Menu

ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ತನಿಖಾ ಸಂಸ್ಥೆಗಳಿಂದ ವಿರೋಧ ಪಕ್ಷಗಳ ನಾಯಕರ ಬೇಟೆ

ಕಾಂಗ್ರೆಸ್ ಮತ್ತು ಮಿತ್ರಕೂಟ ಮತ್ತು ಪ್ರಾದೇಶಿಕ ಪಕ್ಷಗಳನ್ನು ಸಂಪೂರ್ಣವಾಗಿ ನೆಲಸಮಗೊಳಿಸುವ ಅಜೆಂಡಾ ಬಿಜೆಪಿ ಹೊಂದಿರುವುದು ಹೊಸದೇನಲ್ಲ. ನರೇಂದ್ರ ಮೋದಿ ಕಳೆದ ಹತ್ತು ವರ್ಷಗಳಿಂದಲೂ ದೇಶದಿಂದ ಕಾಂಗ್ರೆಸ್ ಅನ್ನು ಸಂಪೂರ್ಣ ವಾಗಿ ಹೊರದೂಡುತ್ತೇವೆ ಮತ್ತು ಈ ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆಂದು ಬಹಿರಂಗವಾಗಿ ಹೇಳುತ್ತಿರುವುದು ಗಮನಾರ್ಹ. ಆದರೆ ಮೋದಿ ಅವರ ಆಶಯವು ನೆರವೇರುವುದು ಕಷ್ಟ. ದೇಶದ ಕೆಲ ಪ್ರಮುಖ ರಾಜ್ಯಗಳ ಚುನಾವಣೆ ಸಮೀಪಿಸಿವೆ. ಅಗ್ರ ರಾಜಕೀಯ ಪಕ್ಷಗಳ ಚಟುವಟಿಕೆಗಳೂ ಶುರುವಾಗಿವೆ. ಅಸ್ಸಾಂ,

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ(ಬಾದಾಮಿ), ಜನವರಿ 19: 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಾದಾಮಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ

ಚಾರ್ಮಡಿ ಘಾಟ್ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಸುಟ್ಟು ಭಸ್ಮ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದೆ. ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ

23 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್​​ವಾರು ಮೀಸಲಾತಿ ಪಟ್ಟಿ ಸಿದ್ಧ

ಬೆಂಗಳೂರು: ರಾಜ್ಯದ 23 ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್​​ವಾರು ಮೀಸಲಾತಿ ಪಟ್ಟಿ ಸಿದ್ಧಪಡಿಸಿ ಸಚಿವರ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ. ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ ವಿಳಂಬದ ಹಿನ್ನೆಲೆಯಲ್ಲಿ, ಆಡಳಿತಾಧಿಕಾರಿಗಳನ್ನು

ರಾಜ್ಯದಲ್ಲಿ ಚುನಾವಣಾ ಆಯೋಗದ ಎಸ್ ಐ ಆರ್ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು?

ಬೆಳಗಾ: ಚುನಾವಣಾ ಆಯೋಗ ನಡೆಸುವ ಎಸ್ ಐ ಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ಆದರೆ ನಿಜವಾದ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದೆಂಬುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ನಡೆಸುವ ಎಸ್

ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು

ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ 20 ಎಕರೆ ಒತ್ತುವರಿ ಜಾಗ ವಶ

ಮೈಸೂರು: ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ 20 ಎಕರೆ ಒತ್ತುವರಿ ಆಗಿದ್ದ ಸರ್ಕಾರಿ ಜಾಗವನ್ನು ವಶಕ್ಕೆ ಪಡೆಯಲಾಗಿದೆ. ಜಾಗದ ಸರ್ವೆ ಮಾಡಲು ಬಂದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಮೈಸೂರು ತಾಲೂಕು

ಕಚೇರಿಯಲ್ಲಿ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಡಿಜಿಪಿ ಸರಸ: ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸೂಚನೆ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟಿ ರನ್ಯಾ ರಾವ್‌ ತಂದೆ, ಕರ್ನಾಟಕದ ಐಜಿಪಿ (ಡಿಜಿಪಿ ಶ್ರೇಣಿ) ರಾಮಚಂದ್ರ ರಾವ್ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ವೀಡಿಯೊಗಳು ವೈರಲ್ ಆಗಿವೆ. ಡಿಜಿಪಿ ಶ್ರೇಣಿಯ ಅಧಿಕಾರಿಯ ಈ ವರ್ತನೆಗೆ ಸಾರ್ವಜನಿಕ ವಲಯದಲ್ಲಿ

ಸಂತ್ರಸ್ತೆಯ ಹೆಸರು, ಶಾಲೆ, ತರಗತಿ, ವಿಳಾಸ ಬಹಿರಂಗ: ಶ್ರೀರಾಮುಲು ವಿರುದ್ಧ ಪೋಕ್ಸೋ ಕೇಸ್‌

ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗಪಡಿಸಿದ ಆರೋಪದಡಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿದೆ. ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾಷಣದ ವೇಳೆ ಶ್ರೀ ರಾಮುಲು ಪೋಕ್ಸೋ ಕಾಯ್ದೆಯನ್ನು ಸ್ಪಷ್ಟವಾಗಿ

ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್‌ ಸಾಧನಾ ಸಮಾವೇಶ ಆಯೋಜನೆ ಮಾಡಲು  ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ