಗ್ಗೆ ಖಡಕ್
ಬೆಂಗಳೂರು ನಗರದ ಘನತೆಗೆ ಘಾಸಿ ಮಾಡಬೇಡಿ ಎಂದು ಉದ್ಯಮಿಗಳಿಗೆ ಹೇಳಿದ್ದೇನೆ: ಡಿಸಿಎಂ
“ಉದ್ಯಮಿಗಳು ನಮ್ಮ ಸಹೋದರ, ಸಹೋದರಿಯರು. ಬೆಂಗಳೂರು ನಿಮ್ಮ ನಗರ, ಇದರ ಘನತೆಗೆ ಘಾಸಿ ಮಾಡಬೇಡಿ ಎಂದು ಹೇಳಿದ್ದೇನೆ. ನಮ್ಮನ್ನು ಟೀಕೆ ಮಾಡಿದವರನ್ನು ದೂರ ಮಾಡಲು ಆಗುವುದಿಲ್ಲ. ಅವರ ಸಲಹೆ ಸೂಚನೆಗಳನ್ನು ನಾವು ಕೇಳಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಬ್ಬನ್
ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ: ಡಿಕೆ ಶಿವಕುಮಾರ್
“ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ 5 ಕೋಟಿ ರೂಪಾಯಿ ಅನುದಾನ ನೀಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಬ್ಬನ್ ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ
ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರಿಸಿ: ಡಿಸಿಎಂಗೆ ನಾಗರಿಕರ ಬೆಂಬಲ
“ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರೆಯಿರಿ”, “ಡಿಕೆ ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ…” ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಕಾರ್ಯವೈಖರಿ, ದೂರದೃಷ್ಟಿ ಯೋಜನೆಗಳನ್ನು ಸಾರ್ವಜನಿಕರು
ಕೆಎಸ್‌ಡಿಎಲ್ 451 ಕೋಟಿ ರೂ. ನಿವ್ವಳ ಲಾಭ, 21 ಹೊಸ ಉತ್ಪನ್ನ ಮಾರುಕಟ್ಟೆಗೆ
ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಾರ್ವಜನಿಕ ಉದ್ದಿಮೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್), 2024-2025 ನೇ ಆರ್ಥಿಕ ವರ್ಷದಲ್ಲಿ ದಾಖಲೆಯ ಸಾಧನೆ ಮಾಡುವ ಮೂಲಕ ಭಾರಿ ಲಾಭದೊಂದಿಗೆ ಮುನ್ನಡೆಯುತ್ತಿದೆ. 2024- 25ರ ಆರ್ಥಿಕ ವರ್ಷದಲ್ಲಿ 1786 ಕೋಟಿ ರೂ. ವಹಿವಾಟು
ರೈತರಿಗೆ ವಂಚಿಸಿದ ಆರೋಪಿಗಳ ರಕ್ಷಣೆಗೆ ಜಮೀರ್ ಪೊಲೀಸ್ ಮೇಲೆ ಒತ್ತಡ ಖಂಡನೀಯ: ಆರ್. ಅಶೋಕ
ರೈತರಿಗೆ ವಂಚಿಸಿದ ಆರೋಪಿಗಳನ್ನು ರಕ್ಷಿಸುವಂತೆ ಮುಖ್ಯಮಂತ್ರಿಗಳ ಆಪ್ತ, ಸಚಿವ ZameerAhmed ಅವರು ಪೊಲೀಸರ ಮೇಲೆ ಒತ್ತಡ ಹಾಕಿರುವುದು ಖಂಡನೀಯ. ಸಚಿವ ಸಂಪುಟ ಸದಸ್ಯರೇ ಹೀಗೆ ಕಾನೂನು ಬಾಹಿರವಾಗಿ ನಡೆದುಕೊಳ್ಳುವುದಾದರೆ ರಾಜ್ಯದಲ್ಲಿ ಸಂವಿಧಾನ, ಕಾನೂನು ನಿಯಮಗಳು ಇದ್ದು ಪ್ರಯೋಜನವೇನು ಎಂದು ಪ್ರತಿಪಕ್ಷ ನಾಯಕ
ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀ
ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದರು. ಶ್ರೀ ಜಚನಿ ಅಧ್ಯಯನ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ “ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ”
ಕುಮಾರಸ್ವಾಮಿ ಖಾಲಿ ಟ್ರಂಕ್: ಡಿಕೆ ಶಿವಕುಮಾರ್ ವಾಗ್ದಾಳಿ
“ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಶಿವಕುಮಾರ್




