Tuesday, September 29, 2026
Menu

ಮಾದಪ್ಪನ ಭಕ್ತರಿಗೆ ಭದ್ರತೆ ನೀಡಲು ರಾಜ್ಯಸರ್ಕಾರ ವಿಫಲ: ಆರ್‌ ಅಶೋಕ

ಮಾದಪ್ಪನ ಭಕ್ತರಿಗೆ ಭದ್ರತೆ ನೀಡಲು ರಾಜ್ಯ @INCKarnataka ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕೇವಲ ಕೆಲವು ದಿನಗಳ ಅಂತರದಲ್ಲಿ ಮೂರು ಚಿರತೆ ದಾಳಿಗಳು, ಎರಡು ಅಮಾಯಕ ಭಕ್ತರ ಸಾವು, ಇದು ಆಡಳಿತ ವೈಫಲ್ಯ ಅಲ್ಲವೇ? ಇದು ಸರ್ಕಾರದ ಘೋರ ನಿರ್ಲಕ್ಷ್ಯ ಅಲ್ಲವೇ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ. ದೇವಸ್ಥಾನದ ಹೆಸರಿನಲ್ಲಿ ಕೋಟಿ ಕೋಟಿ ಹಣ ಸಂಗ್ರಹ ಮಾಡುವ ಸರ್ಕಾರಕ್ಕೆ, ಭಕ್ತರ ಸುರಕ್ಷತೆಯ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದಿರುವುದು

ನಾಗಮಲೆಯಲ್ಲಿ ಚಿರತೆ ದಾಳಿಗೆ ಬಾಲಕ ಬಲಿ

ನಾಗಮಲೆಯಲ್ಲಿ ಬಾಲಕನೊಬ್ಬ ಚಿರತೆ ದಾಳಿಗೆ ಬಲಿಯಾಗಿದ್ದು, ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಂಗಳೂರು ಕಾಮಾಕ್ಷಿಪಾಳ್ಯ ವೃಷಭಾವತಿ ನಗರದ ಹರ್ಷಿತ್ ಗೌಡ ನಾಗಮಲೆಯಲ್ಲಿ ಚಿರತೆ ದಾಳಿಗೆ ಬಲಿಯಾದ ಬಾಲಕ. ನನ್ನ ಸೊಸೆ ಪವಿತ್ರ ತನ್ನ ಇಬ್ಬರು

ಸಚಿವ ಸುಧಾಕರ್‌ ಅಗಲಿಕೆ ನೋವು ತಂದಿದೆ, ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ-ಡಿಸಿಎಂ ಸಂತಾಪ

ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟವುಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಸದಾಶಿವ ನಗರದಲ್ಲಿರುವ ಸಚಿವ ಸುಧಾಕರ್ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದು ಮಾಧ್ಯಮದವರೊಂದಿಗೆ ಮಾತನಾಡಿದರು. ಸುಧಾಕರ್ ಮೂಲತಃ ಚಳ್ಳಕರೆಯವರು. 2008ರಿಂದ

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ಬಂಧಿಸಿದ ಇಡಿ, ಮೊಹಮ್ಮದ್‌ ನಲಪಾಡ್‌ಗೆ ಭೀತಿ

ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಗರಣದ ಕಿಂಗ್‌ಪಿನ್ ಶ್ರೀಕಿ ಸೇರಿದಂತೆ ಮೂವರನ್ನು ಬಂಧಿಸಿದ್ದು, ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಭೀತಿಯುಂಟಾಗಿದೆ. ಬಂಧಿತ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ನಿಕಟ ಸಂಪರ್ಕ ಹೊಂದಿದ್ದರು ಎಂಬ

ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ: ಡಿಕೆ ಶಿವಕುಮಾರ್‌

“ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದರು.  ತಮಿಳುನಾಡಿನ ಶಾಸಕರು ಈಗಲ್ ಟನ್

ತಮಿಳುನಾಡಲ್ಲಿ ವಿಜಯ್ ಅವರನ್ನು ದೇವರೇ ಕಾಪಾಡಬೇಕು: ಹೆಚ್‌ಡಿಕೆ

ತಮಿಳುನಾಡಿನಲ್ಲಿ ವಿಜಯ್‌ ಅವರನ್ನು ದೇವರೇ ಕಾಪಾಡಬೇಕು. ತಮಿಳುನಾಡು ರಾಜ್ಯದ ಬಜೆಟ್ ಗಾತ್ರ 3.5 ಲಕ್ಷ ಕೋಟಿ ರೂಪಾಯಿ. ಆದರೆ ಇವರು ಭರವಸೆಗಳನ್ನು ನೀಡಿರುವ ಫ್ರೀ ಬೀಸ್ ಗಳಿಗೆ ಕಡಿಮೆ ಎಂದರೂ 6 ಲಕ್ಷ ಕೋಟಿ ರೂಪಾಯಿ ಬೇಕು. ಅಷ್ಟು ಹಣವನ್ನು ಎಲ್ಲಿಂದ

ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮುಂದುವರಿಯಲಿದೆ.

ಕಾಮುಕ ಅಧಿಕಾರಿಗೆ ರಕ್ಷಣೆ ನೀಡುವುದೇ ಕಾಂಗ್ರೆಸ್‌ ಸರ್ಕಾರಕ್ಕೆ ಮುಖ್ಯ: ಆರ್‌ ಅಶೋಕ

ಲೈಂಗಿಕ ಹಗರಣದ ವಿಡಿಯೋ ಅಸಲಿ ಎಂದು ವರದಿ ಬಂದಿದ್ದರೂ, ಕಾಮುಕ ಅಧಿಕಾರಿಯನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯದ ಮೇಲೆ ನಂಬಿಕೆ ಇಲ್ಲದಂತಾಗಿದೆ. ಪೊಲೀಸ್ ಮಹಾನಿರ್ದೇಶಕ (DGP) ಶ್ರೇಣಿಯ ಅಧಿಕಾರಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಾಗ, ಅದನ್ನು ಗಂಭೀರವಾಗಿ ಪರಿಗಣಿಸಬೇಕಾದ ರಾಜ್ಯ

ಶೃಂಗೇರಿ ಫಲಿತಾಂಶ ಘೋಷಣೆ ತಡ: ಸಿಬಿಐ ತನಿಖೆ ನಡೆಯಲಿ ಎಂದ ಆರ್‌ ಅಶೋಕ 

ಡಿ.ಎನ್‌.ಜೀವರಾಜ್‌ ಅವರ ಶಾಸಕ ಸ್ಥಾನದ ಫಲಿತಾಂಶ ಬಂದ ನಂತರವೂ ಚುನಾವಣಾಧಿಕಾರಿಗಳು ಫಲಿತಾಂಶ ಘೋಷಿಸಲು ಒಂದು ದಿನ ತಡ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿದವರು ಯಾರೆಂದು ತಿಳಿಯಲು ಸಿಬಿಐ ತನಿಖೆ ಮಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದ್ದಾರೆ. ಶೃಂಗೇರಿ

ಚುನಾವಣಾ ಲಕ್ಷ್ಮಿಯಾಗಿ ಬದಲಾದ ಗೃಹಲಕ್ಷ್ಮೀ

ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪನವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ, ಗೃಹಲಕ್ಷ್ಮಿ ಇವತ್ತು ಚುನಾವಣಾ