ರಾಜ್ಯ
ಸುಜಾತ ಭಟ್‌ಗೆ ಎಸ್‌ಐಟಿ ಭದ್ರತೆ ಒದಗಿಸಬೇಕು, ಮಹಿಳೆಯರ ಘನತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಮಹಿಳಾ ಆಯೋಗ
ಮಹಿಳೆಯರ ಘನತೆಗೆ ಯಾರೇ ಧಕ್ಕೆ ತಂದರೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಎಚ್ಚರಿಕೆ ನೀಡಿದ್ದಾರೆ. ಅನನ್ಯಾ ಭಟ್ ಅವರ ತಾಯಿ ‘ಪದೇ ಪದೆ ಪ್ರಶ್ನೆ ಮಾಡಿದರೆ ನಾನು ನೇಣು ಹಾಕಿಕೊಳ್ಳುತ್ತೇನೆ’ ಎಂದು ಹೇಳುತ್ತಿದ್ದಾರೆ. ಆದ್ದರಿಂದ ಅವರಿಗೂ ಎಸ್‌ಐಟಿ ಭದ್ರತೆ ಒದಗಿಸಬೇಕು ಎಂಬುದಾಗಿ ನಾನು ಶಿಫಾರಸು ಮಾಡಿದ್ದೇನೆ ಎಂದು ಹೇಳಿದ್ದಾರೆ. ಅವರು ಇತ್ತೀಚಿನ ಬೆಳವಣಿಗೆಗಳ ಕುರಿತು ಮಹಿಳಾ ಹೋರಾಟಗಾರರು
ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ
ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ
ಕಾಂಗ್ರೆಸ್ ಪಕ್ಷದ “ಮತಗಳ್ಳತನ” ಬಯಲು ಮಾಡಿದ ಸಿದ್ದರಾಮಯ್ಯ: ಆರ್. ಅಶೋಕ
1991ರಲ್ಲಿ ಮಾನ್ಯ ಸಿದ್ದರಾಮಯ್ಯನವರು ಲೋಕಸಭೆಗೆ ಸ್ಪರ್ಧಿಸಿದ್ದು ಕೊಪ್ಪಳ ಲೋಕಸಭಾ ಕ್ಷೇತ್ರದಿಂದ, ಜನತಾದಳ ಪಕ್ಷದಿಂದ, ಸಿದ್ದರಾಮಯ್ಯವರವನ್ನ ಮೋಸದಿಂದ ಸೋಲಿಸಿದ್ದು ಕಾಂಗ್ರೆಸ್ ಪಕ್ಷ. “ಮತಗಳ್ಳತನ” ಎಂಬ ಕಪೋಲಕಲ್ಪಿತ ನಾಟಕದ ಬಗ್ಗೆ ಸತ್ಯ ನುಡಿದಿದ್ದ ಮಾಜಿ ಸಚಿವ ಕೆ. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ್ದ
ಚಾಮುಂಡೇಶ್ವರಿ ದೇಗುಲ ಹಿಂದೂಗಳ ಆಸ್ತಿ ಅಲ್ಲವೆಂದ ಡಿಕೆ ಶಿವಕುಮಾರ್ ಕ್ಷಮೆ ಯಾಚಿಸಬೇಕು: ಆರ್.ಅಶೋಕ
ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿಕೆಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು
ಸಹಕಾರ ಸಂಘ ಹಿರಿಯ ನಿರೀಕ್ಷಕರ 126 ಹುದ್ದೆ,ನಿರೀಕ್ಷಕರ 403 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ
ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ
ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆ ನಗದು ಪುರಸ್ಕಾರ ಮೊತ್ತ ಹೆಚ್ಚಳ: ಸಿಎಂ
ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಕೆ ಶಿವಕುಮಾರ್
“ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ
ದಾವಣಗೆರೆ ಶಿಕ್ಷಕಿಯಿಂದ 22.40 ಲಕ್ಷ ರೂ. ಸುಲಿಗೆ : ಸೈಬರ್ ವಂಚಕ ಅರೆಸ್ಟ್
ದಾವಣಗೆರೆಯ ಶಾಲಾ ಶಿಕ್ಷಕಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಎಂದು ಬೆದರಿಸಿ 22.40 ಲಕ್ಷ ರೂ. ಸುಲಿಗೆ ಮಾಡಿದ್ದ ಆರೋಪದಲ್ಲಿ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಹಾಸನದ ಬೇಲೂರು ತಾಲೂಕಿನ ಕೋರಟಿಕೆರೆ ಗ್ರಾಮದ ಅರುಣ್ ಕುಮಾರ್(35) ಬಂಧಿತ. ಬಂಧಿತನ ಬ್ಯಾಂಕ್ ಖಾತೆಯನ್ನು ಫ್ರೀಝ್ ಮಾಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಗಸ್ಟ್ 30ರವರೆಗೆ ಭಾರೀ ಮಳೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ
ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು




