ರಾಜ್ಯ
ಶೃಂಗೇರಿ ಫಲಿತಾಂಶದಲ್ಲಿ ಬಿಜೆಪಿಯವರ ಕ್ರಿಮಿನಲ್ ಸಂಚು,ವೋಟ್ ಚೋರಿ ಸ್ಪಷ್ಟ; ಸಿಎಂ ಸಿದ್ದರಾಮಯ್ಯ
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿ. ಎಣಿಕೆ ಮಾಡಿದ ಬಳಿಕ ಎಲ್ಲಾ ದಾಖಲಾತಿಗಳನ್ನು ಟ್ರಂಕ್ನಲ್ಲಿಡಲಾಗುತ್ತದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಕೇಂದ್ರದಲ್ಲೂ ಆವರ ಸರ್ಕಾರ ಇತ್ತು. ಅವರು ಹೇಳುವ ಪ್ರಕಾರ ಡಬಲ್ ಇಂಜಿನ್ ಸರ್ಕಾರ ಇತ್ತು. ಬಿಜೆಪಿಯವರು ಸಿಬ್ಬಂದಿ ಮೂಲಕ ಮತಪತ್ರಗಳನ್ನು ತಿದ್ದಿರುವುದು ಖಚಿತವಾಗಿದೆ. ಇದು ಕ್ರಿಮಿನಲ್
“ಶೃಂಗೇರಿ ಮರು ಎಣಿಕೆ ಫಲಿತಾಂಶ: ಬಿಜೆಪಿಯಲ್ಲಿ ಇಷ್ಟರ ಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ಎಣಿಸಿರಲಿಲ್ಲ”
“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ.
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ನ ಸಮರ್ಥ್ ಶಾಮನೂರುಗೆ ಜಯ
ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಜಯ ಗಳಿಸಿದ್ದಾರೆ. ಸಮರ್ಥ ಶಾಮನೂರು ಪ್ರತಿಸ್ಪರ್ಧಿಗಳ ವಿರುದ್ಧ ಮುನ್ನಡೆ ಸಾಧಿಸಿ ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಂಡಿದ್ದಾರೆ. ಸಮರ್ಥ್ ಗೆಲುವು ಕಾಂಗ್ರೆಸ್ ಶಾಸಕರಾದ
ಕೇರಳದಲ್ಲಿ ಅಧಿಕಾರ ನಿರೀಕ್ಷಿತ , ತಮಿಳುನಾಡಲ್ಲಿ ಅಚ್ಚರಿ ಫಲಿತಾಂಶ: ಡಿಕೆ ಶಿವಕುಮಾರ್
“ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು
ಹೆಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲು ಕಂಡಿದ್ದಾರೆ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ
ಕೆಸಿ ರೆಡ್ಡಿ ಸಮರ್ಥ, ಪ್ರಾಮಾಣಿಕ ಆಡಳಿತಗಾರ: ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಶ್ರೀ ದಿವಂಗತ ಕೆ.ಸಿ. ರೆಡ್ಡಿ ಯವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ
ಶಾಸಕ ಬೈರತಿ ಬಸವರಾಜ್ ಬೆಂಬಲಿಗರಿಂದ ಹಲ್ಲೆ, ಬೆದರಿಕೆ: ಎಎಪಿ ನಾಯಕಿ ದೂರು
ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನಲ್ಲಿ ಹೊರ ಬಂದಿರುವ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ಸತ್ಯವಾಣಿ ದೂರು
ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೇ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ
ಶೃಂಗೇರಿ ವಿಧಾನಸಭೆ ಕ್ಷೇತ್ರ: ಬಿಜೆಪಿಯ ಡಿ.ಎನ್.ಜೀವರಾಜ್ ಗೆಲುವು
ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು
ಶೃಂಗೇರಿ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶ ಕೂಡಲೇ ಪ್ರಕಟಿಸಿ: ಆರ್ ಅಶೋಕ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು ಕೂಡಲೇ ಫಲಿತಾಂಶ ಪ್ರಕಟಿಸಿ ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ




